ದೇಶ

ಕೇರಳಕ್ಕೂ ತಟ್ಟಿತು ವಕ್ಫ್ ಸಂಕಟ!!

ಕರ್ನಾಟಕದಲ್ಲಿ ಸಾವಿರಾರು ರೈತರು ವಕ್ಸ್ ಕಾಯ್ದೆಯಿಂದಾಗಿ ಆತಂಕದಲ್ಲಿ ಇರುವಾಗ ನೆರೆಯ ಕೇರಳದ ಕೊಚ್ಚಿ ಸಮೀಪದ ಇಡೀ ಗ್ರಾಮವೊಂದರ 610 ಕುಟುಂಬಗಳು ವಕ್ಸ್ ಮಂಡಳಿಯಿಂದ 464 ಎಕರೆಯಷ್ಟು ಪೂರ್ಣ ಆಸ್ತಿಯನ್ನು ಕಳೆದುಕೊಳ್ಳುವ ಆತಂಕಕ್ಕೀಡಾಗಿದೆ. ಮುನಂಬಂ ಹಾಗೂ ಅಕ್ಕಪಕ್ಕದ ಕೆಲ ಗ್ರಾಮಗಳ 600 ಕ್ಕೂ ಹೆಚ್ಚು…

ದಿಲ್ಲಿ: ತೀವ್ರಗೊಂಡ ವಾಯುಮಾಲಿನ್ಯ, ಜನರಿಗೆ ಉಸಿರಾಟದ ತೊಂದರೆ!!

ರಾಷ್ಟ್ರ ರಾಜಧಾನಿಯ ಭಾಗಗಳನ್ನು ಹೊಗೆಯ ತೆಳುವಾದ ಹೊದಿಕೆಯು ಆವರಿಸಿಕೊಂಡಿದ್ದು, ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 'ಅತ್ಯಂತ ಕಳಪೆ' ವರ್ಗದಲ್ಲಿ ಮುಂದುವರಿದಿದೆ.

ವಕ್ಫ್ ವಿವಾದಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ..

ವಿವಿಧೆಡೆ ಜಮೀನಿನ ಆರ್.ಟಿ.ಸಿ. ವಕ್ಫ್ ಹೆಸರಿಗೆ ಬದಲಾಗಿರುವುದು ಕಂಡುಬಂದಿತ್ತು. ಇದರ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಆದೇಶ ಹೊರಡಿಸಿದ್ದಾರೆ. 

ರೈಲ್ವೆ ಟಿಕೆಟ್  ರಿಸರ್ವೇಷನಲ್ಲಿ ಬದಲಾವಣೆ:ಬದಲಾಗಲಿದೆ ಕ್ರೆಡಿಟ್ ಕಾರ್ಡ್ ನಿಯಮ!!

ಮುಂಗಡ ರೈಲು ಟಿಕೆಟ್ ಕಾಯ್ದಿರಿಸಲು ಅಸ್ತಿತ್ವದಲ್ಲಿರುವ ಸಮಯ ಮಿತಿಯನ್ನು ಕಡಿಮೆ ಮಾಡುವುದಾಗಿ ಭಾರತೀಯ ರೈಲ್ವೇ ಈಗಾಗಲೇ ಘೋಷಣೆ ಮಾಡಿದ್ದು, ನವೆಂಬರ್ 1ರಿಂದ ಜಾರಿಯಾಗಿದೆ.

ಸ್ಪೇನ್‌ನಲ್ಲಿ ಭೀಕರ ಪ್ರವಾಹ!!

ಭಾರಿ ಮಳೆ ಮತ್ತು ಪ್ರವಾಹದಿಂದ ಪೂರ್ವ ಸ್ಪೇನ್‌ನ ವಲೆನ್ಸಿಯಾ ಪ್ರಾಂತದಲ್ಲಿ ಹಲವು ಕಟ್ಟಡಗಳು, ಸೇತುವೆಗಳು ಮತ್ತು ಕಾರುಗಳು ನೆರೆ ನೀರಲ್ಲಿ ಕೊಚ್ಚಿಹೋಗಿದ್ದು ಮಣ್ಣಿನ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ

ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ! ದೆಹಲಿ ಮೂಲದ ಯುವಕನ ಬಂಧನ! ಪ್ರಚಾರಕ್ಕಾಗಿ ಬೆದರಿಕೆ ಸಂದೇಶ!!

ವಿಮಾನಯಾನ ಸಂಸ್ಥೆಗಳಿಗೆ ನಕಲಿ ಬಾಂಬ್ ಬೆದರಿಕೆ ಹಾಕಿದ ವ್ಯಕ್ತಿಯನ್ನು ದೆಹಲಿ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.