ದೇಶ

ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೂತನ ಸೇನಾ ಮುಖ್ಯಸ್ಥ

ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಮುಂದಿನ ಸೇನಾ ಮುಖ್ಯಸ್ಥರನ್ನಾಗಿ ನೇಮಕ ಮಾಡುವುದಾಗಿ ಕೇಂದ್ರ ಸರ್ಕಾರ ಮಂಗಳವಾರ (ಜೂನ್ 11) ಪ್ರಕಟಿಸಿದೆ. ಲೆಫ್ಟಿನೆಂಟ್ ಉಪೇಂದ್ರ ದ್ವಿವೇದಿ ಅವರು ಈ ಹಿಂದೆ ಸೇನೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಅಧಿಕಾರಾವಧಿಯು ಜೂನ್ 30, 2024…

ಒಡಿಶಾ ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಯ್ಕೆ

ಒಡಿಶಾ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಆಯ್ಕೆಯಾಗಿದ್ದಾರೆ. ಉಪ ಮುಖ್ಯಮಂತ್ರಿಗಳಾಗಿ ಕೆ ವಿ ಸಿಂಗ್ ದಿಯೋ ಮತ್ತು ಪ್ರವತಿ ಪರಿದಾ ಅವರನ್ನು ಆಯ್ಕೆ ಮಾಡಲಾಗಿದೆ.

ಆಂಧ್ರಪ್ರದೇಶದ ರಾಜಧಾನಿ ಘೋಷಿಸಿದ ಸಿಎಂ ಚಂದ್ರಬಾಬು ನಾಯ್ಡು

ಟಿಡಿಪಿ ಮುಖ್ಯಸ್ಥ, ನಿಯೋಜಿತ ಸಿಎಂ ನಾರಾ ಚಂದ್ರಬಾಬು ನಾಯ್ಡು ಅವರು ಮಂಗಳವಾರ ವಿಜಯವಾಡದಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಅಮರಾವತಿ ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ್ದಾರೆ.

3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ

ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪದಗ್ರಹಣ ಮಾಡಿದರು. ಇಂದು (ಜೂನ್ 07) ನವದೆಹಲಿಯ ರಾಷ್ಟ್ರಭವನದಲ್ಲಿ ನಡೆಯುತ್ತಿರುವ ಪ್ರಮಾವಚನ ಸಮಾರಂಭದಲ್ಲಿ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಈಶ್ವರನ ಹೆಸರಿನಲ್ಲಿ ಅಧಿಕಾರ ಸ್ವೀಕಾರ ಮಾಡಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

ಎಕ್ಸಿಟ್ ಪೋಲ್ ಪ್ರಸಾರ ಮಾಡಿದ ಮಾಧ್ಯಮಗಳ ವಿರುದ್ಧ ತನಿಖೆ ಕೋರಿ ಸುಪ್ರೀಂಗೆ ಅರ್ಜಿ

ನವದೆಹಲಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು 31 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಲು ಕಾರಣವಾದ ಮಾಧ್ಯಮ ಸಂಸ್ಥೆಗಳು ಮತ್ತು ಅವರ ಕಂಪನಿಗಳ ವಿರುದ್ಧ ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಜೂನ್ 1 ರಂದು ಕೊನೆಯ ಹಂತದ ಚುನಾವಣೆ ಮುಗಿದ ನಂತರ ಮಾಧ್ಯಮ ಸಂಸ್ಥೆಗಳು…

ಜೂ. 9 ಸಂಜೆ 7.15ಕ್ಕೆ ದೇಶದ ಪ್ರಧಾನಿಯಾಗಿ ಮೋದಿ ಪದಗ್ರಹಣ: ಸಮಾರಂಭದಲ್ಲಿ ಯಾರೆಲ್ಲಾ ಗಣ್ಯರು…

ನವದೆಹಲಿ: ಎನ್ ಡಿಎ ಮೈತ್ರಿಕೂಟದ ನಾಯಕರಾಗಿ ಬಿಜೆಪಿ ಹಿರಿಯ ನಾಯಕ ನರೇಂದ್ರ ಮೋದಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡುತ್ತಿದ್ದಂತೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ನರೇಂದ್ರ ಮೋದಿಯವರ ಜೊತೆ ಹಲವು ಸಂಸದರು ಸಂಪುಟ ಸಚಿವರಾಗಿ ನಾಳೆ ಜೂನ್…

ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ!

