ಬಕ್ರೀದ್ ಸೇರಿದಂತೆ ಇತರೆ ಬೇರೆ ಯಾವುದೇ ದಿನ ಹಸು ಮತ್ತು ಕರುಗಳ ವಧೆಯನ್ನು ಮಾಡಬಾರದು ಎಂದು ಮದ್ರಾಸ್ ಹೈಕೋರ್ಟ್‌ನ ನೀಡಿದ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ತಮಿಳುನಾಡು ಸರ್ಕಾರದ ಪಶುಸಂಗೋಪನೆ, ಹಾಲು ಉತ್ಪಾದನೆ, ಮೀನುಗಾರಿಕೆ ಮತ್ತು ಮೀನುಗಾರರ…
ಜನರಲ್ ಧೀರಜ್ ಸೇಠ್ ಮಂಗಳವಾರ ಭಾರತದ 31ನೇ ಭೂಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಅವರು ಭೂಸೇನೆಯ ಉಪಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಭಾರತೀಯ ಭೂಸೇನೆಯಲ್ಲಿ 4 ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಜನರಲ್ ಉಪೇಂದ್ರ ದ್ವಿವೇದಿ ಅವರ ಉತ್ತರಾಧಿಕಾರಿಯಾಗಿದ್ದಾರೆ.…
ಜೈಪುರ: ಪೊಲೀಸ್ ಠಾಣೆಯಲ್ಲಿ ದೂರು ನೀಡಲು ವೃದ್ಧ ವ್ಯಕ್ತಿಯೊಬ್ಬರು ಕಾಯುತ್ತಿದ್ದಾಗ, ಮಹಿಳಾ ಕಾನ್‌ಸ್ಟೆಬಲ್ ಒಬ್ಬರು ಎರಡೂ ಕಾಲುಗಳನ್ನು ಮೇಜಿನ ಮೇಲಿಟ್ಟು ಕುಳಿತಿದ್ದ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಅವರನ್ನು ಅಮಾನತುಗೊಳಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಡುಂಗರಪುರ ಜಿಲ್ಲೆಯ…
ಭಾರತದಿಂದ ಆಮದು ಮಾಡಿಕೊಳ್ಳುವ ಮಾವಿನ ಹಣ್ಣಿನ ಮೇಲೆ ನೇಪಾಳ ತಾತ್ಕಾಲಿಕ ನಿರ್ಬಂಧ ಹೇರಿದೆ. ಮಾವಿನ ಹಣ್ಣಿನಲ್ಲಿ ಸುರಕ್ಷತಾ ಮಿತಿಗಿಂತ ಹೆಚ್ಚಿನ ಪ್ರಮಾಣದ ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನೇಪಾಳದ ಕ್ವಾರಂಟೈನ್ ಅಧಿಕಾರಿಗಳು ನಡೆಸಿದ ಪರೀಕ್ಷೆಯಲ್ಲಿ ಕೆಲವು ಮಾವಿನ…
ಮಂತ್ರಾಲಯಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಹೈದರಾಬಾದ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಹೆಚ್ಚುವರಿ ಸೀಟುಗಳ ಬೇಡಿಕೆಯನ್ನು ಪೂರೈಸಲು 4 ರೌಂಡ್ ಟ್ರಿಪ್‌ಗಳ (ನಾಲ್ಕು ವಾರಗಳ ಕಾಲ) ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಪ್ರಕಟಿಸಲಾಗಿದೆ. ಈ ರೈಲು ತೆಲಂಗಾಣ,…
ಇಸ್ಲಾಂ ಧರ್ಮದ ಪವಿತ್ರ ಹಬ್ಬವಾದ ಬಕ್ರೀದ್ ಆಚರಣೆಯಂದೇ ಬಿಲಾಲ್ ಎಂಬ ಮುಸ್ಲಿಂ ಯುವಕ ಹಿಂದೂ ಧರ್ಮವನ್ನು ಸ್ವೀಕರಿಸಿ ವಿಶಾಲ್ ಆಗಿ ಬದಲಾಗಿದ್ದಾನೆ. ಪ್ರಾಣಿಗಳ ಮೇಲಿನ ಅತಿಯಾದ ಕರುಣೆ ಮತ್ತು ಸನಾತನ ಧರ್ಮದ ತತ್ವಗಳಿಗೆ ಆಕರ್ಷಿತನಾಗಿ ಹಿಂದೂ ಧರ್ಮ ಸ್ವೀಕರಿಸಿದ್ದೇನೆ ಎಂದು ಯುವಕ ಹೇಳಿಕೊಂಡಿದ್ದಾನೆ. ಚಿಕ್ಕ…
ಮುಂಬೈ: ಪೆಟ್ರೋಲ್, ಡೀಸೆಲ್ ಬಳಿಕ ಇದೀಗ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ದರ ಮತ್ತೆ ಪ್ರತಿ ಕೆಜಿಗೆ 2 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಸರ್ಕಾರಿ ಅನಿಲ ವಿತರಕ ಮಹಾನಗರ ಗ್ಯಾಸ್ ಲಿಮಿಟೆಡ್ ಸಂಸ್ಥೆಯು ಮುಂಬೈನಲ್ಲಿ ಇಂದಿನ ಅನ್ವಯವಾಗುವಂತೆ ಹೊಸ ದರ ಘೋಷಿಸಿದೆ. ಪರಿಷ್ಕೃತ ದರದಲ್ಲಿ ಸಿಎನ್‌ಜಿ ಬೆಲೆ…
ಕರ್ನಾಟಕದ ಬಹುಕಾಲದ ಕನಸಾದ ಹಾಗೂ ಕನ್ನಡಿಗರ ಕುಡಿಯುವ ನೀರಿನ ಹಕ್ಕಿನ ಮೇಕೆದಾಟು ಯೋಜನೆಗೆ ತಮಿಳುನಾಡಿನ ನೂತನ ಮುಖ್ಯಮಂತ್ರಿ, ನಟ ದಳಪತಿ ವಿಜಯ್ ಮತ್ತೆ ಕಂಟಕವಾಗಲು ಹೊರಟಿದ್ದಾರೆ. ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ಸರ್ಕಾರ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಮೇಕೆದಾಟು ಯೋಜನೆಗೆ ಯಾವುದೇ ಕಾರಣಕ್ಕೂ…
ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸುವೇಂದು ಅಧಿಕಾರಿ ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ…
ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರನಾಥ್ ರಥ ಅವರ ಕೊಲೆ ಪ್ರಕರಣ ರಾಜಕೀಯಧರ್ಳಳೀ ಬಿರುಗಾಳಿಯನ್ನೇ ಎಬ್ಬಿಸಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಘಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಎಸ್ಐಟಿಯನ್ನು…
Welcome, Login to your account.
Welcome, Create your new account
A password will be e-mailed to you.