ಭಾರತದ 78ನೇ ಸ್ವಾತಂತ್ರ್ಯ ದಿನಾಚರಣೆಯ (Independence Day) ಮನ್ನಾದಿನವಾದ ಇಂದು (ಬುಧವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ.
Browsing: ದೇಶ
ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡ ವಿದ್ಯಾರ್ಥಿಗಳು ‘ವಂದೇ ಮಾತರಂ’ ಮತ್ತು ‘ಭಾರತ್ ಮಾತಾ ಕೀ ಜೈ’ ಘೋಷಣೆಗಳನ್ನು ಕೂಗಿದರು. ಅವರು ಜಮ್ಮು ಮತ್ತು ಕಾಶ್ಮೀರದ ರಿಯಾಸಿಯ ಚೆನಾಬ್ ನದಿಯ ಮೇಲಿನ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯ ಮೇಲೆ ರ‍್ಯಾಲಿ ನಡೆಸಿದರು.
ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾರೊಂದಿಗೆ ಭಾರತೀಯ ಶೂಟರ್ ಮನು ಭಾಕರ್ ಅವರ ತಾಯಿ ಸುಮೇಧಾ ಭಾಕರ್ ಅವರು ಮಾತುಕತೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ವದಂತಿಗಳಿಗೆ ಕಾರಣವಾಗಿದೆ.
ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಶವ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹೆಚ್ಚಾಗುತ್ತಿರುವ ಬೆನ್ನಲೇ ಸಂಜೋಯ್ ರಾಯ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪೊಲೀಸರು ಶನಿವಾರ (ಆಗಸ್ಟ್ 10) ರಂದು ಬಂಧಿಸಿದ್ದಾರೆ.
ಒಲಿಂಪಿಕ್ ಕುಸ್ತಿ ಪಂದ್ಯಕ್ಕಾಗಿ ದೇಹದಿಂದ ರಕ್ತವನ್ನೇ ಹೊರ ತೆಗೆದಿದ್ದ ಮಹಿಳಾ ಕುಸ್ತಿಪಟು ವಿನೀಶ್ ಪೋಗಟ್ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ.
ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರು ಕೆಲವು ಗ್ರಾಂ ತೂಕ ಹೆಚ್ಚಿದ್ದಾರೆಂಬ ಕಾರಣಕ್ಕೆ ಇಂದು ನಡೆಯಬೇಕಿದ್ದ 50 ಕೆಜಿ ಕುಸ್ತಿ ಪಂದ್ಯದ ಫೈನಲ್‌ನಿಂದ ಅವರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ವಿನೇಶ್ ಅವರನ್ನು ಹುರಿದುಂಬಿಸಿದ್ದಾರೆ.
ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿಯ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರನ್ನು ಮಂಗಳವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ದಿಲ್ಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ದೇಹಸ್ಥಿತಿ ಸ್ಥಿರವಾಗಿದೆಯೆಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಬರೇಲಿ: ಅನ್ಯಕೋಮಿಗೆ ಸೇರಿದ ನೆರೆಮನೆಯ ಯುವತಿಯೊಂದಿಗೆ ಓಡಿಹೋಗಿದ್ದ 21 ವರ್ಷದ ಯುವಕನ ಮನೆಯನ್ನು ಉದ್ರಿಕ್ತ ಗ್ರಾಮಸ್ಥರು ಬೆಂಕಿ ಹಚ್ಚಿ ಭಸ್ಮಗೊಳಿಸಿರುವ ಘಟನೆ ಉತ್ತರ ಪ್ರದೇಶದ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ವಯನಾಡ್ ಭೂಕುಸಿತಗಳು ಸಂಭವಿಸಿದ ಪ್ರದೇಶಗಳಲ್ಲಿ ನಾಪತ್ತೆಯಾಗಿರುವವರಿಗಾಗಿ ನಡೆಯುತ್ತಿರುವ ಹುಡುಕಾಟ ಕರುಳು ಹಿಂಡುವಂತಿದೆ.