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಇದೀಗ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಆದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಂದಿನ ಹೊಸ ಸರ್ಕಾರ…

ದೇವರನಾಡಲ್ಲಿ ಖಾತೆ ತೆರೆದ ಬಿಜೆಪಿ!

ದೇವರನಾಡು ಕೇರಳದಲ್ಲಿ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ. ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಜಯ ಗಳಿಸುವ ಮೂಲಕ ಬಿಜೆಪಿ ಕ್ಷೇತ್ರ ವಶಪಡಿಸಿಕೊಂಡಿದೆ. ನಟ, ರಾಜಕಾರಣಿಯಾಗಿರುವ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಎದುರಾಳಿ ಸಿಪಿಐನ ವಿಎಸ್ ಸುನೀಲ್ ಕುಮಾರ್‌…

ಪ್ರಧಾನ ಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆ ಶುರು!

ನವದೆಹಲಿ: ಈ ವಾರಾಂತ್ಯದಲ್ಲಿ ನಡೆಯಲಿರುವ ಪ್ರಧಾನ ಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸ್ಥಳದಲ್ಲಿನ ಭದ್ರತಾ ವ್ಯವಸ್ಥೆಗಳ ಕುರಿತು ದೆಹಲಿ ಪೊಲೀಸರೊಂದಿಗೆ ಭದ್ರತಾ ಏಜೆನ್ಸಿಗಳು ಚಿಂತನೆ ನಡೆಸುತ್ತಿವೆ. ಭದ್ರತಾ ಸಿದ್ಧತೆಗಳ ಕುರಿತು ಸಭೆ ನಡೆಸಲಾಗಿದ್ದು, ಸಮಾರಂಭದ ಅಂಗವಾಗಿ ಕೇಂದ್ರ ಭದ್ರತಾ…

ಮಧ್ಯಾಹ್ನದ ಹೊತ್ತು, ಸಿಬ್ಬಂದಿಗಳಿಲ್ಲದ ಬ್ಯಾಂಕ್!! ಗ್ರಾಹಕರೊಬ್ಬರು ಮಾಡಿದ್ದೇನು ಗೊತ್ತೇ? ಊಟದ ವಿರಾಮದ…

ಸಾಮಾನ್ಯವಾಗಿ ಬ್ಯಾಂಕ್‌ಗಳಲ್ಲಿ ಮಧ್ಯಾಹ್ನ 1.30 ಇಲ್ಲವೇ 2 ಗಂಟೆ ಆಗುತ್ತಿದ್ದಂತೆ ಯಾವೊಬ್ಬ ಸಿಬ್ಬಂದಿಯೂ ಬ್ಯಾಂಕ್ ವ್ಯವಹಾರಕ್ಕೆ ಸಿಗುವುದಿಲ್ಲ. ಕೇಳಿದರೆ ಊಟದ ಸಮಯ ಅಂತ ಹೇಳುತ್ತಾರೆ. ಹಣವನ್ನು ಡೆಪಾಸಿಟ್ ಮಾಡಲು ಗ್ರಾಹಕರು ಕ್ಯೂನಲ್ಲಿ ನಿಂತಿದ್ದರೂ ಕ್ಯಾಷ್ ಕೌಂಟರ್‌ನಲ್ಲಿರುವ ಸಿಬ್ಬಂದಿ ಟೈಮ್ ಆಯ್ತು…