ಬೆಂಗಳೂರು: ಇರಾನ್–ಇಸ್ರೇಲ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಹಿನ್ನೆಲೆ, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರು ಹಾಗೂ ಇತರ ಭಾರತೀಯರ ಸುರಕ್ಷತೆಯನ್ನು ಖಚಿತಪಡಿಸಲು ತಕ್ಷಣದ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ…
ನವದೆಹಲಿ: ದೇಶದಾದ್ಯಂತ ಇರುವ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ಡಿಜಿಟಲ್ ಪಾವತಿಯನ್ನು ಉತ್ತೇಜಿಸುವ ಉದ್ದೇಶದಿಂದ ಏಪ್ರಿಲ್ 1ರಿಂದ ನಗದು ಪಾವತಿ ವ್ಯವಸ್ಥೆಯನ್ನು ಸ್ಥಗಿತಗೊಳಿಸುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ರಾಷ್ಟ್ರೀಯ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ನೀಡಿದ ಮಾಹಿತಿಯ…
ಮಂಗಳೂರು:ರಾಷ್ಟ್ರೀಯ ಭಾವನೆ ಮತ್ತು ಕರಾವಳಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಸಿಐಎಸ್‌ಎಫ್ ‘ವಂದೇ ಮಾತರಂ’ ಕೋಸ್ಟಲ್ ಸೈಕ್ಲೋಥಾನ್-2026 ಫೆಬ್ರವರಿ 18ರಂದು ಮಂಗಳೂರಿಗೆ ಆಗಮಿಸಲಿದೆ. ‘ವಂದೇ ಮಾತರಂ’ 150ನೇ ವಾರ್ಷಿಕೋತ್ಸವದ ಅಂಗವಾಗಿ ಈ ಐತಿಹಾಸಿಕ ಸೈಕ್ಲೋಥಾನ್ ದೇಶದ ಕರಾವಳಿ ಭಾಗಗಳ ಮೂಲಕ…
ನವದೆಹಲಿ: ಐತಿಹಾಸಿಕ ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆ ಹಿನ್ನೆಲೆ, ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಶಾಲೆಗಳು, ಕಾಲೇಜುಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ’ ಮೊದಲು ‘ವಂದೇ ಮಾತರಂ’ ನುಡಿಸಬೇಕು ಅಥವಾ ಹಾಡಬೇಕು ಎಂದು ಸೂಚಿಸಲಾಗಿದೆ. ಕೇಂದ್ರ ಗೃಹ…
ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಾವನ್ನಪ್ಪಿದ್ದಾರೆ. ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು…
ನವದೆಹಲಿ: ಸಂಸತ್ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳ ಕಚೇರಿಯಿಂದ ಸ್ವಾತಂತ್ರ್ಯವೀರ ಸಾವರ್ಕರ್ ಭಾವಚಿತ್ರ ತೆಗೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಇಂತಹ ಕ್ಷುಲ್ಲಕ ಅರ್ಜಿಗಳನ್ನು ಸಲ್ಲಿಸಿದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಸಿಜೆಐ ಸೂರ್ಯಕಾಂತ್,…
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)ಯ PSLV-C62 ಮಿಷನ್‌ನ ವೈಫಲ್ಯಗೊಂಡಿದೆ. 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ ರಾಕೆಟ್ ನಲ್ಲಿ ಸ್ಪ್ಯಾನಿಷ್ ಸ್ಟಾರ್ಟ್ಅಪ್ ಆರ್ಬಿಟಲ್ ಪ್ಯಾರಡೈಮ್‌ನ ಕಿಡ್ ಮಾತ್ರ ಬದುಕುಳಿದಿದೆ. ಈ ಫುಟ್‌ಬಾಲ್ ಗಾತ್ರದ ಕ್ಯಾಪ್ಸುಲ್ ದುರಂತದಿಂದ…
ಶ್ರೀನಗರ: ಗಣರಾಜ್ಯೋತ್ಸವಕ್ಕೂ ಮುನ್ನ ಪಾಕಿಸ್ತಾನ ಭಾರತದ ಗಡಿಗಳ ಬಳಿ ಡ್ರೋನ್ ಚಟುವಟಿಕೆಯನ್ನು ಹೆಚ್ಚಿಸಿದ್ದು, ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರ ವಹಿಸಿವೆ. ಭದ್ರತಾ ಸಂಸ್ಥೆಗಳ ಪ್ರಕಾರ, ಅಂತಾರಾಷ್ಟ್ರೀಯ ಗಡಿ ಮತ್ತು ಎಲ್‌ಒಸಿಯ ವಿವಿಧ ಪ್ರದೇಶಗಳಲ್ಲಿ ಒಟ್ಟು ಐದು ಡ್ರೋನ್‌ಗಳು ಪತ್ತೆಯಾಗಿವೆ. ಪೂಂಚ್,…
ಶಬರಿಮಲೆಯ ಪವಿತ್ರ ಹದಿನೆಂಟನೇ ಪಡಿ ಮತ್ತು ಗರ್ಭಗುಡಿಯ ಚಿನ್ನದ ಲೇಪನ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕ (ತಂತ್ರಿ) ಕಂದರಾರು ರಾಜೀವರು ಅವರನ್ನು ವಿಶೇಷ ತನಿಖಾ ತಂಡ (SIT) ಶುಕ್ರವಾರ ಬಂಧಿಸಿದೆ. ಶುಕ್ರವಾರ…
ಹೊಸದಿಲ್ಲಿ: ಬೀದಿನಾಯಿಗಳ ನಿರ್ವಹಣೆ ಕುರಿತು ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸರ್ವೋಚ್ಛ ನ್ಯಾಯಾಲಯ ಕೈಗೆತ್ತಿಕೊಂಡಿದೆ. ಬೀದಿನಾಯಿ ಪ್ರಿಯರು ಮಂಡಿಸಿದ ವಾದಗಳನ್ನು ಬುಧವಾರ ಪ್ರಶ್ನಿಸಿದ ಸರ್ವೋಚ್ಚ ನ್ಯಾಯಾಲಯವು, ‘ಇತರ ಪ್ರಾಣಿಗಳ ಜೀವದ ಬಗ್ಗೆ ನಿಮ್ಮ ಅಭಿಪ್ರಾಯವೇನು? ಕೋಳಿಗಳು ಮತ್ತು ಆಡುಗಳದ್ದೂ…
Welcome, Login to your account.
Welcome, Create your new account
A password will be e-mailed to you.