ಮುಂಬೈನಿಂದ ಮ್ಯಾಂಚೆಸ್ಟರ್‌ಗೆ ತೆರಳುತ್ತಿದ್ದ ವಿಮಾನವೊಂದು ತಾಂತ್ರಿಕ ದೋಷದಿಂದ ಕುವೈತ್ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಪರಿಣಾಮ ಭಾರತೀಯ ಪ್ರಯಾಣಿಕರು ಅನ್ನ ಆಹಾರ ಇಲ್ಲದೆ ಹದಿಮೂರು ಗಂಟೆಗಳ ಕಾಲ ಬಳಲುವಂತಾಗಿದೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪದ ಮೇರೆಗೆ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ರಾಜ್ಯ ಸರಕಾರ ಅಮಾನತು ಮಾಡಿದೆ
ಉಗ್ರ ನಿಗ್ರಹ ದಳದ ಗುಜರಾತ್ ಪಡೆಯು ಗುತ್ತಿಗೆ ಕೆಲಸಗಾರನನ್ನು ಬಂಧಿಸಿದ್ದು, ಆತ ಪಾಕಿಸ್ತಾನದ ಏಜೆಂಟ್ ಗೆ ಭಾರತೀಯ ಕೋಸ್ಟ್ ಗಾರ್ಡ್ (ICG) ಹಡಗುಗಳ ಚಲನವಲನದ ಬಗ್ಗೆ ಮಾಹಿತಿ ರವಾನಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಕೇಂದ್ರ ಸರ್ಕಾರವು ಉಚಿತ ಸೌರ ಒಲೆ ಯೋಜನೆಯನ್ನು ಪ್ರಾರಂಭಿಸಿದ್ದು, ಮಹಿಳೆಯರಿಗೆ ಉಚಿತವಾಗಿ ಸೌರ ಒಲೆಗಳನ್ನು ನೀಡಲಾಗುವುದು.
ರಾಯಲ್ ಬೆಂಗಾಲ್ ಟೈಗರ್ 'ಮಧು' ವೃದ್ಧಾಪ್ಯ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಹುಲಿ ಸಾವನ್ನಪ್ಪಿದೆ ಎಂದು ಮೃಗಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯದ ಮಟ್ಟವನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರಕಾರಿ ಕಚೇರಿಗಳ ಅರ್ಧದಷ್ಟು ಸಿಬಂದಿ ಮನೆಯಿಂದಲೇ ಕೆಲಸ ಮಾಡಲಿದ್ದಾರೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಬುಧವಾರ(ನ20) ತಿಳಿಸಿದ್ದಾರೆ.
ಎ.ಆರ್.ರೆಹಮಾನ್ ಪತ್ನಿ ಸೈರಾ ಪತಿಯಿಂದ ಬೇರ್ಪಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಹಾಗೂ ಪತ್ನಿ ಸೈರಾ ಬೇರ್ಪಡಿಸುವ ವಿಷಯ ಬಹಿರಂಗಗೊಂಡಿದೆ.
ಎರಡು ಮಕ್ಕಳ ತಂದೆಯಾದ ಯಾಕೂಬ್ ಮನ್ಸೂರಿ ಅವರು ಝಾನ್ಸಿ ಆಸ್ಪತ್ರೆಯ ಹೊರಭಾಗದಲ್ಲಿದ್ದಾಗ, ವಿನಾಶಕಾರಿ ಬೆಂಕಿಯು ನವಜಾತ ಶಿಶುಗಳ ತೀವ್ರ ನಿಗಾ ಘಟಕವನ್ನು ಆವರಿಸಿತು. ಅಲ್ಲಿ ಅವರ ಅವಳಿ ಹೆಣ್ಣುಮಕ್ಕಳು ಕೂಡ ದಾಖಲಾಗಿದ್ದರು. ಬೆಂಕಿಯ ಕೆನ್ನಾಲಿಗೆ ಹರಡುತ್ತಿದ್ದಂತೆ, ಅವರು ವಾರ್ಡ್‌ಗೆ ಧಾವಿಸಿ, ಏಳು…
ಆಸ್ಪತ್ರೆಯ ಎಡವಟ್ಟು ಘಟನೆಗಳನ್ನು ಆಗಿಂದಾಗ್ಗೆ ಕೇಳುತ್ತಿರುತ್ತೇವೆ. ಆದರೆ ಇದೀಗ ನಡೆದ ಘಟನೆ ಆಸ್ಪತ್ರೆಗೆ ದಾಖಲಾಗಲು ಬೆಚ್ಚಿ ಬೀಳುವಂತಿದೆ.
ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ವಿಮಾನದ ಮೂಲಕ ತೆರಳುವ ಯಾತ್ರಾರ್ಥಿಗಳಿಗಾಗಿ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಲುಗಡೆ ತಾಣ ಸ್ಥಾಪಿಸಲಾಗಿದೆ. ದೇಶೀಯ ವಿಮಾನಗಳ ಆಗಮನದ ಭಾಗದಲ್ಲಿ ಪೊಲೀಸ್ ಪೋಸ್ಟ್ ಬಳಿ 5,000 ಚದರ ಅಡಿ ಪ್ರದೇಶದಲ್ಲಿ ಇರುವ ವಿಶೇಷ ಸೌಲಭ್ಯವನ್ನು ಕೇರಳದ ಸಚಿವ
Welcome, Login to your account.
Welcome, Create your new account
A password will be e-mailed to you.