ಗಾಂಧಿನಗರದಲ್ಲಿ ನಕಲಿ ಕೋರ್ಟ್ ಸ್ಥಾಪಿಸಿ, ನ್ಯಾಯಾಧೀಶನಂತೆ ನಟಿಸಿ ಹಲವು ನಕಲಿ ಆದೇಶಗಳನ್ನು ಹೊರಡಿಸಿದ್ದ ನಕಲಿ ನ್ಯಾಯಾಧೀಶನನ್ನು ಪೊಲೀಸರು ಬಂಧಿಸಿದ್ದಾರೆ.
ಅಂಗವಿಕಲರಿಗಾಗಿ ಕೋರ್ಟ್ಗಳನ್ನು ಸ್ಥಾಪಿ ಸುವ ಯೋಜನೆಗೆ ದಿಲ್ಲಿ ಮುಖ್ಯಮಂತ್ರಿ ಆತಿಶಿ ಮರ್ಲೇನಾ ಅನುಮೋದನೆ ನೀಡಿದ್ದಾರೆ.
ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ನೋಟರಿ ವಕೀಲರಿಗೆ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾನೂನು ವ್ಯವಹಾರಗಳ ವಿಭಾಗ ಮಹತ್ವದ ಸೂಚನೆ
ಭಾರತೀಯ ವಿಮಾನಗಳಿಗೆ ಕಳೆದ 6 ದಿನಗಳಲ್ಲಿ 70 ಹುಸಿ ಬಾಂಬ್ ಬೆದರಿಕೆ ಕರೆಗಳು ಬಂದಿರುವ ಹಿನ್ನೆಲೆ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ Bureau of Civil Aviation Security (BCAS) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯನ್ನು ಕರೆದು ಮಾತುಕತೆ ನಡೆಸಿದೆ.
ಹರಿಯಾಣ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ನಯಾಬ್ ಸಿಂಗ್ ಸೈನಿ ಅವರು ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ನಯಾಬ್ ಸಿಂಗ್ ಸೈನಿ ಅವರು 2ನೇ ಬಾರಿಗೆ ಹರಿಯಾಣದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ
ಮುಂದಿನ ಆವೃತ್ತಿಯ ಐಪಿಎಲ್ ಆರಂಭಕ್ಕೆ ಮೊದಲು ಮುಂಬೈ ಇಂಡಿಯನ್ಸ್ ಕ್ರಿಕೆಟ್ ತಂಡವು ಪಾರಸ್ ಮ್ಹಾಂಬ್ರೆ ಅವರನ್ನು ತನ್ನ ಬೌಲಿಂಗ್ ಕೋಚ್‌ರನ್ನಾಗಿ ಮತ್ತೊಮ್ಮೆ ನೇಮಿಸಿದೆ.
ಜಮ್ಮು ಮತ್ತು ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಉತ್ತರ-ಕೇಂದ್ರ ಅಸ್ಸಾಂನಲ್ಲಿ ಇಂದು ಬೆಳಗ್ಗೆ 4.2 ರಿಕ್ಟರ್ ತೀವ್ರತೆಯ ಭೂಕಂಪನ ಸಂಭವಿಸಿದೆ.
ರತನ್ ಟಾಟಾ ನಿಧನ ಭಾರತೀಯರ ಹೃದಯ ಭಾರವಾಗಿಸಿರುವ ವೇಳೆಯಲ್ಲೂ ನೆಮ್ಮದಿ ನೀಡುವ ಮಹತ್ವದ ಘೋಷಣೆಯನ್ನು ಟಾಟಾ ಗ್ರೂಪ್ ಮಾಡಿದೆ.
ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯಲಾಗಿದ್ದು, ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಾಗಿದೆ.
Welcome, Login to your account.
Welcome, Create your new account
A password will be e-mailed to you.