ದೇಶ

ಲ್ಯಾಡಿಂಗ್ ವೇಳೆ ರನ್‌ ವೇಯಲ್ಲೇ ತಲೆ ಕೆಳಗಾಗಿ ಬಿದ್ದ ವಿಮಾನ.!!

ಲ್ಯಾಂಡಿಂಗ್ ವೇಳೆ ವಿಮಾನವೊಂದು ಪಲ್ಟಿ ಹೊಡೆದ ಪರಿಣಾಮ ಹದಿನೆಂಟು ಮಂದಿ ಗಾಯಗೊಂಡಿರುವ ಘಟನೆ ಕೆನಡಾದ ಟೊರೊಂಟೊ ಪಿಯರ್ಸನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಸಂಭವಿಸಿದೆ. ನಾಲ್ವರು ಸಿಬ್ಬಂದಿಗಳು ಸೇರಿ ಒಟ್ಟು ಎಂಬತ್ತು ಮಂದಿ ಪ್ರಯಾಣಿಸುತ್ತಿದ್ದ ಡೆಲ್ಟಾ ಏರ್‌ಲೈನ್ಸ್ ವಿಮಾನ ಯುಎಸ್ ನ…

BSNL: 18 ವರ್ಷಗಳ ಬಳಿಕ 262 ಕೋಟಿ ರೂ. ಲಾಭಕ್ಕೆ ಹೆಜ್ಜೆ!

2007ರ ಬಳಿಕ ಇದೇ ಮೊದಲ ಬಾರಿಗೆ ಲಾಭ ಕಂಡಿದೆ. ಜಿಯೋ, ಏರ್‌ಟೆಲ್‌ ಸೇವೆಗಳಲ್ಲಿ ಏರಿಕೆ ಕಂಡ ಬಳಿಕ ಗ್ರಾಹಕರು ಬಿಎಸ್‌ಎನ್‌ಎಲ್‌ನತ್ತ ಮರಳುತ್ತಿದ್ದು, ಆದಾಯ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ!

ಜನಾಂಗೀಯ ಹಿಂಸಾಚಾರದಿಂದ ಜರ್ಝರಿತವಾಗಿರುವ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ ಆದೇಶಿಸಲಾಗಿದೆ.

ಕದನ ವಿರಾಮ ಉಲ್ಲಂಘನೆ: ಪಾಕಿಗೆ ತಿರುಗೇಟು ಕೊಟ್ಟ ಭಾರತೀಯ ಸೇನೆ

ಪೂಂಚ್‌ನಲ್ಲಿ ಕದನ ವಿರಾಮ ಉಲ್ಲಂಘಿಸಿದ್ದ ಪಾಕ್ ಸೈನಿಕರಿಗೆ ಭಾರತೀಯ ಸೇನೆ ಪ್ರತ್ಯುತ್ತರ ಕೊಟ್ಟಿದೆ, ಇದರ ಪರಿಣಾಮ ಹಲವು ಪಾಕ್ ಸೈನಿಕರು ಹತರಾಗಿದ್ದಾರೆ. ಭಾರತದ ಗಡಿಯಲ್ಲಿರುವ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ತನ್ನ ದುಷ್ಕೃತ್ಯಗಳನ್ನು ನಿಲ್ಲಿಸುತ್ತಿಲ್ಲ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ…

ಭಾರತೀಯ ವಲಸಿಗರನ್ನು ಹೊತ್ತ ಅಮೆರಿಕದ C-17 ಮಿಲಿಟರಿ ವಿಮಾನ ಅಮೃತಸರದಲ್ಲಿ ಲ್ಯಾಂಡ್?

ಸುಮಾರು 200 ಮಂದಿ ಅಕ್ರಮ ಭಾರತೀಯ ವಲಸಿಗರನ್ನು ಹೊತ್ತು ಹಾರಾಟ ನಡೆಸಿರುವ ಅಮೆರಿಕ ಸೇನಾ ವಿಮಾನ ಬುಧವಾರ ಮಧ್ಯಾಹ್ನ ಇಲ್ಲಿನ ಶ್ರೀ ಗುರು ರಾಮದಾಸ್‌ ಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಸಾಧ್ಯತೆ ಇದೆ.