ದೇಶ

8 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ 49 ಸ್ಥಾನಗಳಿಗೆ ಐದನೇ ಹಂತದ ಮತದಾನ ಶುರು

ಲೋಕಸಭೆ ಚುನಾವಣೆ 2024ರ ಐದನೇ ಹಂತದಲ್ಲಿ, ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 49 ಸ್ಥಾನಗಳಿಗೆ ಇಂದು ಮತದಾನ ಆರಂಭವಾಗಿದೆ. 5ನೇ ಹಂತದ ಮತದಾನದ ಪ್ರಮುಖ ಅಂಶವೆಂದರೆ ಅದು ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ನಾಲ್ವರು ಕೇಂದ್ರ…

ಭಾರತದ ಮಸಾಲೆಗಳ ಮಾರಾಟ ನಿಷೇಧಿಸಿದ ನೇಪಾಳ!!

ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು ಈ ಎರಡು ಮಸಾಲೆ ಪದಾರ್ಥಗಳಿಗೆ ನಿಷೇಧ ಹೇರಿದೆ. ಎವರೆಸ್ಟ್ ಮತ್ತು ಎಂಡಿಹೆಚ್ ಬ್ರಾಂಡ್ ಮಸಾಲೆಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಲಾಗಿದೆ. ನಾವು…

ಜೈಲಿಂದ ಹೊರಬಂದು ಪತ್ರಿಕಾಗೋಷ್ಠಿ ಕರೆದ ಕೇಜ್ರಿವಾಲ್! ನನಗೆ ದೇಶದ 140 ಕೋಟಿ ಜನರ ಬೆಂಬಲ ಬೇಕೆಂದ ಅರವಿಂದ್!…

ದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ ತಿಹಾರ್ ಜೈಲಿನಿಂದ ಹೊರಬಂದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು(ಶನಿವಾರ) ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷದ (AAP) ಕೇಂದ್ರ ಕಚೇರಿಯಲ್ಲಿ ತಮ್ಮ ಬೆಂಬಲಿಗರಿಗೆ…

ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್

ನವದೆಹಲಿ: ದಹೆಲಿ ಅಬಕಾರಿ ನೀತಿ ಹಗರಣ ಸಂಬಂಧಿಸದಿಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಪ್ರಕರಣ ಸಂಬಂಧ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮುಂದಿನ ಜೂನ್ 01 ರವರೆಗೆ…

AI ಬಳಸಿ ಭಾರತದ ಚುನಾವಣೆಗೆ ಅಡ್ಡಿಪಡಿಸಲು ಚೀನಾ ಯತ್ನ!: ಮೈಕ್ರೋಸಾಫ್ಟ್ ಮಾಹಿತಿ

ನವದೆಹಲಿ: ಭಾರತದ ಲೋಕಸಭಾ ಚುನಾವಣೆಗೆ ಅಡ್ದಿಪಡಿಸುವುದಕ್ಕಾಗಿ ಚೀನಾ ಕೃತಕ ಬುದ್ಧಿಮತ್ತೆ ಬಳಸಿ ಯತ್ನಿಸುತ್ತಿದೆ ಎಂದು ಮೈಕ್ರೋಸಾಫ್ಟ್ ಎಚ್ಚರಿಕೆ ನೀಡಿದೆ. ಭಾರತ ಮಾತ್ರವಲ್ಲದೇ ಅಮೇರಿಕಾ ಹಾಗೂ ದಕ್ಷಿಣ ಕೊರಿಯಾಗಳಲ್ಲೂ ಚೀನಾ ಇದೇ ಮಾದರಿಯನ್ನು ಅನುಸರಿಸಲು ಸಿದ್ಧತೆ ನಡೆಸಿರುವುದಾಗಿ ಮೈಕ್ರೋಸಾಫ್ಟ್ ಹೇಳಿದೆ.…

ಜನಸಾಮಾನ್ಯರಿಗೆ ರಾಜಭವನದ ಸಿಸಿಟಿವಿ ದೃಶ್ಯಾವಳಿ ತೋರಿಸಿದ ರಾಜ್ಯಪಾಲರು!

ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ ವಿ ಆನಂದ ಬೋಸ್ ಅವರು ಸುಮಾರು 100 ಜನರಿಗೆ ಮೇ 2ರ ಸಿಸಿಟಿವಿ ದೃಶ್ಯಾವಳಿಗಳನ್ನು ತೋರಿಸಿದ್ದಾರೆ. ರಾಜಭವನದ ನೆಲ ಮಹಡಿಯಲ್ಲಿರುವ ಸಭಾಂಗಣದಲ್ಲಿ ಮೇ 2 ರ ಸಂಜೆ 5. 30 ರಿಂದ…

ಗಂಡನ ಸಾಲಕ್ಕೆ ಹೆಂಡತಿಯೇ ಅಡ!! ಆರ್.ಬಿ.ಐ. ನಿಯಮ ಮೀರಿದ ಬ್ಯಾಂಕ್ ನೀಡಿರುವ ಕಿರುಕುಳವಾದರೂ ಏನು?

ಗ್ರಾಹಕರು ಸಾಲ ವಾಪಸ್ ಮಾಡದಿದ್ದರೆ ಅವರು ಅಡ ಇಟ್ಟ ವಸ್ತುವನ್ನು ಬ್ಯಾಂಕ್ ಹರಾಜಿಗೆ ಹಾಕುವುದು ಸಾಮಾನ್ಯವಾಗಿ ಇರುವ ಪ್ರಕ್ರಿಯೆ. ಆದರೆ, ತಮಿಳುನಾಡಿನ ಖಾಸಗಿ ಬ್ಯಾಂಕ್ನಲ್ಲಿ ಬೇರೆಯೇ ಘಟನೆ ನಡೆದಿದೆ. ಗ್ರಾಹಕನೊಬ್ಬ ಸಾಲ ವಾಪಸ್ ಮಾಡಲಿಲ್ಲವೆಂದು ಬ್ಯಾಂಕ್ ಉದ್ಯೋಗಿ ಆತನ ಹೆಂಡತಿಯನ್ನೇ ಅಡವಾಗಿ ಇಟ್ಟುಕೊಂಡ…

ಕೋಟಿ ಗೋವಿಂದ: ಬೆಂಗಳೂರು ಬಾಲಕಿಗೆ ಶ್ರೀವಾರಿ ಅನುಗ್ರಹ

ಗೋವಿಂದ ಕೋಟಿ ಬರೆದ 17 ವರ್ಷದ ಬೆಂಗಳೂರು ಬಾಲಕಿಗೆ ಶ್ರೀವಾರಿ ಅನುಗ್ರಹ ಪ್ರಾಪ್ತಿಯಾಗಿದೆ. ತಿರುಮಲದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವರ ಸಮೀಪ ದರ್ಶನ ಪಡೆದು ಪುನೀತರಾಗಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನಮ್ ಟ್ವೀಟ್ ಮಾಡಿದೆ. ಬೆಂಗಳೂರು ಬಾಲಕಿ ಕುಮಾರಿ ಕೀರ್ತನಾ (17) ಗೋವಿಂದ ಕೋಟಿ ಬರೆದು…

ಯುಪಿಎಸ್‌ಸಿ ಮೈನ್‌ ಫಲಿತಾಂಶ ಪ್ರಕಟ: ಆದಿತ್ಯ ಶ್ರೀವಾಸ್ತವಗೆ ಪ್ರಥಮ ಸ್ಥಾನ, ಅನಿಮೇಶ್‌ ಪ್ರಧಾನ್‌ ದ್ವಿತೀಯ

ಹೊಸದಿಲ್ಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಮೈನ್‌ 2023 ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು. ಆದಿತ್ಯ ಶ್ರೀವಾಸ್ತವ ಮತ್ತು ಅನಿಮೇಶ್‌ ಪ್ರಧಾನ್‌ ಅವರು ಅಖಿಲ ಭಾರತ ಮಟ್ಟದಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಿಗಳಾಗಿದ್ದಾರೆ. ತೃತೀಯ ಸ್ಥಾನದಲ್ಲಿ ದೊನುರು ಅನನ್ಯ ರೆಡ್ಡಿ…

ಕಾಂಗ್ರೆಸ್ ಪಟ್ಟಿ: 46 ಅಭ್ಯರ್ಥಿಗಳಿಗೆ ಟಿಕೇಟ್ | ಮೋದಿ ವಿರುದ್ಧ ಮತ್ತೆ ಅಜಯ್ ರಾಜ್; ದ.ಕ. ಡಿಸಿಯಾಗಿದ್ದ…

ಹೊಸದಿಲ್ಲಿ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನ 46 ಅಭ್ಯರ್ಥಿಗಳ ನಾಲ್ಕೆನೇ ಪಟ್ಟಿ ಶನಿವಾರ ರಾತ್ರಿ ಬಿಡುಗಡೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ತಿರುವಳ್ಳೂರಿನಿಂದ ಸ್ಪರ್ಧಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ವಾರಾಣಸಿ ಲೋಕಸಭಾ…