ನೀಟ್-ಪಿಜಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟವಾಗಲಿದ್ದು, ಫಲಿತಾಂಶವು ರೋಲ್ ನಂಬರ್ನೊಂದಿಗೆ ಮೆರಿಟ್ ಲಿಸ್ಟ್ ಒಳಗೊಂಡಿರಲಿದೆ.
ನಟಿ ರಿಯಾ ಚಕ್ರವರ್ತಿ ತಮ್ಮ ಪಾಡ್‌ಕಾಸ್ಟ್ ‘ಅಧ್ಯಾಯ 2ರಲ್ಲಿ ಆಮಿರ್ ಖಾನ್ ಅವರು ಮಾತನಾಡಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆಯ ಮುಖ್ಯಸ್ಥ ರಾಕೇಶ್ ಪಾಲ್ ಭಾನುವಾರ ಚೆನ್ನೈನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಜಲಾಂತರ್ಗಾಮಿ ಆಧಾರಿತ ಪರಮಾಣು ಕ್ಷಿಪಣಿಗಳನ್ನು ಭಾರತವು ಸಮುದ್ರದಲ್ಲಿ ಅಡಗಿಸಿದೆ. ಮಾತ್ರವಲ್ಲ, ತನ್ನ ಹಳೆಯ ನೌಕಾ ಪರಮಾಣು ಕ್ಷಿಪಣಿ ಸಾಮರ್ಥ್ಯವನ್ನು ನಿವೃತ್ತಿಗೊಳಿಸಿದೆ. ಹೀಗೆನ್ನುವ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದು ಅಮೆರಿಕ. ಇಲ್ಲಿ ಗಮನಿಸಬೇಕಾದ ವಿಷಯವೇನೆಂದರೆ, ಅಮೆರಿಕಕ್ಕೆ ಈ ರಹಸ್ಯ…
ಪ್ಯಾರೀಸ್ ಒಲಿಂಪಿಕ್ಸ್'ನಲ್ಲಿ ಜಾವೆಲಿನ್ ಥ್ರೋದಲ್ಲಿ 89.45 ಮೀಟರ್ ದೂರ ಜಾವೆಲಿನ್ ಎಸೆದಿದ್ದ ನೀರಜ್ ಚೋಪ್ರಾ, ತನ್ನ ಬ್ರ್ಯಾಂಡ್ ವ್ಯಾಲ್ಯೂವನ್ನು ಹೆಚ್ಚಿಸಿಕೊಂಡಿದ್ದಾರೆ.
ಇಸ್ರೋ ಇಂದು ತನ್ನ EOS-8 ಮಿಷನ್ ಉಡಾವಣೆ ಯಶಸ್ವಿಯಾಗಿ ನಡೆಸಿದೆ. ಭಾರತಕ್ಕೆ ಎದುರಾಗುವ ಅಪಾಯಗಳ ಎಚ್ಚರಿಕೆ ನೀಡಲು ಈ ಮಿಷನ್ ಉಡಾವಣೆಗೊಂಡಿದೆ.
ಭಾರತದ 78ನೇ ಸ್ವಾತಂತ್ರ್ಯ ದಿನಾಚರಣೆಯ (Independence Day) ಮನ್ನಾದಿನವಾದ ಇಂದು (ಬುಧವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ.
ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡ ವಿದ್ಯಾರ್ಥಿಗಳು 'ವಂದೇ ಮಾತರಂ' ಮತ್ತು 'ಭಾರತ್ ಮಾತಾ ಕೀ ಜೈ' ಘೋಷಣೆಗಳನ್ನು ಕೂಗಿದರು. ಅವರು ಜಮ್ಮು ಮತ್ತು ಕಾಶ್ಮೀರದ ರಿಯಾಸಿಯ ಚೆನಾಬ್ ನದಿಯ ಮೇಲಿನ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯ ಮೇಲೆ ರ‍್ಯಾಲಿ ನಡೆಸಿದರು.
ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾರೊಂದಿಗೆ ಭಾರತೀಯ ಶೂಟರ್ ಮನು ಭಾಕರ್ ಅವರ ತಾಯಿ ಸುಮೇಧಾ ಭಾಕರ್ ಅವರು ಮಾತುಕತೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ವದಂತಿಗಳಿಗೆ ಕಾರಣವಾಗಿದೆ.
ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಶವ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹೆಚ್ಚಾಗುತ್ತಿರುವ ಬೆನ್ನಲೇ ಸಂಜೋಯ್ ರಾಯ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪೊಲೀಸರು ಶನಿವಾರ (ಆಗಸ್ಟ್ 10) ರಂದು ಬಂಧಿಸಿದ್ದಾರೆ.
Welcome, Login to your account.
Welcome, Create your new account
A password will be e-mailed to you.