ರಾಷ್ಟ್ರ ರಾಜಧಾನಿಯ ಭಾಗಗಳನ್ನು ಹೊಗೆಯ ತೆಳುವಾದ ಹೊದಿಕೆಯು ಆವರಿಸಿಕೊಂಡಿದ್ದು, ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ‘ಅತ್ಯಂತ ಕಳಪೆ’ ವರ್ಗದಲ್ಲಿ ಮುಂದುವರಿದಿದೆ.
Browsing: ದೇಶ
ವಿವಿಧೆಡೆ ಜಮೀನಿನ ಆರ್.ಟಿ.ಸಿ. ವಕ್ಫ್ ಹೆಸರಿಗೆ ಬದಲಾಗಿರುವುದು ಕಂಡುಬಂದಿತ್ತು. ಇದರ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಆದೇಶ ಹೊರಡಿಸಿದ್ದಾರೆ.
ಮುಂಗಡ ರೈಲು ಟಿಕೆಟ್ ಕಾಯ್ದಿರಿಸಲು
ಅಸ್ತಿತ್ವದಲ್ಲಿರುವ ಸಮಯ ಮಿತಿಯನ್ನು ಕಡಿಮೆ ಮಾಡುವುದಾಗಿ ಭಾರತೀಯ ರೈಲ್ವೇ ಈಗಾಗಲೇ ಘೋಷಣೆ ಮಾಡಿದ್ದು, ನವೆಂಬರ್ 1ರಿಂದ ಜಾರಿಯಾಗಿದೆ.
ಭಾರಿ ಮಳೆ ಮತ್ತು ಪ್ರವಾಹದಿಂದ ಪೂರ್ವ ಸ್ಪೇನ್ನ ವಲೆನ್ಸಿಯಾ ಪ್ರಾಂತದಲ್ಲಿ ಹಲವು ಕಟ್ಟಡಗಳು, ಸೇತುವೆಗಳು ಮತ್ತು ಕಾರುಗಳು ನೆರೆ ನೀರಲ್ಲಿ ಕೊಚ್ಚಿಹೋಗಿದ್ದು ಮಣ್ಣಿನ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ
ವಿಮಾನಯಾನ ಸಂಸ್ಥೆಗಳಿಗೆ ನಕಲಿ ಬಾಂಬ್ ಬೆದರಿಕೆ ಹಾಕಿದ ವ್ಯಕ್ತಿಯನ್ನು ದೆಹಲಿ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.
ನೇಪಾಳದ 18 ವರ್ಷದ ನಿಮಾ ರಿಂಜಿ ಶೆರ್ಪ ವಿಶ್ವದ ಎಲ್ಲಾ 14 ಅತೀ ಎತ್ತರದ ಶಿಖರಗಳನ್ನು ಏರಿದ ಅತ್ಯಂತ ಕಿರಿಯ ಪರ್ವತಾರೋಹಿ ಎಂಬ ದಾಖಲೆ ಬರೆದಿರುವುದಾಗಿ ವರದಿಯಾಗಿದೆ.
ಪ್ರಸಿದ್ದ ಗುರುವಾಯೂರು ಶ್ರೀಕೃಷ್ಣ ದೇವಾಲಯದಲ್ಲಿ ತುಳಸಿ ದಳಗಳನ್ನು ಸಮರ್ಪಿಸುವುದನ್ನು ನಿರ್ಬಂಧ ವಿಧಿಸಲಾಗಿದೆ. ಭಕ್ತಾದಿಗಳು ಸಮರ್ಪಿಸುತ್ತಿದ್ದ ತುಳಸಿಯಲ್ಲಿ ಅಧಿಕ ಮಟ್ಟದ ಕೀಟನಾಶಕ ಇರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ನಿರ್ಬಂಧ ವಿಧಿಸಲಾಗಿದೆಯೆಂದು ದೇವಾಲಯದ ಮೂಲಗಳು ತಿಳಿಸಿವೆ.
ಮಕ್ಕಳು ಮತ್ತು ಮಹಿಳೆಯರಿಗಾಗಿ ನೂತನ ಆರೋಗ್ಯ ಸೇವಾ ಯೋಜನೆಯನ್ನು ಪ್ರಾರಂಭಿಸುವುದಾಗಿ ರಿಲಯನ್ಸ್ ಫೌಂಡೇಶನ್ನ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಎಂ. ಅಂಬಾನಿ ಅವರು ಘೋಷಿಸಿದ್ದಾರೆ.
ವಿಜಯ್ ಮಲ್ಯ ದೇಶ ಬಿಟ್ಟು ಹೋಗಿ ಹಲವು ವರ್ಷಗಳಾದರೂ ಬಹಳ ಜನರ ಚಿತ್ತದಿಂದ ಯಾವತ್ತೂ ಮರೆಯಾಗದ ವ್ಯಕ್ತಿತ್ವ ಅವರದ್ದು. ಐಪಿಎಲ್ನ ಆರಂಭದ ದಿನಗಳಲ್ಲಿ ಆರ್ಸಿಬಿ ಜೊತೆ ರಂಗುರಂಗಾಗಿದ್ದ ವಿಜಯ್ ಮಲ್ಯ ಆರ್ಥಿಕ ಅಪರಾಧಿಯಾಗಿ ವಿದೇಶಕ್ಕೆ ಹೋಗಿ ನೆಲಸುವಂತಾಗಿದೆ. ವಿಜಯ್ ಮಲ್ಯ ಕಥೆ ಯಾಕೆ ಹೀಗಾಯಿತು, ಅವರು ನಷ್ಟ ಕಾಣಲು ಏನು ಕಾರಣ ಎಂಬುದನ್ನು ಕಿರಣ್ ಮಜುಮ್ದಾರ್ ವಿವರಿಸಿದ್ದಾರೆ.
ವಿಮಾನದಲ್ಲಿ ಶಬರಿಮಲೆಗೆ ಬರುವ ಅಯ್ಯಪ್ಪಭಕ್ತರಿಗೊಂದು ಸಂತಸದ ಸುದ್ದಿ ಬಂದಿದೆ. ಇನ್ನು ವಿಮಾನದಲ್ಲಿ ತೆಂಗಿನಕಾಯಿ ಹೊಂದಿದ ಇರುಮುಡಿಕಟ್ಟು ಸಹಿತ ಪ್ರಯಾಣಿಸಬಹುದಾಗಿದೆ.