ದೇಶ

7 ನಗರಗಳಿಗೆ ವಿಮಾನ ಹಾರಾಟ ರದ್ದು!

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ವಾಯುಪ್ರದೇಶ ನಿರ್ಬಂಧಗಳು ಮತ್ತು ಹೆಚ್ಚಿನ ಭದ್ರತಾ ಕ್ರಮಗಳನ್ನು ಉಲ್ಲೇಖಿಸಿ, ಇಂಡಿಗೋ ಮತ್ತು ಏರ್ ಇಂಡಿಯಾ ಸಂಸ್ಥೆಗಳು ಇಂದು ಮಂಗಳವಾರ ಉತ್ತರ ಮತ್ತು ಪಶ್ಚಿಮ ಭಾರತದ ಅನೇಕ ನಗರಗಳಿಗೆ ವಿಮಾನ…

ಪಾಕ್‌ ಆಕ್ರಮಿತ ಕಾಶ್ಮೀರ (ಪಿಓಕೆ)ವನ್ನು ಹಿಂದಿರುಗಿಸಿ ಎನ್ನುವುದೇ ಮುಂದಿನ ನಡೆ

ಪಾಕಿಸ್ತಾನದ ಅಣ್ವಸ್ತ್ರ ಬೆದರಿಕೆಗೆ ಬಗ್ಗಲ್ಲ, ಭಯೋತ್ಪಾದನೆಯನ್ನು ಯಾವ ಕಾರಣಕ್ಕೂ ಸಹಿಸುವುದಿಲ್ಲ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಬಾಲ ಬಿಚ್ಚಿದರೆ ಉಗ್ರರ ಜತೆಗೆ ಉಗ್ರ ಪೋಷಕ ದೇಶಕ್ಕೂ ಭಾರಿ ಮಾರಿ ಹಬ್ಬ ಕಾದಿದೆ ಎಂಬ ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಪಾಕ್ ಶೆಲ್ ದಾಳಿಯಲ್ಲಿ ಜಮ್ಮು ಕಾಶ್ಮೀರದ ಹಿರಿಯ ಅಧಿಕಾರಿ ಸಾವು: ಸಂತಾಪ

ಭಾರತ ಮತ್ತು ಪಾಕಿಸ್ತಾನದಲ್ಲಿ ಯುದ್ಧದ ಕಾರ್ಮೋಡ ಸೃಷ್ಟಿಯಾಗಿದೆ. ಪಾಕ್​​ ದಾಳಿಗೆ ಭಾರತ ಪ್ರತಿದಾಳಿಯನ್ನು ನಡೆಸುತ್ತಿದೆ. ಈಗಾಗಲೇ ಆಪರೇಷನ್ ಸಿಂದೂರ್​​ದ ಮೂಲಕ ಪಾಕ್​​ ಉಗ್ರರಿಗೆ ಭಾರತದ ನಾಗರಿಕರನ್ನು ಹತ್ಯೆ ಮಾಡಿದ್ದಕ್ಕೆ ಭಾರತದ ಸೇನೆ ಸರಿಯಾದ ಉತ್ತರ ನೀಡಿದ್ದಾರೆ. ಇಷ್ಟಾದರು ಪಾಕ್​ ಬುದ್ಧಿ…

ಡಿವೋರ್ಸ್’ಗಾಗಿ ಕೋರ್ಟ್ ಮೆಟ್ಟಿಲೇರಿದ ಪತ್ನಿ: ಹಾಡು ಹಾಡಿ ಮನವೊಲಿಸಿದ ಪತಿ!

