Gl jewellers

ದೇಶ

1 ಗಂಟೆಯಲ್ಲಿ ಹೂವಾಗಿ ಅರಳಿದ 76 ಕಲ್ಲಂಗಡಿ!!ಗಣರಾಜ್ಯೋತ್ಸವ ದಿನದಂದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಬರೆದ…

76 ಕಲ್ಲಂಗಡಿಗಳಲ್ಲಿ ವಿವಿಧ ವಿನ್ಯಾಸದ ಹೂಗಳನ್ನು ಕೆತ್ತುವ ಮೂಲಕ ಹಿಂದಿನ ಎಲ್ಲಾ ದಾಖಲೆಗಳನ್ನು ಪುಡಿಗಟ್ಟಿದ್ದಾರೆ. ಅಂದ ಹಾಗೇ, ಇದಕ್ಕೆ ತೆಗೆದುಕೊಂಡಿದ್ದು ಕೇವಲ ಒಂದು ಗಂಟೆ.

19 ನಿಮಿಷ 17 ಸೆಕೆಂಡ್ ನಲ್ಲಿ ಕಲ್ಲಂಗಡಿ ಹಣ್ಣಿನಲ್ಲಿ ಮೂಡಿಬಂದ ರಾಷ್ಟ್ರಗೀತೆ |ಇಂಡಿಯಾ ಬುಕ್ ಆಫ್…

ಚೆನ್ನೈಸ್ ಅಮಿರ್ತಾ ಇನ್’ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್’ಮೆಂಟ್ ವಿದ್ಯಾರ್ಥಿಗಳು ಹೊಸ ದಾಖಲೆ ನಿರ್ಮಿಸಿದ್ದಾರೆ. ಕೇವಲ 19 ನಿಮಿಷ 17 ಸೆಕೆಂಡ್'ನಲ್ಲಿ ಒಟ್ಟು 55 ಕಲ್ಲಂಗಡಿ ಹಣ್ಣುಗಳಲ್ಲಿ ರಾಷ್ಟ್ರಗೀತೆಯನ್ನು ಕೆತ್ತಿದ್ದಾರೆ.

ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ರಾಜ್ಯಭಾರ ; 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕಾರ 

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್‌ ಇಂದು ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್‌ನಲ್ಲಿ ನಡೆಯುವ ಐತಿಹಾಸಿಕ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ…ಟಿಬೆಟ್‌ನಲ್ಲಿ ತೀವ್ರತೆಯ ಭೂಕಂಪ!!

ಭಾರತ ಸೇರಿದಂತೆ ಮೂರು ದೇಶಗಳಲ್ಲಿ ಏಕಕಾಲದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಟಿಬೆಟ್‌ನಲ್ಲಿ ಇದರ ತೀವ್ರತೆಯನ್ನು ರಿಕ್ಟ‌ರ್ ಮಾಪಕದಲ್ಲಿ 7.1 ಎಂದು ಅಳೆಯಲಾಗಿದೆ.

ವಾಹನ ಸವಾರರಿಗೆ ಗುಡ್ ನ್ಯೂಸ್। ಶೀಘ್ರದಲ್ಲೇ ಪೆಟ್ರೋಲ್‌ ದರದಲ್ಲಿ ₹20 ಇಳಿಕೆ ಸಾಧ್ಯತೆ

ಪೆಟ್ರೋಲ್ ಬೆಲೆಯಲ್ಲಿ ಗಮನಾರ್ಹ ಕಡಿತವನ್ನು ನಿರೀಕ್ಷಿಸಲಾಗಿದ್ದು, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇತ್ತೀಚೆಗೆ ದೇಶಾದ್ಯಂತ ಪೆಟ್ರೋಲ್‌ ಬೆಲೆಯನ್ನ ಕಡಿಮೆ ಮಾಡುವುದಾಗಿ ಘೋಷಿಸಿದ್ದಾರೆ.

ದೆಹಲಿಯಲ್ಲಿ ದಟ್ಟ ಮಂಜಿಗೆ 100 ವಿಮಾನ, 22 ರೈಲು ಸಂಚಾರದಲ್ಲಿ ವ್ಯತ್ಯಯ

ದಟ್ಟವಾದ ಮಂಜು ದೆಹಲಿ ವಿಮಾನ ಕಾರ್ಯಾಚರಣೆಗೆ ಅಡ್ಡಿಪಡಿಸಿದೆ. ಹವಾಮಾನ ವೈಪರೀತ್ಯದಿಂದಾಗಿ ಶುಕ್ರವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ 100ಕ್ಕೂ ಹೆಚ್ಚು ವಿಮಾನಗಳು ಹಾಗೂ 22 ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರ ರಾಜಧಾನಿಯು ದಟ್ಟವಾದ…

ಹಿಮಪಾತದಲ್ಲಿ ಸಿಲುಕಿದ್ದ 5,000 ಪ್ರವಾಸಿಗರ ರಕ್ಷಣೆ

ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತಕ್ಕೆ, ಹಿಮಾಚಲ (Himachal) ಪ್ರದೇಶದ ಕುಲುವಿನ ಸ್ವೀ ರೆಸಾರ್ಟ್ ಸೊಲಾಂಗ್ ನಾಲಾದಲ್ಲಿ ಸಿಲುಕಿದ್ದ ಸುಮಾರು 5,000 ಪ್ರವಾಸಿಗರನ್ನು ಪೊಲೀಸರು ಶುಕ್ರವಾರ ರಕ್ಷಿಸಿದ್ದಾರೆ.

ವಿಶ್ವವಿಖ್ಯಾತ ಐಫೆಲ್  ಟವರ್‌ನಲ್ಲಿ ಬೆಂಕಿ ಅವಘಡ: 1200ಕ್ಕೂ ಅಧಿಕ ಮಂದಿ ಸ್ಥಳಾಂತರ.!!

ವಿಶ್ವವಿಖ್ಯಾತ ಐಫೆಲ್ ಟವರ್‌ನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿತು. ಪ್ಯಾರಿಸ್‌ನ ಈ ಐತಿಹಾಸಿಕ ಸ್ಥಳದಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಸುಮಾರು 1200 ಜನರನ್ನು ಸ್ಥಳಾಂತರಿಸಲಾಯಿತು.