ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊರಡಿಸಿರುವ ಕಾರ್ಯನಿರ್ವಾಹಕ ಆದೇಶದ ನಂತರ ಅಮೆರಿಕವು ಪಾಕಿಸ್ತಾನಕ್ಕೆ ನೀಡುವ ವಿದೇಶಿ ಸಹಾಯವನ್ನು ಮರು ಮೌಲ್ಯಮಾಪನದ ಉದ್ದೇಶದಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ
ವಿಶ್ವವಿಖ್ಯಾತ ಐಫೆಲ್ ಟವರ್‌ನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿತು. ಪ್ಯಾರಿಸ್‌ನ ಈ ಐತಿಹಾಸಿಕ ಸ್ಥಳದಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಸುಮಾರು 1200 ಜನರನ್ನು ಸ್ಥಳಾಂತರಿಸಲಾಯಿತು.
2024ರ ಇಂಟರ್ನ್ಯಾಷನಲ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಯಾರೆಂಬುದು ಘೋಷಣೆಯಾಗಿದೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ 270ಕ್ಕೂ ಅಧಿಕ ಎಲೆಕ್ಟೋರಲ್ ಮತ ಪಡೆದು ಜಯಭೇರಿ ಬಾರಿಸಿದ್ದು, ಕಮಲಾ ಹ್ಯಾರಿಸ್ 224 ಸ್ಥಾನ ಪಡೆದು ಪರಾಜಯಗೊಳ್ಳುವ ಮೂಲಕ ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷೆಯಾಗಬೇಕೆಂಬ ಕನಸು ಭಗ್ನಗೊಂಡಿದೆ.
ಆಫ್ರಿಕಾದ ಝಾಂಬಿಯಾದ ರಾಜಧಾನಿ ಲೂಸಕದಲ್ಲಿ ಭಾನುವಾರ 68ನೇ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲಾಯಿತು.
ಅಮೇರಿಕಾ ಅಧ್ಯಕ್ಷೀಯ ಚುನಾವಣೆಗೆ ಇಂದು (ನ.5) ಮತದಾನ ನಡೆಯಲಿದೆ. ಕಣದಲ್ಲಿ ಐವರು ಅಭ್ಯರ್ಥಿಗಳಿದ್ದರೂ ಹಾಲಿ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ಮಾಜಿ ಅಧ್ಯಕ್ಷ, ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.
ತೈಲ ತುಂಬಿದ್ದ ಟ್ಯಾಂಕರ್ (Fuel Tanker) ಸ್ಫೋಟಗೊಂಡು ನೂರು ಮಂದಿ ಸಾವನ್ನಪ್ಪಿದ್ದು, 50 ಜನರು ಗಾಯಗೊಂಡಿರುವ ಘಟನೆ ಉತ್ತರ ನೈಜೀರಿಯಾದಲ್ಲಿ ಮಂಗಳವಾರ ತಡರಾತ್ರಿ (ಅ.15) ನಡೆದಿರುವುದಾಗಿ ವರದಿಯಾಗಿದೆ.
ಭಾರಿ ವಿಮಾನ ಅಪಘಾತ (Plane crash) ಸಂಭವಿಸಿದ್ದು ಅದರಲ್ಲಿದ್ದ 62 ಜನರೆಲ್ಲರೂ ಮೃತಪಟ್ಟ ಘಟನೆ ಬ್ರೆಜಿಲ್ (Brezil) ನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಸೋಮವಾರ ಮಿಲಿಟರಿ ಹೆಲಿಕಾಪ್ಟರ್‌ನಲ್ಲಿ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
Welcome, Login to your account.
Welcome, Create your new account
A password will be e-mailed to you.