ಸಣ್ಣ ಪುಟ್ಟ ವಿಷಯಕ್ಕೆ ಡಿವೋರ್ಸ್ ತೆಗೆದುಕೊಳ್ಳುವವರ ಸಂಖ್ಯೆಯೂ ಹೆಚ್ಚುತ್ತಿದೆ. ಕೆಲವರು ಕೊನೆಯ ಹಂತದಲ್ಲಿ ತಮ್ಮ ನಿರ್ಧಾರವನ್ನು ಬದಲಾಯಿಸುವ ಮೂಲಕ ಡಿವೋರ್ಸ್ ಯಿಂದ ಹಿಂದೆ ಸರಿಯುವುದನ್ನು ನೋಡಬಹುದು. ಆದರೆ ಇಲ್ಲೊಬ್ಬ ಪತಿರಾಯ ಡಿವೋರ್ಸ್ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದ ಪತ್ನಿಯನ್ನು ಮನವೊಲಿಸಲು…

ಭಾರತದ ಉತ್ತರಕ್ಕೆ ಪಾಕ್ ತತ್ತರ! ಇದೇ ಮೊದಲ ಬಾರಿ ಪಾಕ್ ರಾಜಧಾನಿಗೆ ಗುರಿ!

ನಿನ್ನೆ ಎಲ್ಒಸಿಯಲ್ಲಿ ಪಾಕಿಸ್ತಾನದ ಸೇನೆ ದಾಳಿ ನಡೆಸಿ 16 ಜನರನ್ನು ಕೊಂದಿತ್ತು. ಅದಕ್ಕೆ ಪ್ರತಿಯಾಗಿ ಭಾರತ ಪಾಕಿಸ್ತಾನದ ಲಾಹೋರ್ನಲ್ಲಿ (Lahore) ಪಾಕಿಸ್ತಾನದ ವಾಯು ರಕ್ಷಣಾ ಮೂಲಸೌಕರ್ಯದ ಮೇಲೆ ದಾಳಿ ನಡೆಸಿ ನಾಶಪಡಿಸಿತ್ತು. ಹಾಗೇ, ಚೀನಾ ನಿರ್ಮಿತ ಕ್ಷಿಪಣಿಯನ್ನೂ ಹೊಡೆದುರುಳಿಸಿತ್ತು. ಇದಕ್ಕೆ…

ಪಾಕ್ ದಾಳಿಯನ್ನು ಹಿಮ್ಮೆಟಿಸಿದ ಭಾರತ | ಪಾಕ್, ಚೀನಾದಿಂದ ಪಡೆದಿದ್ದ ಏರ್ ಡಿಫೆನ್ಸ್ ಸಿಸ್ಟಮ್ ಉಡೀಸ್’ಗೈದ…

ನವದೆಹಲಿ: ಆಪರೇಷನ್ ಸಿಂದೂರ್ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಲಾಗಿದ್ದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಎಸ್-400 ಕ್ಷಿಪಣಿ ವ್ಯವಸ್ಥೆಯನ್ನು ಬಳಸಿ…

‘ಆಪರೇಷನ್ ಸಿಂಧೂರ್’ ನಂತರ ಚೀನಾಕ್ಕೆ ಅಜಿತ್ ದೋವಲ್ ಕಟು ಸಂದೇಶ! ಪಾಕ್ ಇಷ್ಟಕ್ಕೆ…

ಆಪರೇಷನ್ ಸಿಂಧೂರ್' ಮೂಲಕ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದ ನಂತರ, ಭಾರತ ಈಗ ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನವನ್ನು ಏಕಾಂಗಿಯಾಗಿಸುವ ಅಭಿಯಾನವನ್ನು ಪ್ರಾರಂಭಿಸಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಈ ಆಟವನ್ನು ಎಷ್ಟು ಮೌನವಾಗಿ ಮತ್ತು ಚಾತುರ್ಯದಿಂದ…

ಆಪರೇಷನ್ ಸಿಂಧೂರ್: ವಿವಿಧೆಡೆ ವಿಮಾನ ಸಂಚಾರ ವ್ಯತ್ಯಯ | ವಿಮಾನ ಪ್ರಯಾಣಕ್ಕೆ ಮೊದಲು ಪ್ರಕಟಣೆ ಗಮನಿಸಲು…

ಆಪರೇಷನ್ ಸಿಂಧೂರ್ ಬೆನ್ನಿಗೇ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಜಮ್ಮು ಮತ್ತು ಕಾಶ್ಮೀರ ವಾಯುನೆಲೆಯನ್ನು ಮುಚ್ಚಲಾಗಿದೆ ಎಂದು ಭಾರತೀಯ ವಾಯುಪಡೆಯ ಮೂಲಗಳು ತಿಳಿಸಿವೆ.