ಸೋಮವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ನೆಲೆಯನ್ನು ಗುರಿಯಾಗಿಸಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಪ್ರತಿಯಾಗಿ ಭದ್ರತಾ ಪಡೆ ಪ್ರತಿದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಝಾರೊಂದಿಗಿನ ವಿವಾಹದ ವದಂತಿಯ ಕುರಿತು ಕೊನೆಗೂ ಮೌನ ಮುರಿದಿರುವ ಭಾರತೀಯ ಕ್ರಿಕೆಟರ್ ಮುಹಮ್ಮದ್ ಶಮಿ, ಜನರು ಇಂತಹ ಸುಳ್ಳುಗಳನ್ನು ಹರಡುವುದರಿಂದ ದೂರ ಉಳಿಯಬೇಕು ಎಂದು ಮನವಿ ಮಾಡಿದ್ದಾರೆ. ಇಂತಹ ಸುಳ್ಳು ಮೀಮ್ ಗಳು ಮೊದಲಿಗೆ ಮನರಂಜನೆ ನೀಡುತ್ತವಾದರೂ, ಕೊನೆಗೆ…
ಹಳಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ಕಾಡನೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ. ಆನೆ ನರಳಾಡುತ್ತಾ ಪ್ರಾಣ ಬಿಟ್ಟ ಮನಕಲಕುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ Express wayನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಡಿಕ್ಕಿ ಉಂಟಾದ ಪರಿಣಾಮ 18 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿನ ತಮ್ಮ ಭಾಷಣದಲ್ಲಿ ಹಿಂದೂಗಳೆಂದು ಹೇಳಿಕೊಳ್ಳುವವರು ಹಿಂಸಾಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದು ದೇಶಾದ್ಯಂತ ಚರ್ಚೆಯಾಗುತ್ತಿದೆ.
ಶುಕ್ರವಾರದಂದು (ಜು.05) ರಂದು ಹತ್ಯೆಗೀಡಾದ ತಮಿಳುನಾಡು ಬಿಎಸ್ ಪಿ ರಾಜ್ಯಾಧ್ಯಕ್ಷನ ಮೃತದೇಹವನ್ನು ಬಿಎಸ್ ಪಿ ಕಚೇರಿಯಲ್ಲಿ ಸಮಾಧಿ ಮಾಡುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.
ಭಾರತೀಯ ಆಯುರ್ವೇದ ಪರಂಪರೆಯಲ್ಲಿ ಹಾಗೂ ಚಿಕಿತ್ಸಾ ಪದ್ಧತಿಯಲ್ಲಿ ಮಹತ್ವದ ಸ್ಥಾನ ಪಡೆದ ಅಶ್ವಗಂಧವನ್ನು ಡೆನ್ಮಾರ್ಕ್ ಸರ್ಕಾರ ನಿಷೇಧಿಸಿದೆ.
ನದಿ ನೀರನ್ನು ಬಿಟ್ಟು ನಡುರಸ್ತೆಯಲ್ಲಿ ಮೊಸಳೆ crocodile ನಡೆದಾಡಿದರೆ ಹೇಗಾಗಬೇಡ! ಇಂತಹ ಸ್ಥಿತಿ ಕಂಡುಬಂದದ್ದು ಮಹಾರಾಷ್ಟ್ರದ ರತ್ನಗಿರಿಯ ಚಿಪ್ಲೂನ್‌ನಲ್ಲಿರುವ ಮುಖ್ಯ ರಸ್ತೆಯಲ್ಲಿ.
LPG Gas ಬಳಕೆದಾರರಿಗೆ ಜುಲೈ 1ರಂದು ಶುಭ ಸುದ್ದಿ ಸಿಕ್ಕಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಾಗಿದ್ದು, 19 ಕೆಜಿ ಸಿಲಿಂಡರಿಗೆ 1646 ರೂ.ಗೆ ಇಳಿಕೆಯಾಗಿದೆ.
Welcome, Login to your account.
Welcome, Create your new account
A password will be e-mailed to you.