ಪಾಕಿಸ್ತಾನದ ಹಡಗುಗಳನ್ನು ಯಾವುದೇ ಭಾರತೀಯ ಬಂದರಿಗೆ ಭೇಟಿ ನೀಡಲು ಅನುಮತಿಸಬಾರದು ಮತ್ತು ಭಾರತೀಯ ಧ್ವಜ ಹಡಗುಗಳು ಪಾಕಿಸ್ತಾನದ ಯಾವುದೇ ಬಂದರುಗಳಿಗೆ ಭೇಟಿ ನೀಡಬಾರದು ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ ಶನಿವಾರ ಆದೇಶ ಹೊರಡಿಸಿದೆ
ಗಡ್ಡ ಇವತ್ತಿನ ಫ್ಯಾಶನ್. ಕೆಲ ಮಹಿಳೆಯರು ಇದಕ್ಕೆ ವಿರೋಧ ವ್ಯಕ್ತಪಡಿಸುವುದೂ ಇದೆ. ಹೀಗೆ ವ್ಯಕ್ತಪಡಿಸಿದ ವಿರೋಧ ಅತಿರೇಕಕ್ಕೆ ಹೋದ ಒಂದು ವಿಲಕ್ಷಣ ಘಟನೆ ಉತ್ತರ ಪ್ರದೇಶದ ಮೀರತ್’ನಲ್ಲಿ ನಡೆದಿದೆ. ಪದೇ ಪದೇ ಗಡ್ಡ ತೆಗೆಯುವಂತೆ ಮನವಿ ಮಾಡಿಕೊಂಡರೂ ತನ್ನ ಮಾತು ಕೇಳದ ಗಂಡನ ವಿರುದ್ಧ ಮುನಿಸಿಕೊಂಡ…
ಸುಪ್ರೀಂ ಕೋರ್ಟ್ ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಅವಧಿ ಇನ್ನೇನು ಪೂರ್ಣಗೊಳ್ಳಲಿರುವ ಹಿನ್ನಲೆ, ಸರ್ವೋಚ್ಛ ನ್ಯಾಯಾಲಯದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ನೇಮಕ ಮಾಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಸುಳ್ಳು ಸುದ್ದಿ, ತಪ್ಪು ಮಾಹಿತಿ ನೀಡಿ ಜನರ ಹಾದಿ ತಪ್ಪಿಸುತ್ತಿದ್ದ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ ಗಳನ್ನು ಭಾರತ ನಿಷೇಧಿಸಿದೆ. ಈ ಮಾಹಿತಿಯನ್ನು ಸರ್ಕಾರದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.
ಪಾಕಿಸ್ತಾನ ಗಡಿಯಲ್ಲಿ ಅನಿಶ್ಚಿತತೆ ಹೆಚ್ಚುತ್ತಿದ್ದಂತೆ ಭಾರತೀಯ ನೌಕಾಪಡೆಯು ತನ್ನ ಸನ್ನದ್ಧತೆಯನ್ನು ಪ್ರದರ್ಶಿಸಿದೆ. ಭಾರತೀಯ ಯುದ್ಧನೌಕೆಗಳು ಅರೇಬಿಯನ್ ಸಮುದ್ರದಲ್ಲಿ ಹಲವಾರು ಆ್ಯಂಟಿ-ಶಿಪ್ ಫೈರಿಂಗ್ ನಡೆಸಿದೆ
ಇಲ್ಲೊಬ್ಬಳು ವಿದ್ಯಾರ್ಥಿನಿ ತನ್ನ ಚಪ್ಪಲಿಯಲ್ಲೇ ತನ್ನ ಗುರುವಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಈ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ದಾ (ಎಲ್‌ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಸಾವನ್ನಪ್ಪಿದ್ದಾನೆ.
ಬೈಸರನ್ ಹುಲ್ಲುಗಾವಲಿನಲ್ಲಿ ಉಗ್ರದಾಳಿಯ ಬಳಿಕ ಪಾಕಿಸ್ತಾನದ ವಿರುದ್ದ ಭಾರತ ಕೈಗೊಂಡ ರಾಜತಾಂತ್ರಿಕ ನಡೆಗಳ ವಿರುದ್ಧ ಇದೀಗ ನೆರೆ ರಾಷ್ಟ್ರವೂ ಪ್ರತೀಕಾರದ ಕ್ರಮಗಳನ್ನು ಕೈಗೊಂಡಿದೆ. ಗುರುವಾರ (ಏ.24) ವಾಘಾ ಬಾರ್ಡರ್ ಗಡಿ ಬಂದ್ ಮಾಡುವುದು, ಭಾರತೀಯ ಪ್ರಜೆಗಳಿಗೆ ನೀಡುತ್ತಿದ್ದ ವೀಸಾ ರದ್ದು ಮಾಡುವುದು ಮತ್ತು…
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಸಂಪುಟ ಸಮಿತಿ ಸಭೆ ನಡೆದಿದ್ದು ಈ ವೇಳೆ ಭಾರತ ಸರ್ಕಾರ ಕೆಲವೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ, ಕಳೆದ ಕೆಲವು ವರ್ಷಗಳಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾದಲ್ಲಿದ್ದು, ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಪ್ರವಾಸವನ್ನು ಮೊಟಕುಗೊಳಿಸಿ…
Welcome, Login to your account.
Welcome, Create your new account
A password will be e-mailed to you.