ಮುಂಬೈನ ವ್ಯಕ್ತಿಯೊಬ್ಬ ಭಿಕ್ಷೆ ಬೇಡುವ ಮೂಲಕವೇ 7.5 ಕೋಟಿ ರೂ.ನಗದು ಗಳಿಸಿದ್ದಾನೆ. ಅಲ್ಲದೆ ಬರೋಬ್ಬರಿ 1.5 ಕೋಟಿ ರೂ. ಮೌಲ್ಯದ ಎರಡು ಫ್ಲ್ಯಾಟ್ ಹೊಂದಿದ್ದಾನೆ. ಈಗ ಈತನನ್ನು ವಿಶ್ವದ ಅತ್ಯಂತ ಶ್ರೀಮಂತ ಭಿಕ್ಷುಕ ಎಂದು ಹೇಳಲಾಗುತ್ತಿದೆ.
ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ ಬಿಜ್ಜಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹೂಡಿಯಲ್ಲಿರುವ ಕೆಪಿಟಿಸಿಎಲ್‌ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಒಂದು ದಿನದ ಅವರು ಮಾತನಾಡಿದರು
ಒಂದು ಲೀಟರ್ ರಾಸಾಯನಿಕಗಳನ್ನು ಬಳಸಿ 500 ಲೀಟರ್ ನಕಲಿ ಹಾಲನ್ನು ತಯಾರಿಸುತ್ತಿದ್ದ ಉದ್ಯಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬೈಕ್ ಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ವಾಹನ ಢಿಕ್ಕಿಯಾಗಿ ಬೈಕ್ ಚಲಾಯಿಸುತ್ತಿದ್ದ ಕಾರು ರೇಸ್ ಚಾಂಪಿಯನ್ ರಂಜಿತ್ ಬಲ್ಲಾಳ್ (59) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಂದಾಪುರ ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ ಡಿ. 09 ರಂದು ಸಂಜೆ 4.30ರ ಸುಮಾರಿಗೆ ಸಂಭವಿಸಿದೆ.
ಎರಡು ಮಂಗಗಳ ನಡುವಿನ ಕಿತ್ತಾಟ ರೈಲ್ವೆ ಸೇವೆಯಲ್ಲಿ ವ್ಯತ್ಯಯ ಉಂಟುಮಾಡಿರುವ ಘಟನೆ ಬಿಹಾರದ ಸಮಸ್ತಿಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಂತ್ರಿಕ ತೊಂದರೆಯಿಂದ ತಿರುವನಂತಪುರಂನಿಂದ ಕಾಸರಗೋಡಿಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಹಳಿಯಲ್ಲೇ ಬಾಕಿಯಾದ ಘಟನೆ ನಡೆದಿದೆ.
ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಹಾಗೂ ಪಕ್ಷದ ಮಾಜಿ ಜಿಲ್ಲಾ ಕಾರ್ಯದರ್ಶಿಯಾಗಿದ್ದ, ಹಿರಿಯ ನಾಯಕ ಎಸ್. ಕುಮಾರ್ (65) ನಿಧನರಾದರು.
ಚಂಡೀಗಢ: ಸಿಕ್ಖರ ಅತ್ಯುಚ್ಚ ಧಾರ್ಮಿಕ ಸಂಸ್ಥೆ ಅಕಾಲ್ ತಮ್‌ನಿಂದ ಧರ್ಮದ್ರೋಹಿ ಎಂದು ಘೋಷಿತರಾಗಿದ್ದ ಪಂಜಾಬ್ ಡಿಸಿಎಂ ಸುಖೀರ್ ಸಿಂಗ್ ಬಾದಲ್ ಅವರಿಗೆ ಸೋಮವಾರ ಶಿಕ್ಷೆ ಘೋಷಣೆಯಾಗಿದೆ.
ಸಮುದ್ರ ತೀರದ ಕಲ್ಲು ಬಂಡೆ ಮೇಲೆ ಕುಳಿತು ಯೋಗದಲ್ಲಿ ತಲ್ಲೀನಳಾಗಿದ್ದ ಖ್ಯಾತ ನಟಿ ಕೊಚ್ಚಿ ಹೋದ ಘಟನೆ ಥಾಯ್ಲೆಂಡ್ನ ಕೊಹ್ ಸಮುಯಿ ದ್ವೀಪದಲ್ಲಿ ನಡೆದಿದೆ.
ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರಿಗೆ ಬಿಗ್ ಶಾಕ್ ಎದುರಾಗಿದೆ.
Welcome, Login to your account.
Welcome, Create your new account
A password will be e-mailed to you.