ಗುಜರಾತಿನ ಅಹಮದಾಬಾದಿನಲ್ಲಿ ನಡೆದ ವಿಮಾನ ದುರಂತದ ಅಡಿಯಲ್ಲಿ ಭಗವದ್ಗೀತೆ ಪುಸ್ತಕವೊಂದು ದೊರಕಿದ್ದು, ಈ ಪುಸ್ತಕಕ್ಕೆ ಯಾವುದೇ ಹಾನಿಯಾಗದೇ ಇರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ವಿಮಾನ ದುರಂತಕ್ಕೆ ಸಂಬಂಧಪಟ್ಟ ಅನೇಕ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದೀಗ ಮತ್ತೊಂದು ವೀಡಿಯೋ…
ಅಮೆರಿಕದ ಡಾಲರ್ ಎದುರು ಸೋಮವಾರ ಭಾರತೀಯ ರೂಪಾಯಿ ಬಲಗೊಂಡಿದ್ದು, ಜಾಗತಿಕವಾಗಿ ಅಮೆರಿಕದ ಕರೆನ್ಸಿ ಮೌಲ್ಯ ಇಳಿಕೆಯಾಗಿದೆ.
ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆ ಮುಗಿದಿಲ್ಲ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ. ಒಂದೆಡೆ ಪಾಕಿಸ್ತಾನವು ಭಿಕ್ಷೆ ಬೇಡಿದ ಕಾರಣ ಭಾರತ ಕದನ ವಿರಾಮ ಘೋಷಣೆ ಮಾಡಿದೆ. ಆದರೆ, ಇನ್ನೊಂದೆಡೆ ಪ್ರಧಾನಿಯವರು ಆಪರೇಷನ್ ಸಿಂಧೂರ…
ಒಂದೇ ಕುಟುಂಬದ 7 ಮಂದಿ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದು ಮೃತರೆಲ್ಲರೂ ಡೆಹ್ರಾಡೂನ್ ನಿವಾಸಿಗಳೆಂದು ತಿಳಿದುಬಂದಿದೆ.
ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ತಮ್ಮ ಹಿರಿಯ ಮಗ ಹಾಗೂ ಪಕ್ಷದ ಮುಖಂಡ ತೇಜ್ ಪ್ರತಾಪ್ ಯಾದವ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ.
ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಭುಗಿಲೇಳುತ್ತಿದ್ದಂತೆಯೇ ಭಾರತದಲ್ಲಿ ಪಾಕಿಸ್ತಾನದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ದೇಶಾದ್ಯಂತ ಪಾಕಿಸ್ತಾನದ ವಿರುದ್ಧ ಜನರು ಒಂದಲ್ಲಾ ಒಂದು…
ಪಾಕ್'ನ ಬೆನ್ನಿಗೇ ಬಾಂಗ್ಲಾದೇಶ ಕೂಡ ಭಾರತದೊಂದಿಗೆ ಕಿರಿಕ್ ಶುರು ಮಾಡಿತ್ತು. ಇದೀಗ ಚಿಕನ್ ನೆಕ್ ಎಂದು ಕರೆಯಲ್ಪಡುವ ಬಾಂಗ್ಲಾ-ನೇಪಾಳ-ಭಾರತವನ್ನು ಸಂಪರ್ಕಿಸುವ ಭಾಗದಲ್ಲಿ ಭಾರತ ಸುದರ್ಶನ ಚಕ್ರ ಎಂದೇ ಕರೆಯಲ್ಪಡುವ S-400 ವಾಯು ರಕ್ಷಣಾ ವ್ಯವಸ್ಥೆಯನ್ನು ಇಲ್ಲಿ ನಿಯೋಜಿಸಿದೆ.
ಆಪರೇಷನ್ ಸಿಂದೂರ್ ಕಾರ್ಯಾಚರಣೆಗೆ ಬೆಂಗಳೂರಿನಲ್ಲಿ ತಯಾರಾದ ಡ್ರೋನ್ಗಳು ಬಳಕೆಯಾಗಿವೆ.
ಯಾನಗಳ ಜಗತ್ತಿನಲ್ಲಿ ಹೊಸ ಹೊಸ ಸಾಧನೆ ಮಾಡುತ್ತಿರುವ ಭಾರತ, ಇದೀಗ ಸಮುದ್ರಯಾನಕ್ಕೆ ಮುಂದಾಗಿದೆ. ಹತ್ತು ಹಲವು ವಿಶೇಷತೆ ಹೊಂದಿರುವ ಈ ಸಮುದ್ರಯಾನ ಭಾರತದ ಪಾಲಿಗೆ ಹೊಸ ನಿರೀಕ್ಷೆಗಳನ್ನು ಹುಟ್ಟು ಹಾಕಿದೆ.
ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳು ಪಾಕಿಸ್ತಾನದ ಸರಕುಗಳನ್ನು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ತಕ್ಷಣವೇ ಇದನ್ನು ನಿಲ್ಲಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
Welcome, Login to your account.
Welcome, Create your new account
A password will be e-mailed to you.