ದೇಶ

Crocodile: ಶಿವ ನದಿ ನೀರ ಬಿಟ್ಟು ನಡುರಸ್ತೆಯಲ್ಲಿ ನಡೆದಾಡಿದ ಮೊಸಳೆ: ವೀಡಿಯೋ ವೈರಲ್!!

ನದಿ ನೀರನ್ನು ಬಿಟ್ಟು ನಡುರಸ್ತೆಯಲ್ಲಿ ಮೊಸಳೆ crocodile ನಡೆದಾಡಿದರೆ ಹೇಗಾಗಬೇಡ! ಇಂತಹ ಸ್ಥಿತಿ ಕಂಡುಬಂದದ್ದು ಮಹಾರಾಷ್ಟ್ರದ ರತ್ನಗಿರಿಯ ಚಿಪ್ಲೂನ್‌ನಲ್ಲಿರುವ ಮುಖ್ಯ ರಸ್ತೆಯಲ್ಲಿ.

17 ವರ್ಷ ಬಳಿಕ ಟಿ20 ವರ್ಲ್ಡ್ ಕಪ್ (t20 world cup) ಮುಡಿಗೇರಿಸಿಕೊಂಡ ಭಾರತ!ಕಣ್ಣೀರು ಸುರಿಸಿ…

ದಕ್ಷಿಣ ಆಫ್ರಿಕಾದ ಪ್ರಬಲ ಪೈಪೋಟಿಯ ನಡುವೆಯೂ ಟಿ20 ವರ್ಲ್ಡ್ ಕಪ್ t20 world cup ಅನ್ನು ಭಾರತ ತನ್ನ ಮುಡಿಗೇರಿಸಿಕೊಂಡಿದೆ. 10 ವರ್ಷದ ಬಳಿಕ ಭಾರತ ಟಿ20 ವರ್ಲ್ಡ್ ಕಪ್ ಗೆದ್ದುಕೊಂಡಿದೆ.

ನಮಾಜ್ ಮಾಡಿ ಪ್ರಾಯಶ್ಚಿತ: ಗಲ್ಲುಶಿಕ್ಷೆ ರದ್ದು!! ಅಪ್ರಾಪ್ತೆ ಅತ್ಯಾಚಾರ ಎಸಗಿ, ಕೊಲೆ ನಡೆಸಿದ್ದ ಅಪರಾಧಿಗೆ…

ಆರು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶೇಖ್ ಆಸಿಫ್ ಅಲಿಯ ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿ ಒರಿಸ್ಸಾ ಹೈಕೋರ್ಟ್‌ ತೀರ್ಪು ನೀಡಿದೆ.

ಕೇಜ್ರಿವಾಲ್‌ ಬಂಧನಕ್ಕೆ ಸಿಬಿಐಗೆ ಅಧಿಕೃತ ಅನುಮತಿ ನೀಡಿದ ಕೋರ್ಟ್‌

ದಿಲ್ಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಅಧಿಕೃತವಾಗಿ ಬಂಧಿಸಲು ದಿಲ್ಲಿಯ ನ್ಯಾಯಾಲಯವೊಂದು ಇಂದು ಸಿಬಿಐಗೆ ಅನುಮತಿ ನೀಡಿದೆ.

ತನ್ನ ವೃತ್ತಿಯ ಅವಹೇಳನ: ಆತ್ಮಹತ್ಯೆಗೆ ಶರಣಾದ ತ್ಯಾಜ್ಯ ಸಂಗ್ರಾಹಕ!

ತನ್ನ ವೃತ್ತಿಯ ಆವಹೇಳನ ವೈರಲ್ ವಿಡಿಯೊದಿಂದ ಮನನೊಂದು ಹಿರಿಯ ತ್ಯಾಜ್ಯ ಸಂಗ್ರಾಹಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸರ್ಕಾರಿ ಉದ್ಯೋಗಿಗಳಿಗೆ ಖಡಕ್ ಆದೇಶ! ಕಚೇರಿ ಸಮಯ, ರಜೆ, ಕಚೇರಿಗೆ ಆಗಮನ – ನಿರ್ಗಮನದ ಬಗ್ಗೆ…

ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರ ಖಡಕ್ ಆದೇಶವೊಂದನ್ನು ನೀಡಿದೆ. ಕಚೇರಿಗೆ ತಡವಾಗಿ ಬರುವ ಸಿಬ್ಬಂದಿಗಳಿಗೆ ಕೇಂದ್ರ ಚಾಟಿ ಬೀಸಿದೆ. ಇನ್ನು ಮುಂದೆ ಉನ್ನತ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಬೆಳಗ್ಗೆ 9:15 ರೊಳಗೆ ಕೆಲಸಕ್ಕೆ ಬರುವಂತೆ ಸೂಚಿಸಿದೆ. ಇದರಲ್ಲಿ 15 ನಿಮಿಷಗಳ ಗ್ರೇಸ್…

ಲೋನ್‌ಗೆಂದು ಹೋಗಿ ಬ್ಯಾಂಕ್ ಸಿಇಒನನ್ನೇ ಬಲೆಗೆ ಬೀಳಿಸಿದ ಚಾಲಾಕಿ ಮಹಿಳೆ! 6 ವರ್ಷಗಳಲ್ಲಿ ಆಕೆ ದೋಚಿದ…

ಸಹಕಾರಿ ಬ್ಯಾಂಕ್‌ನ ನಿವೃತ್ತ ಸಿಇಒಗೆ ಮಾನಹಾನಿ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಅವರಿಂದ 4.39 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಥಾಣೆಯ 45 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಮಾಯಾವತಿಯ ಉತ್ತರಾಧಿಕಾರಿ ಆಯ್ಕೆ! ಮಹತ್ವದ ರಾಜಕೀಯ ಬೆಳವಣಿಗೆಗೆ ಕಾರಣವಾದ ಬಿ.ಎಸ್.ಪಿ. ನಡೆ

ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಮತ್ತೆ ತಮ್ಮ ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಲೋಕಸಭೆ ಚುನಾವಣೆಯ ಸಮಯದಲ್ಲೇ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಮಂಗಳವಾರ ತಮ್ಮ ಸೋದರಳಿಯ ಆಕಾಶ್ ಆನಂದ್ (28)…

ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ರೆ 1 ಕೋಟಿ ರೂ. ದಂಡ! ಅಕ್ರಮ ತಡೆ ಕಾಯ್ದೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

ನೀಟ್‌, ನೆಟ್‌ ಪರೀಕ್ಷೆಗಳಲ್ಲಿ ಅಕ್ರಮದ ಆರೋಪ ಕೇಳಿ ಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ಸಾರ್ವಜನಿಕ ಹಾಗೂ ಸಾಮಾನ್ಯ ಪ್ರವೇಶಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮ ತಡೆಯುವುದಕ್ಕಾಗಿ ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆ) 2024ಕ್ಕೆ ಅಧಿಸೂಚನೆ ಹೊರಡಿಸಿದೆ. ತಪ್ಪಿತಸ್ಥರಿಗೆ ಕನಿಷ್ಠ…