ಆಪರೇಷನ್ ಸಿಂಧೂರ ಇಡೀ ವಿಶ್ವದ ಗಮನ ಸೆಳೆದಿದೆ. ಇನ್ನೇನು ಯುದ್ಧ ನಡೆದೇ ಬಿಟ್ಟಿತ್ತು, ಪಾಕಿಸ್ತಾನ ಛಿದ್ರವಾಗೋಯ್ತು ಎನ್ನುವಷ್ಟರಲ್ಲಿ ಎಂದೂ ಮಧ್ಯಪ್ರವೇಶಿಸದ ಅಮೆರಿಕ ಶಾಂತಿ ಮಂತ್ರ ಪಠಿಸಿತ್ತು. ಯಾಕೆ ಗೊತ್ತೇ? ಯಾವುದೇ ದೇಶದ ನಡುವೆ ಯುದ್ಧ ನಡೆದರೂ ಅಮೆರಿಕ ಮೂಗು ತೂರಿಸದು. ದೂರದಲ್ಲಿ ನಿಂತು ಚಂದ…
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಈ ಯುದ್ಧದ ಸಮಯದಲ್ಲಿ ಗರಿಷ್ಠ ಸಂಯಮವನ್ನು ಕಾಯ್ದುಕೊಳ್ಳುವಂತೆ ಏಳು ರಾಷ್ಟ್ರಗಳ ಗುಂಪು (G7) ಒತ್ತಾಯಿಸಿವೆ. ಮಾತುಕತೆಯ ಮೂಲಕ ತಮ್ಮ ಮಿಲಿಟರಿ ಸಂಘರ್ಷದ ಉಲ್ಬಣವನ್ನು ತಕ್ಷಣವೇ ಕಡಿಮೆ ಮಾಡಬೇಕೆಂದು ಕರೆ ನೀಡಿವೆ. ಪರಮಾಣು ಶಸ್ತ್ರಸಜ್ಜಿತ ನೆರೆಹೊರೆ ದೇಶಗಳ ನಡುವಿನ…
ಪಾಕಿಸ್ತಾನದ ಕ್ಷಿಪಣಿ ಹಾಗೂ ಡ್ರೋಣ್ ದಾಳಿಗಳನ್ನು ಭಾರತ ಸೇನಾಪಡೆ ವಿಫಲಗೊಳಿಸಿದೆ. ಅಲ್ಲದೇ ಭಾರತ ಸೇನೆ ಪಾಕಿಸ್ತಾನದ ವಿವಿಧ ನಗರಗಳ ಮೇಲೆ ಪ್ರತಿದಾಳಿ ಮಾಡಿದ್ದು, ಪಾಕಿಸ್ತಾನ ತತ್ತರಿಸಿ ಹೋಗಿದೆ. ಇನ್ನು ಭಾರತದ ದಾಳಿಗೆ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಹೆದರಿ ಗೌಪ್ಯ ಸ್ಥಳದಲ್ಲಿ ಅಡಗಿಕೊಂಡಿದ್ದಾರೆ…
ಪಾಕಿಸ್ತಾನದ ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್‌ನ ಪ್ರಮುಖ ನೆಲೆ ಮರ್ಕಜ್ ಸುಭಾನ್ ಅಲ್ಲಾ ಮೇಲೆ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಮಸೂದ್ ಅಜರ್‌ನ ಪತ್ನಿ, ಮಗ ಮತ್ತು ಅಕ್ಕ ಸೇರಿದಂತೆ ಅವನ ಇಡೀ ಕುಟುಂಬದ 10 ಸದಸ್ಯರು ಸಾವನ್ನಪ್ಪಿದ್ದಾರೆ. ಟಿವಿ ವರದಿಗಳ ಪ್ರಕಾರ, ಮಸೂದ್‌ನ ಅಕ್ಕ, ಭಾವ ಮತ್ತು…
ಯುದ್ಧದ ಭೀತಿ ಎದುರಾಗಿರುವ ಬೆನ್ನಲ್ಲೇ ಪಕ್ಕದ ರಾಷ್ಟ್ರ ಚೀನಾ, ಪಾಕಿಸ್ತಾನಕ್ಕೆ ಬೆಂಬಲ ನೀಡಿದೆ. ಭಾರತ ಮತ್ತು ಪಾಕಿಸ್ತಾನ ಎರಡೂ ಸಂಯಮವನ್ನು ಕಾಯ್ದುಕೊಳ್ಳಬೇಕು ಮತ್ತು ಶಾಂತಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದೆ.
ಜಮ್ಮುಕಾಶ್ಮೀರದ ಪಹಲ್ಗಾಮ್ನ ಉಗ್ರರ ದಾಳಿಯನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ತೀವ್ರವಾಗಿ ಖಂಡಿಸಿದ್ದು, ಭಯೋತ್ಪಾದನೆ ನಿರ್ಮೂಲನೆಗೆ ಎಲ್ಲಾ ದೇಶಗಳು ಒಂದಾಗಿ ಹೋರಾಡುವಂತೆ ಕರೆ ನೀಡಿದೆ.
ಜಪಾನಿನ ಬುಲೆಟ್ ರೈಲುಗಳಾದ ಶಿನ್‌ಕಾನ್‌ಸೆನ್ ಇ5 ಹಾಗೂ ಇ3 ಸರಣಿಯ ರೈಲುಗಳು ಭಾರತಕ್ಕೆ ಬರಲಿವೆ. ಮುಂಬಯಿ-ಅಹ್ಮದಾಬಾದ್ ಕಾರಿಡಾ-ರ್‌ನ ಪರೀಕ್ಷೆಯ ಸಹಾಯಕ್ಕಾಗಿ ಜಪಾನ್ ಈ ಕ್ರಮ ಕೈಗೊಂಡಿದೆ.
ಮುಸ್ಲಿಮರ ಪವಿತ್ರ ಹಜ್ ಯಾತ್ರೆ ಹತ್ತಿರವಾಗುತ್ತಿದ್ದಂತೆ ಸೌದಿ ಅರೇಬಿಯಾವು ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸೇರಿದಂತೆ 14 ದೇಶಗಳ ನಾಗರಿಕರಿಗೆ ಕೆಲವು ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಇನ್ಮುಂದೆ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುವುದು ಮತ್ತು ಅವಹೇಳನಕಾರಿ ಮಾಹಿತಿಯನ್ನು ಪ್ರಕಟಿಸುವುದು,
ಡಮಾಸ್ಕಸ್: ಸಿರಿಯನ್ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಬಶರ್ ಅಸದ್ ಬೆಂಬಲಿಗರ ನಡುವಿನ ಘರ್ಷಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸಾವಿರ ದಾಟಿದೆ ಎಂದು ವರದಿಯಾಗಿದೆ. ಎರಡು ದಿನಗಳ ಕಾಲ ಘರ್ಷಣೆ ಮತ್ತು ಸೇಡಿನ ಹತ್ಯೆಯಲ್ಲಿ ಸಾವಿರಕ್ಕೂ ಹೆಚ್ಚು ಜನರು ಪ್ರಾಣತೆತ್ತಿದ್ದಾರೆಂದು ವರದಿ ಹೇಳಿದೆ.…
Welcome, Login to your account.
Welcome, Create your new account
A password will be e-mailed to you.