ದೇಶ

ಹಿಮಪಾತದಲ್ಲಿ ಸಿಲುಕಿದ್ದ 5,000 ಪ್ರವಾಸಿಗರ ರಕ್ಷಣೆ

ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತಕ್ಕೆ, ಹಿಮಾಚಲ (Himachal) ಪ್ರದೇಶದ ಕುಲುವಿನ ಸ್ವೀ ರೆಸಾರ್ಟ್ ಸೊಲಾಂಗ್ ನಾಲಾದಲ್ಲಿ ಸಿಲುಕಿದ್ದ ಸುಮಾರು 5,000 ಪ್ರವಾಸಿಗರನ್ನು ಪೊಲೀಸರು ಶುಕ್ರವಾರ ರಕ್ಷಿಸಿದ್ದಾರೆ.

ವಿಶ್ವವಿಖ್ಯಾತ ಐಫೆಲ್  ಟವರ್‌ನಲ್ಲಿ ಬೆಂಕಿ ಅವಘಡ: 1200ಕ್ಕೂ ಅಧಿಕ ಮಂದಿ ಸ್ಥಳಾಂತರ.!!

ವಿಶ್ವವಿಖ್ಯಾತ ಐಫೆಲ್ ಟವರ್‌ನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿತು. ಪ್ಯಾರಿಸ್‌ನ ಈ ಐತಿಹಾಸಿಕ ಸ್ಥಳದಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಸುಮಾರು 1200 ಜನರನ್ನು ಸ್ಥಳಾಂತರಿಸಲಾಯಿತು.

ಬಾಂಗ್ಲಾ ಉಗ್ರಗಾಮಿಯ ಬಂಧನ

ಅಸ್ಸಾಂ ಸ್ಪೆಷಲ್ ಟಾಸ್ಕ್‌ಫೋರ್ಸ್ ಪೊಲೀಸರು ಕಾಸರಗೋಡಿನ ಪಡನ್ನಕ್ಕಾಡ್‌ನಲ್ಲಿ ಬಂಧಿಸಿದ್ದ ಬಾಂಗ್ಲಾ ಪ್ರಜೆ ಎಂ.ಡಿ.ಶಾಬ್ ಶೇಖ್ ಅಲ್ ಖೈದ ಉಗ್ರರ ಸೀಪ‌ರ್ ಸೆಲ್ ಸದಸ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ತನಿಖಾ ತಂಡಕ್ಕೆ ದೊರೆತಿದೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು

ಉದ್ಯಮಿ ವೆಂಕಟದತ್ತ ಸಾಯಿ ಅವರೊಂದಿಗೆ ಒಲಿಂಪಿಕ್ ಪದಕ ವಿಜೇತೆ, ಖ್ಯಾತ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು, ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ

ಖ್ಯಾತ ಹಾರ್ಮೋನಿಯಂ ವಾದಕ ಪಂಡಿತ್ ಸಂಜಯ್ ರಾಮ್ ಮರಾಠ ನಿಧನ

ಸಂಗೀತ ಪ್ರಪಂಚಕ್ಕೆ ಕೊಡುಗೆ ನೀಡಿರುವ ಖ್ಯಾತ ಶಾಸ್ತ್ರೀಯ ಗಾಯಕ ಮತ್ತು ಹಾರ್ಮೋನಿಯಂ ಕಲಾವಿದ ಪಂಡಿತ್ ಸಂಜಯ್ ರಾಮ್ ಮರಾಠ ಮಹಾರಾಷ್ಟ್ರದ ಥಾಣೆ ನಗರದ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ 

ವಿಶ್ವ ವಿಖ್ಯಾತ ತಬಲ ಮಾಂತ್ರಿಕ  ಜಾಕೀರ್ ಹುಸೇನ್ ನಿಧನ

ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) ಅವರು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಕೊನೆಯುಸಿರೆಳೆದರು

ಭಾರತೀಯ ವಾಯುಪಡೆ ಬಲಕ್ಕೆ ಆದ್ಯತೆ: ರೂ. 20,000 ಕೋಟಿ ವೆಚ್ಚದ ‘ಮೇಕ್ ಇನ್ ಇಂಡಿಯಾ”…

ರಕ್ಷಣಾ ಸಚಿವಾಲಯ ಮತ್ತು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಡುವೆ 12 Su-30MKI ವಿಮಾನಗಳ ಖರೀದಿಗೆ ಸಂಬಂಧಿಸಿದ ಉಪಕರಣಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟ; ಹೊಸ ಇತಿಹಾಸ ಸೃಷ್ಟಿಸಿದ ಕರ್ನಾಟಕ ಹೈಕೋರ್ಟ್!

ಹೈಕೋರ್ಟ್ ನಲ್ಲಿ ಇದೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಲಾಗಿದೆ. ನ್ಯಾ. ಕೃಷ್ಣ ಎಸ್. ದೀಕ್ಷಿತ್, ನ್ಯಾ. ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠದಿಂದ ಮಹತ್ವದ ಕ್ರಮ ಕೈಗೊಂಡಿದ್ದು, ಕನ್ನಡ ಭಾಷೆಯಲ್ಲಿ ತೀರ್ಪು ಪ್ರಕಟಿಸಲಾಗಿದೆ