ಭಾರತವು ಪಾಕಿಸ್ತಾನ 9 ಪ್ರದೇಶಗಳ ಮೇಲೆ ವಾಯು ದಾಳಿ ನಡೆಸಿದ್ದು, 100ಕ್ಕೂ ಅಧಿಕ ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಭಾರತವು ಬುಧವಾರ ಮಧ್ಯರಾತ್ರಿ ಸಮಯದಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಭಾರತ ಪ್ರದೇಶದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದೆ.
ಅಣಕು ತಾಲೀಮು (ಮಾಕ್ ಡ್ರಿಲ್) ಮೇ 7ರಂದು ದೇಶಾದ್ಯಂತ ನಡೆಯಲಿದೆ. ಈ ತಾಲೀಮಿನ ವೇಳೆ ಯುದ್ಧದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಜನರು ತಮ್ಮನ್ನು ತಾವು ರಕ್ಷಿಕೊಳ್ಳುವ ವಿಧಾನವನ್ನು ಅಭ್ಯಸಿಸಲು ಸೂಚಿಸಲಾಗುತ್ತದೆ.
ಪಹಲ್ಗಾಮ್ ಉಗ್ರರ ದಾಳಿ ಬಳಿಕ ಪಾಕಿಸ್ತಾನ ಜೊತೆಗೆ ಹೆಚ್ಚುತ್ತಿರುವ ಯುದ್ಧ ಉದ್ವಿಗ್ನತೆಯ ನಡುವೆಯೇ 1971ರ ಬಾಂಗ್ಲಾ ವಿಮೋಚನಾ ಯುದ್ಧದ ಬಳಿಕ ಭಾರತದಲ್ಲಿ ಇದೇ ಮೊದಲ ಬಾರಿಗೆ ಮೇ. 7 ಬುಧವಾರ ದೇಶದ 244 ಜಿಲ್ಲಗೆಳಲ್ಲಿ ಪೂರ್ಣ ಪ್ರಮಾಣದ ನಾಗರೀಕ ರಕ್ಷಣಾ ಅಣಕು ಕವಾಯತು (ಮಾಕ್ ಡ್ರಿಲ್) ನಡೆಯುತ್ತಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ, ಪಾಕಿಸ್ತಾನಿ ಹ್ಯಾಕರ್‌ಗಳು ಭಾರತೀಯ ರಕ್ಷಣಾ ವೆಬ್‌ಸೈಟ್‌ಗಳನ್ನು ಗುರಿಯಾಗಿಸಿಕೊಂಡು ಸೈಬರ್ ದಾಳಿ ನಡೆಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಇತ್ತೀಚೆಗೆ ಪ್ರವಾಸಿಗರ ಮೇಲೆ ದಾಳಿ ಮಾಡಿದ ಉಗ್ರಗಾಮಿಗಳಿಗೆ ಆಹಾರ ಮತ್ತು ವಸತಿ ವ್ಯವಸ್ಥೆಯನ್ನು ಕಲ್ಪಿಸಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಯೊಬ್ಬ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ನದಿಗೆ ಹಾರಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ…
ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿದೆ. ಈಗ ಬಿಎಸ್‌ಎಫ್ ರಾಜಸ್ಥಾನದ ಎರಡೂ ದೇಶಗಳ ಗಡಿಯಲ್ಲಿ ದೊಡ್ಡ ಕಾರ್ಯಾಚರಣೆ ನಡೆಸಿ ಪಾಕಿಸ್ತಾನಿ ರೇಂಜರ್ ಅನ್ನು ಸೆರೆಹಿಡಿದಿದೆ. ಪಾಕಿಸ್ತಾನವು ಸತತ 10 ದಿನವೂ ಕದನ ವಿರಾಮ ಉಲ್ಲಂಘಿಸಿ ಗಡಿಯಲ್ಲಿ ಗುಂಡಿನ ದಾಳಿ…
ಪಾಕಿಸ್ತಾನದ ಹಡಗುಗಳನ್ನು ಯಾವುದೇ ಭಾರತೀಯ ಬಂದರಿಗೆ ಭೇಟಿ ನೀಡಲು ಅನುಮತಿಸಬಾರದು ಮತ್ತು ಭಾರತೀಯ ಧ್ವಜ ಹಡಗುಗಳು ಪಾಕಿಸ್ತಾನದ ಯಾವುದೇ ಬಂದರುಗಳಿಗೆ ಭೇಟಿ ನೀಡಬಾರದು ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ ಶನಿವಾರ ಆದೇಶ ಹೊರಡಿಸಿದೆ
ಗಡ್ಡ ಇವತ್ತಿನ ಫ್ಯಾಶನ್. ಕೆಲ ಮಹಿಳೆಯರು ಇದಕ್ಕೆ ವಿರೋಧ ವ್ಯಕ್ತಪಡಿಸುವುದೂ ಇದೆ. ಹೀಗೆ ವ್ಯಕ್ತಪಡಿಸಿದ ವಿರೋಧ ಅತಿರೇಕಕ್ಕೆ ಹೋದ ಒಂದು ವಿಲಕ್ಷಣ ಘಟನೆ ಉತ್ತರ ಪ್ರದೇಶದ ಮೀರತ್’ನಲ್ಲಿ ನಡೆದಿದೆ. ಪದೇ ಪದೇ ಗಡ್ಡ ತೆಗೆಯುವಂತೆ ಮನವಿ ಮಾಡಿಕೊಂಡರೂ ತನ್ನ ಮಾತು ಕೇಳದ ಗಂಡನ ವಿರುದ್ಧ ಮುನಿಸಿಕೊಂಡ…
ಸುಪ್ರೀಂ ಕೋರ್ಟ್ ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಅವಧಿ ಇನ್ನೇನು ಪೂರ್ಣಗೊಳ್ಳಲಿರುವ ಹಿನ್ನಲೆ, ಸರ್ವೋಚ್ಛ ನ್ಯಾಯಾಲಯದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ನೇಮಕ ಮಾಡಲಾಗಿದೆ.
Welcome, Login to your account.
Welcome, Create your new account
A password will be e-mailed to you.