ಫಿಲಿಪೈನ್ಸ್ನಲ್ಲಿರುವ ದೈತ್ಯ ಕೋಳಿಯ ಆಕಾರದ ಹೋಟೆಲಿನ ವಿಡಿಯೋ, ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿವೆ.
ಕೇಂದ್ರ ಸರ್ಕಾರದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ - ಐಸಿಡಿಎಸ್ ಅಡಿಯಲ್ಲಿ 1983ರಿಂದ 2010ರ ನಡುವಿನ ಅವಧಿಯಲ್ಲಿ ನೇಮಕವಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಗುಜರಾತ್ ಹೈಕೋರ್ಟ್ನ ನ್ಯಾ. ನಿಖಿಲ್ ಎಸ್. ಕರಿಯಲ್ ಅವರಿದ್ದ ಏಕಸದಸ್ಯ…
90ರ ದಶಕದಲ್ಲಿ ಈ ಶೋ ಸಾಕಷ್ಟು ಮನ್ನಣೆ ಪಡೆದಿತ್ತು. ಈಗ ಮುಕೇಶ್ ಅವರಿಗೆ 66 ವರ್ಷ. ಅವರು ಈಗ ಮತ್ತೆ ಶಕ್ತಿಮಾನ್ ಬಟ್ಟೆ ತೊಟ್ಟಿದ್ದಾರೆ. ಈ ಶೋನ ಮತ್ತೆ ತರೋದಾಗಿ ಮುಕೇಶ್ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಟೀಕೆ ವ್ಯಕ್ತವಾಗಿದೆ. ‘ಆ ಶೋಗೆ ಇರುವ ಮರ್ಯಾದೆಯನ್ನು ಹಾಳು ಮಾಡಬೇಡಿ’ ಎಂದು…
ಏರ್ ಇಂಡಿಯಾ ವಿಮಾನಗಳಲ್ಲಿ ಹಲಾಲ್ ಪ್ರಮಾಣೀಕೃತ ಮಾಂಸಾಹಾರಿ ಖಾದ್ಯಗಳನ್ನು ಹಿಂದೂ ಮತ್ತು ಸಿಕ್ಸ್ ಸಮುದಾಯದವರಿಗೆ ಪೂರೈಸಲಾಗುವುದಿಲ್ಲ. ಇಂಥ ಆಹಾರ ಬೇಕಿದ್ದರೆ ಟಿಕೆಟ್ ಕಾಯ್ದಿರಿಸುವ ವೇಳೆ “ಮುಸ್ಲಿಂ ಮೀಲ್' ಎಂದು ನಮೂದಿಸಬೇಕಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಿಸಿದೆ.
ಅಮೆರಿಕ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲೆಕ್ಷನ್ ಗೆದ್ದು ಸಂಭ್ರಮದಲ್ಲಿದ್ದಾರೆ. ಈ ನಡುವೆ ಟ್ರಂಪ್ ನಿವಾಸಕ್ಕೆ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ.
ಶಬರಿಮಲೆಗೆ ಬರುವ ಭಕ್ತರು ತಮ್ಮ-ಮುಡಿಕಟ್ಟುವಿನಲ್ಲಿ ಇನ್ಮುಂದೆ ಈ ಯಾವ ತ್ತುಗಳನ್ನು ಕೊಂಡೋಯ್ಯುವಂತ್ತಿಲ್ಲ ಎಂದು ದಿವಾಂಕೂರು ದೇವಸ್ವಂ ಮಂಡಳಿ ವಿನಂತಿಸಿದೆ.
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ 270ಕ್ಕೂ ಅಧಿಕ ಎಲೆಕ್ಟೋರಲ್ ಮತ ಪಡೆದು ಜಯಭೇರಿ ಬಾರಿಸಿದ್ದು, ಕಮಲಾ ಹ್ಯಾರಿಸ್ 224 ಸ್ಥಾನ ಪಡೆದು ಪರಾಜಯಗೊಳ್ಳುವ ಮೂಲಕ ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷೆಯಾಗಬೇಕೆಂಬ ಕನಸು ಭಗ್ನಗೊಂಡಿದೆ.
ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ (72)ಅವರು ಕ್ಯಾನ್ಸರ್ನಿಂದ ಉಂಟಾಗುವ ತೊಂದರೆಗಳಿಂದ ಮಂಗಳವಾರ ಸಂಜೆ ನಿಧನರಾಗಿದ್ದಾರೆ.
ಆಫ್ರಿಕಾದ ಝಾಂಬಿಯಾದ ರಾಜಧಾನಿ ಲೂಸಕದಲ್ಲಿ ಭಾನುವಾರ 68ನೇ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲಾಯಿತು.
ಎಲ್ಲಿಯ ಕಾಶ್ಮೀರ, ಎಲ್ಲಿಯ ಕರಾವಳಿ! ಅಲ್ಲಿ ಕಡುಶೀತ. ಇಲ್ಲಿ ವರ್ಷದ ಹೆಚ್ಚಿನ ಅವಧಿಯಲ್ಲಿ ಧಗಧಗ ಸೆಕೆ! ಆದರೂ ಶೀತಲ ವಾತಾವರಣಕ್ಕೆ ಸೂಕ್ತವಾಗಿರುವ ಕಾಶ್ಮೀರಿ ಕೇಸರಿಯನ್ನು ಕರಾವಳಿಯಲ್ಲಿ ಬೆಳೆಯುವ ಹೊಸ ಪ್ರಯೋಗದಲ್ಲಿ ಐಟಿ ಉದ್ಯೋಗಿ ಯುವಕರು ಯಶಸ್ವಿಯಾಗಿದ್ದಾರೆ.
Welcome, Login to your account.
Welcome, Create your new account
A password will be e-mailed to you.