ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಭಾನುವಾರ ಜೆಎಲ್ಎನ್ ಸ್ಟೇಡಿಯಂ ಗ್ಯಾಲರಿಯಿಂದ ಕೆಳಗೆ ಬಿದ್ದಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತಕ್ಕೆ, ಹಿಮಾಚಲ (Himachal) ಪ್ರದೇಶದ ಕುಲುವಿನ ಸ್ವೀ ರೆಸಾರ್ಟ್ ಸೊಲಾಂಗ್ ನಾಲಾದಲ್ಲಿ ಸಿಲುಕಿದ್ದ ಸುಮಾರು 5,000 ಪ್ರವಾಸಿಗರನ್ನು ಪೊಲೀಸರು ಶುಕ್ರವಾರ ರಕ್ಷಿಸಿದ್ದಾರೆ.
ವಿಶ್ವವಿಖ್ಯಾತ ಐಫೆಲ್ ಟವರ್‌ನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿತು. ಪ್ಯಾರಿಸ್‌ನ ಈ ಐತಿಹಾಸಿಕ ಸ್ಥಳದಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಸುಮಾರು 1200 ಜನರನ್ನು ಸ್ಥಳಾಂತರಿಸಲಾಯಿತು.
ಅಸ್ಸಾಂ ಸ್ಪೆಷಲ್ ಟಾಸ್ಕ್‌ಫೋರ್ಸ್ ಪೊಲೀಸರು ಕಾಸರಗೋಡಿನ ಪಡನ್ನಕ್ಕಾಡ್‌ನಲ್ಲಿ ಬಂಧಿಸಿದ್ದ ಬಾಂಗ್ಲಾ ಪ್ರಜೆ ಎಂ.ಡಿ.ಶಾಬ್ ಶೇಖ್ ಅಲ್ ಖೈದ ಉಗ್ರರ ಸೀಪರ್ ಸೆಲ್ ಸದಸ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ತನಿಖಾ ತಂಡಕ್ಕೆ ದೊರೆತಿದೆ.
ಉದ್ಯಮಿ ವೆಂಕಟದತ್ತ ಸಾಯಿ ಅವರೊಂದಿಗೆ ಒಲಿಂಪಿಕ್ ಪದಕ ವಿಜೇತೆ, ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು, ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ
ಸಿಎನ್ಜಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಸ್ಪೋಟಗೊಂಡು 8 ಮಂದಿ ಸಜೀವ ದಹನ
ಕಳೆದ 15 ತಿಂಗಳುಗಳಿಂದ ಇಸ್ರೇಲ್ ನಡೆಸುತ್ತಿರುವ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 45,000 ಮೀರಿದೆ ಎಂದು ಫೆಲೆಸ್ತೀನ್ ನ ಆರೋಗ್ಯ ಸಚಿವಾಲಯ ಮಾಹಿತಿಯನ್ನು ನೀಡಿದೆ.
ಸಂಗೀತ ಪ್ರಪಂಚಕ್ಕೆ ಕೊಡುಗೆ ನೀಡಿರುವ ಖ್ಯಾತ ಶಾಸ್ತ್ರೀಯ ಗಾಯಕ ಮತ್ತು ಹಾರ್ಮೋನಿಯಂ ಕಲಾವಿದ ಪಂಡಿತ್ ಸಂಜಯ್ ರಾಮ್ ಮರಾಠ ಮಹಾರಾಷ್ಟ್ರದ ಥಾಣೆ ನಗರದ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ
ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) ಅವರು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಕೊನೆಯುಸಿರೆಳೆದರು
ರಕ್ಷಣಾ ಸಚಿವಾಲಯ ಮತ್ತು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಡುವೆ 12 Su-30MKI ವಿಮಾನಗಳ ಖರೀದಿಗೆ ಸಂಬಂಧಿಸಿದ ಉಪಕರಣಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
Welcome, Login to your account.
Welcome, Create your new account
A password will be e-mailed to you.