ದೇಶ

ಭಾರತದ ಪರಮಾಣು ಶಸ್ತ್ರಾಸ್ತ್ರ (Nuclear Weapon)ದ ರಹಸ್ಯ ಬಹಿರಂಗ ಪಡಿಸಿದ ಅಮೆರಿಕ?? ಎಲ್ಲಿದೆ ಪರಮಾಣು…

ಜಲಾಂತರ್ಗಾಮಿ ಆಧಾರಿತ ಪರಮಾಣು ಕ್ಷಿಪಣಿಗಳನ್ನು ಭಾರತವು ಸಮುದ್ರದಲ್ಲಿ ಅಡಗಿಸಿದೆ. ಮಾತ್ರವಲ್ಲ, ತನ್ನ ಹಳೆಯ ನೌಕಾ ಪರಮಾಣು ಕ್ಷಿಪಣಿ ಸಾಮರ್ಥ್ಯವನ್ನು ನಿವೃತ್ತಿಗೊಳಿಸಿದೆ. ಹೀಗೆನ್ನುವ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದು ಅಮೆರಿಕ. ಇಲ್ಲಿ ಗಮನಿಸಬೇಕಾದ ವಿಷಯವೇನೆಂದರೆ, ಅಮೆರಿಕಕ್ಕೆ ಈ ರಹಸ್ಯ…

ಸ್ಟಾರ್ ಕ್ರಿಕೆಟಿಗರನ್ನು ಮೀರಿಸಲಿದ್ದಾರೆಯೇ Neeraj Chopra? ಸಿಕ್ಕಾಪಟ್ಟೆ ಬ್ರ್ಯಾಂಡ್ ವ್ಯಾಲ್ಯೂ…

ಪ್ಯಾರೀಸ್ ಒಲಿಂಪಿಕ್ಸ್'ನಲ್ಲಿ ಜಾವೆಲಿನ್ ಥ್ರೋದಲ್ಲಿ 89.45 ಮೀಟರ್ ದೂರ ಜಾವೆಲಿನ್ ಎಸೆದಿದ್ದ ನೀರಜ್ ಚೋಪ್ರಾ, ತನ್ನ ಬ್ರ್ಯಾಂಡ್ ವ್ಯಾಲ್ಯೂವನ್ನು ಹೆಚ್ಚಿಸಿಕೊಂಡಿದ್ದಾರೆ.

EOS-8 ಮಿಷನ್ ಯಶಸ್ವಿ ಉಡಾವಣೆ! ಇಸ್ರೋ ಉಡಾಯಿಸಿದ ಮಿಷನ್’ನಿಂದ ಪರಿಸರ ಮೌಲ್ಯಮಾಪನ ಸೇರಿದಂತೆ…

ಇಸ್ರೋ ಇಂದು ತನ್ನ EOS-8 ಮಿಷನ್ ಉಡಾವಣೆ ಯಶಸ್ವಿಯಾಗಿ ನಡೆಸಿದೆ. ಭಾರತಕ್ಕೆ ಎದುರಾಗುವ ಅಪಾಯಗಳ ಎಚ್ಚರಿಕೆ ನೀಡಲು ಈ ಮಿಷನ್ ಉಡಾವಣೆಗೊಂಡಿದೆ.

ದೇಶ ವಿಭಜನೆಯ ಭಯಾನಕ ಸ್ಮರಣೆಯ ದಿನವಿಂದು | ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭಾಷಣ

ಭಾರತದ 78ನೇ ಸ್ವಾತಂತ್ರ್ಯ ದಿನಾಚರಣೆಯ (Independence Day) ಮನ್ನಾದಿನವಾದ ಇಂದು (ಬುಧವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ.

ವಿಶ್ವದ ಅತೀ ಎತ್ತರದ ರೈಲ್ವೇ ಸೇತುವೆ ಮೇಲೆ ಹಾರಾಡಿದ ತಿರಂಗಾ | ಮತ್ತೊಮ್ಮೆ ವಿಶ್ವದ ಗಮನ ಸೆಳೆದ ಜಮ್ಮು-…

ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡ ವಿದ್ಯಾರ್ಥಿಗಳು 'ವಂದೇ ಮಾತರಂ' ಮತ್ತು 'ಭಾರತ್ ಮಾತಾ ಕೀ ಜೈ' ಘೋಷಣೆಗಳನ್ನು ಕೂಗಿದರು. ಅವರು ಜಮ್ಮು ಮತ್ತು ಕಾಶ್ಮೀರದ ರಿಯಾಸಿಯ ಚೆನಾಬ್ ನದಿಯ ಮೇಲಿನ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯ ಮೇಲೆ ರ‍್ಯಾಲಿ ನಡೆಸಿದರು.

ನೀರಜ್ ಚೋಪ್ರಾ – ಮನು ಭಾಕರ್ ವಿವಾಹ ಪ್ರಸ್ತಾಪ?? ಒಲಿಂಪಿಕ್ ಪದಕ ವಿಜೇತರ ಪೋಷಕರ ಮಾತು…

ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾರೊಂದಿಗೆ ಭಾರತೀಯ ಶೂಟರ್ ಮನು ಭಾಕರ್ ಅವರ ತಾಯಿ ಸುಮೇಧಾ ಭಾಕರ್ ಅವರು ಮಾತುಕತೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ವದಂತಿಗಳಿಗೆ ಕಾರಣವಾಗಿದೆ.

ಆಸ್ಪತ್ರೆಯಲ್ಲೇ ಕಿರಿಯ ವೈದ್ಯೆಯ ಶವ ಪತ್ತೆ: ಓರ್ವನ ಬಂಧನ!

ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಶವ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹೆಚ್ಚಾಗುತ್ತಿರುವ ಬೆನ್ನಲೇ ಸಂಜೋಯ್ ರಾಯ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪೊಲೀಸರು ಶನಿವಾರ (ಆಗಸ್ಟ್ 10) ರಂದು ಬಂಧಿಸಿದ್ದಾರೆ.

“ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ!” ಒಲಿಂಪಿಕ್’ನಿಂದ ಅನರ್ಹಗೊಂಡ ಬಳಿಕ ಕುಸ್ತಿಗೆ…

ಒಲಿಂಪಿಕ್ ಕುಸ್ತಿ ಪಂದ್ಯಕ್ಕಾಗಿ ದೇಹದಿಂದ ರಕ್ತವನ್ನೇ ಹೊರ ತೆಗೆದಿದ್ದ ಮಹಿಳಾ ಕುಸ್ತಿಪಟು ವಿನೀಶ್ ಪೋಗಟ್ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ.

ಒಲಿಂಪಿಕ್ಸ್’ನಿಂದ ಅನರ್ಹಗೊಂಡ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ವಿನೇಶ್ ಫೋಗಟ್!!

ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.