ಅರಬ್ಬಿ ಸಮುದ್ರ ಮತ್ತು ಭಾರತದ ಸುತ್ತ ಚೀನ ತನ್ನ ಬೆಳೆಯುತ್ತಿರುವ ಉಪಸ್ಥಿತಿಗೆ ಪೂರಕವಾಗಿ ಮಿತ್ರ ರಾಷ್ಟ್ರ ಪಾಕಿಸ್ಥಾನದ ನೌಕಾಪಡೆಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಸಂವೇದಕಗಳನ್ನು ಹೊಂದಿದ ಎರಡನೇ ಹೊಸ ಜಲಾಂತರ್ಗಾಮಿ ನೌಕೆಯನ್ನು ಹಸ್ತಾಂತರಿಸಿದೆ.
ಆಹಾರ ಡೆಲಿವರಿ ಸೇರಿ ಹಲವು ಉದ್ಯಮಗಳನ್ನು ನಡೆಸುತ್ತಿರುವ ಜೊಮ್ಯಾಟೊ ತನ್ನ ಹೆಸರು ಬದಲಿಸಲು ಮುಂದಾಗಿದೆ. ಕಂಪನಿಯ ಹೆಸರನ್ನು ಎಟರ್ನಲ್ (Eternal) ಎಂದು ಬದಲಾಯಿಸಲು ಕಂಪನಿಯ ಬೋರ್ಡ್ ಅನುಮತಿ ನೀಡಿದೆ
ಮೂರನೇ ಮಗು ಮಾಡಿಕೊಳ್ಳುವಂತಹ ದಂಪತಿಗಳಿಗೆ ಸಿಹಿ ಸುದ್ದಿ ಒಂದು ದೊರೆತಿದ್ದು ಹೆಣ್ಣು ಮಗು ಜನಿಸಿದರೆ 50,000 ನಗದು ಹಾಗೂ ಗಂಡು ಮಗು ಜನಿಸಿದರೆ ಹಸುವನ್ನು ಬಹುಮಾನವಾಗಿ ನೀಡುವುದಾಗಿ ಸಂಸದರು ಒಬ್ಬರು ಘೋಷಣೆ ಮಾಡಿದ್ದಾರೆ.ಹೌದು, ತೆಲುಗು ದೇಶಂ ಪಕ್ಷ (TDP)ದ ಸಂಸದ ಕಾಳಿಸೆಟ್ಟಿ ಅಪ್ಪಲನಾಯ್ಡು ಅವರು, 3ನೇ…
ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ 144 ವರ್ಷಕ್ಕೊಮ್ಮೆ ಸಂಭವಿಸುವ ಮಹಾಕುಂಭಮೇಳಕ್ಕೆ ಸಾಕ್ಷಿಯಾದ ಪ್ರಯಾಗ್‌ರಾಜ್‌ಗೆ ದೇಶ-ವಿದೇಶಗಳಿಂದ ಬಂದ 63ಕೋಟಿಗೂ ಅಧಿಕ ಭಕ್ತಾಧಿಗಳು ಆಗಮಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ
ಭಾರತದಲ್ಲಿ ಕಳೆದ 124 ವರ್ಷಗಳಲ್ಲಿಯೇ ಫೆಬ್ರವರಿ ತಿಂಗಳು ಹೆಚ್ಚಿನ ತಾಪಮಾನ ದಾಖಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಸರಾಸರಿ ತಾಪಮಾನವು 22 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿತ್ತು ಎಂದು ಅಧಿಕೃತ ಅಂಕಿಅಂಶಗಳು ತೋರಿಸಿವೆ.
ವರ್ಷವಿಡೀ ಹರಿಯುವ ನದಿಗಳಿಗೆ ಜೀವಸೆಲೆಯಾಗಿರುವ ಹಿಮನದಿಗಳನ್ನು ಸಂರಕ್ಷಿಸಲು ಕ್ರಮ ಕೈಗೊಳ್ಳದೇ ಇದ್ದರೆ ನದಿಗಳು ಬತ್ತುವ ಸಾಧ್ಯತೆ ಇದೆ. ಇದರಿಂದ 144 ವರ್ಷಗಳ ಬಳಿಕ ನಡೆಯಲಿರುವ ಮುಂದಿನ ಕುಂಭಮೇಳವನ್ನು ಮರಳಿನಲ್ಲಿ ನಡೆಸಬೇಕಾದೀತು ಎಂದು ಪರಿಸರ ಹೋರಾಟಗಾರ ಸೋನಂ ವಾಂಗ್ ಚುಕ್ ಎಚ್ಚರಿಸಿದ್ದಾರೆ.
ಭಾರತದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ 3 ವರ್ಷಗಳಲ್ಲಿ ಕ್ಯಾನ್ಸರ್ ಡೇಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ದೊಡ್ಡ ಜವಾಬ್ದಾರಿ ನೀಡಲಾಗಿದೆ. ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿ-2 ಆಗಿ ನೇಮಿಸಲಾಗಿದೆ.
ಇಂದು ದೆಹಲಿ ಮುಖ್ಯಮಂತ್ರಿಯವರ ಪ್ರಮಾಣ ವಚನ ಸ್ವೀಕಾರ (ಫೆ.20) ಮಧ್ಯಾಹ್ನ 12:35 ಕ್ಕೆ ರಾಮಲೀಲಾ ಮೈದಾನದಲ್ಲಿ ನಡೆಯಲಿದೆ. ಹಾಗೂ ಡಿಸಿಎಂ ಆಗಿ ಪರ್ವೇಶ್ ವರ್ಮಾ ಅವರನ್ನು ಅಧಿಕೃತವಾಗಿ ಘೋಷಿಸಿದೆ.
ತಿರುಪತಿಯಲ್ಲಿ ಚಿನ್ನದ ಎಟಿಎಂ, ನೋಟುಗಳ ಬದಲಾಗಿ ಚಿನ್ನದ ನಾಣ್ಯ ಬರುತ್ತೆ ತಿರುಪತಿಯಲ್ಲಿ 'ಗೋಲ್ಡ್ ಎಟಿಎಂ' ಪ್ರಾರಂಭವಾಗಿದೆ. ಚಿನ್ನದ ನಾಣ್ಯಗಳನ್ನು ಪಡೆಯಲು ಬಯಸುವ ಜನರಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದೆ.
Welcome, Login to your account.
Welcome, Create your new account
A password will be e-mailed to you.