ಶಬರಿಮಲೆಗೆ ಬರುವ ಭಕ್ತರು ತಮ್ಮ-ಮುಡಿಕಟ್ಟುವಿನಲ್ಲಿ ಇನ್ಮುಂದೆ ಈ ಯಾವ ತ್ತುಗಳನ್ನು ಕೊಂಡೋಯ್ಯುವಂತ್ತಿಲ್ಲ ಎಂದು ದಿವಾಂಕೂರು ದೇವಸ್ವಂ ಮಂಡಳಿ ವಿನಂತಿಸಿದೆ.
Browsing: ದೇಶ
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ 270ಕ್ಕೂ ಅಧಿಕ ಎಲೆಕ್ಟೋರಲ್ ಮತ ಪಡೆದು ಜಯಭೇರಿ ಬಾರಿಸಿದ್ದು, ಕಮಲಾ ಹ್ಯಾರಿಸ್ 224 ಸ್ಥಾನ ಪಡೆದು ಪರಾಜಯಗೊಳ್ಳುವ ಮೂಲಕ ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷೆಯಾಗಬೇಕೆಂಬ ಕನಸು ಭಗ್ನಗೊಂಡಿದೆ.
ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ (72)ಅವರು ಕ್ಯಾನ್ಸರ್ನಿಂದ ಉಂಟಾಗುವ ತೊಂದರೆಗಳಿಂದ ಮಂಗಳವಾರ ಸಂಜೆ ನಿಧನರಾಗಿದ್ದಾರೆ.
ಆಫ್ರಿಕಾದ ಝಾಂಬಿಯಾದ ರಾಜಧಾನಿ ಲೂಸಕದಲ್ಲಿ ಭಾನುವಾರ 68ನೇ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲಾಯಿತು.
ಎಲ್ಲಿಯ ಕಾಶ್ಮೀರ, ಎಲ್ಲಿಯ ಕರಾವಳಿ! ಅಲ್ಲಿ ಕಡುಶೀತ. ಇಲ್ಲಿ ವರ್ಷದ ಹೆಚ್ಚಿನ ಅವಧಿಯಲ್ಲಿ ಧಗಧಗ ಸೆಕೆ! ಆದರೂ ಶೀತಲ ವಾತಾವರಣಕ್ಕೆ ಸೂಕ್ತವಾಗಿರುವ ಕಾಶ್ಮೀರಿ ಕೇಸರಿಯನ್ನು ಕರಾವಳಿಯಲ್ಲಿ ಬೆಳೆಯುವ ಹೊಸ ಪ್ರಯೋಗದಲ್ಲಿ ಐಟಿ ಉದ್ಯೋಗಿ ಯುವಕರು ಯಶಸ್ವಿಯಾಗಿದ್ದಾರೆ.
ಭಾರತದ ಮೊದಲ ಬುಲೆಟ್ ರೈಲು ಮಾರ್ಗ ಕಾಮಗಾರಿ ವೇಳೆ ಸಂಭವಿಸಿದ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಭಾರತೀಯ ವಾಯಪಡೆಯ ಮಿಗ್-29 ಯುದ್ಧ ವಿಮಾನವು ಉತ್ತರ ಪ್ರದೇಶದ ಆಗ್ರಾದಲ್ಲಿ ಪತನಗೊಂಡಿದೆ.
ಅಮೇರಿಕಾ ಅಧ್ಯಕ್ಷೀಯ ಚುನಾವಣೆಗೆ ಇಂದು (ನ.5) ಮತದಾನ ನಡೆಯಲಿದೆ. ಕಣದಲ್ಲಿ ಐವರು ಅಭ್ಯರ್ಥಿಗಳಿದ್ದರೂ ಹಾಲಿ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ಮಾಜಿ ಅಧ್ಯಕ್ಷ, ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.
ಕರ್ನಾಟಕದಲ್ಲಿ ಸಾವಿರಾರು ರೈತರು ವಕ್ಸ್ ಕಾಯ್ದೆಯಿಂದಾಗಿ ಆತಂಕದಲ್ಲಿ ಇರುವಾಗ ನೆರೆಯ ಕೇರಳದ ಕೊಚ್ಚಿ ಸಮೀಪದ ಇಡೀ ಗ್ರಾಮವೊಂದರ 610 ಕುಟುಂಬಗಳು ವಕ್ಸ್ ಮಂಡಳಿಯಿಂದ 464 ಎಕರೆಯಷ್ಟು ಪೂರ್ಣ ಆಸ್ತಿಯನ್ನು ಕಳೆದುಕೊಳ್ಳುವ ಆತಂಕಕ್ಕೀಡಾಗಿದೆ. ಮುನಂಬಂ ಹಾಗೂ ಅಕ್ಕಪಕ್ಕದ ಕೆಲ ಗ್ರಾಮಗಳ 600 ಕ್ಕೂ ಹೆಚ್ಚು ಕುಟುಂಬಗಳು ಇದೀಗ ಬೀದಿಗಿಳಿದು ಹೋರಾಟಕ್ಕಿಳಿದಿದೆ. ವಯನಾಡು ಚುನಾವಣೆ ಸಂದರ್ಭದಲ್ಲಿ ಈ ಧ್ವನಿ ಪ್ರತಿಧ್ವನಿಸಿದೆ.
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯಡಿ ಸಬ್ಸಿಡಿ ಹಾಗೂ ಸಾಲ ಪಡೆಯಬಹುದಾಗಿದೆ.