ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಬೈಯ್ಯುವವರೇ ಹೆಚ್ಚು. ಆದರೆ ಇದೀಗ ಆತ್ಮಹತ್ಯೆಗೆ ಯಂತ್ರವನ್ನೇ ಆವಿಷ್ಕರಿಸಲಾಗಿದೆ. ಹೌದು, ಸ್ವಿಟ್ಜರ್ಲೆಂಡ್ ಇಂತಹ ಯಂತ್ರವೊಂದನ್ನು ಆವಿಷ್ಕರಿಸಿದೆ. ಈ ಯಂತ್ರದ ಸಹಾಯದಿಂದ ಒಂದೇ ನಿಮಿಷದಲ್ಲಿ ನೋವಿಲ್ಲದೇ ಸಾಯಬಹುದಂತೆ. ಶೀಘ್ರದಲ್ಲೇ ಇದು ಮಾರುಕಟ್ಟೆಗೆ ಬರುವ ಸಾಧ್ಯತೆ ಇದೆ…
6 ತಿಂಗಳು ಯುದ್ಧದಲ್ಲಿ ಭಾಗಿ, 21 ತಿಂಗಳು ವೈದ್ಯಕೀಯ ಉಪಚಾರ. ಒಟ್ಟು 27 ತಿಂಗಳು ಸೇನೆಯಲ್ಲಿ ನನ್ನ ಸೇವೆ. ಎಲ್ಲರೂ ಇದನ್ನು ದುರದೃಷ್ಟ ಅಂತ ಹೇಳ್ತಾರೆ. ಪರ್ಮನೆಂಟ್ ಕಮೀಷನ್ ಆಯ್ಕೆ ಮಾಡಿಕೊಂಡ ನಾನು, ಕೆಲವು ತಿಂಗಳುಗಳಷ್ಟೇ ಸೇನೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆಕಿತು ಎನ್ನುವುದು ಅವರ ವಾದ. ಆದರೆ ನನಗೆ…
ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪಮಾನಕ್ಕೆ ಸಿಲುಕಿ 640ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಇದರಲ್ಲಿ ಕನಿಷ್ಠ 90 ಮಂದಿ ಭಾರತೀಯ ಯಾತ್ರಿಕರು ಸೇರಿರುವುದಾಗಿ ಮಾಧ್ಯಮ ವರದಿ ಮಾಡಿದೆ.
ಪ್ರವಾಸಿಗರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ತೊಂದರೆ ಆಗುತ್ತಿದೆ ಅನ್ನೋ ಕಾರಣಕ್ಕೆ ಸರ್ಕಾರವೊಂದು 10 ಲಕ್ಷಕ್ಕೂ ಹೆಚ್ಚು ಭಾರತೀಯ ಕಾಗೆಗಳನ್ನು ಕೊಲ್ಲಲು ನಿರ್ಧರಿಸಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಕುವೈತ್ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 35 ಮಂದಿ ಸಜೀವದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಭಾರತೀಯರಾಗಿದ್ದಾರೆ. ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಅವಘಡ ಸಂಭವಿಸಿದೆ, ಈ ಕಟ್ಟಡದಲ್ಲಿರುವವರು ಹೆಚ್ಚಿನವರು…
ಪ್ಯಾರೀಸ್: ಯುರೋಪಿಯನ್ ಒಕ್ಕೂಟದ ಚುನಾವಣೆಯಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರೋನ್ ಅವರ ಮೈತ್ರಿಕೂಟಕ್ಕೆ ಹೀನಾಯ ಸೋಲಾದ ಬೆನ್ನಲ್ಲೇ ಫ್ರಾನ್ಸ್ ಸಂಸತ್ ವಿಸರ್ಜಿಸಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಗೆ ದಿಢೀರ್ ಚುನಾವಣೆ ಘೋಷಿಸಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಗೆ ಮೊದಲ ಸುತ್ತಿನ ಚುನಾವಣೆ ಜೂನ್…
ಇಸ್ಲಾಮಾಬಾದ್: 1999ರಲ್ಲಿ ಭಾರತದೊಂದಿಗೆ ಮಾಡಿಕೊಂಡಿದ್ದ ಶಾಂತಿ ಒಪ್ಪಂದವನ್ನು ಪಾಕಿಸ್ತಾನ ಮುರಿದಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಇತ್ತೀಚೆಗೆ ಒಪ್ಪಿಕೊಂಡಿದ್ದರು. ಈಗ ಪಾಕಿಸ್ತಾನವು ತನ್ನ ಆಕ್ರಮಿತ ಕಾಶ್ಮೀರ (ಪಿಒಕೆ), ಆಜಾದ್ ಜಮ್ಮು ಕಾಶ್ಮೀರ (ಎಜೆಕೆ) ಎಂದು ಕರೆಯುವ ವಿದೇಶಿ ನೆಲ…
ಕಡಲತೀರದಲ್ಲಿ ಸಿಡಿಲು ಬಡಿದು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ ಪೋರ್ಟೊರಿಕೊ ಕಡಲತೀರದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಮೇ 27 ರಂದು ನಡೆದ ಘಟನೆಯಲ್ಲಿ ಮೂವರು ಮಕ್ಕಳಿಗೆ ಗಾಯವಾಗಿದ್ದು, ಈ ಪೈಕಿ ಒಂದು ಮಗು ಗಂಭೀರವಾಗಿ ಗಾಯಗೊಂಡಿದೆ ಎಂದು ಪೋರ್ಟೊ ರಿಕನ್ ಪೊಲೀಸರು…
ಹಾಲಿವುಡ್ ಸೋಪ್ ಒಪೆರಾ ನಟ ಜಾನಿ ವೆಕ್ಟರ್ ಅವರನ್ನು ಲಾಸ್ ಏಂಜಲೀಸ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜಾನಿ ವೆಕ್ಟರ್ 'ದಿ ವೆಸ್ಟ್‌ವರ್ಲ್ಡ್', 'ಸ್ಟೇಷನ್ 19', 'ಕ್ರಿಮಿನಲ್ ಮೈಂಡ್' ಮತ್ತು 'ಹಾಲಿವುಡ್ ಗರ್ಲ್' ನಂತಹ ಕಾರ್ಯಕ್ರಮಗಳಲ್ಲಿ ಕೆಲಸ…
ಸಿಂಗಾಪುರದಲ್ಲಿ ಕೋವಿಡ್-19ರ ಹೊಸ ಅಲೆ ಕಾಣಿಸಿಕೊಂಡಿದೆ. ಪರಿಣಾಮ ಒಂದೇ ವಾರದಲ್ಲಿ 25,900 ಸೋಂಕಿನ ಪ್ರಕರಣ ದಾಖಲಾಗಿದ್ದು, ಮತ್ತೆ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವ ಓಂಗ್ ಯೆಕುಂಗ್ ಜನತೆಗೆ ಸಲಹೆ ನೀಡಿದ್ದಾರೆ. ದೇಶದಲ್ಲಿ ಕೋವಿಡ್ ಸೋಂಕಿನ ಅಲೆ ಆರಂಭಿಕ ಹಂತದಲ್ಲಿದ್ದು ಸ್ಥಿರವಾಗಿ ಏರುತ್ತಿದೆ. ಮುಂದಿನ…
Welcome, Login to your account.
Welcome, Create your new account
A password will be e-mailed to you.