ದೇಶ

ರಾಜಸ್ಥಾನದಲ್ಲೂ ಹವಾ ಸೃಷ್ಟಿಸಲಿದೆ ಕೆಎಂಎಫ್!

ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜ್ಯಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ರಾಜಸ್ಥಾನದಲ್ಲಿ ಹವಾ ಸೃಷ್ಟಿಸಲು ಕರ್ನಾಟಕದ ಬ್ರಾಂಡ್ ನಂದಿನಿ ತಯಾರಿ ನಡೆಸುತ್ತಿದೆ.

ಭಾರತಕ್ಕೆ ಬಂದಿಳಿದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್

ಅಮೆರಿಕದ ಉಪಾಧ್ಯಕ್ಷ ನಾಲ್ಕು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಜೆಡಿ ವ್ಯಾನ್ಸ್, ಪತ್ನಿ ಉಷಾ ವ್ಯಾನ್ಸ್, ಅವರ ಮಕ್ಕಳು ಮತ್ತು ಅಮೆರಿಕದ ಆಡಳಿತದ ಇತರ ಹಿರಿಯ ಸದಸ್ಯರು ಜೊತೆಗಿದ್ದಾರೆ ಎನ್ನಲಾಗಿದೆ. ಅಮೆರಿಕ ಉಪಾಧ್ಯಕ್ಷ ಮತ್ತು ಅವರ ಪತ್ನಿಯನ್ನು ಪಾಲಂ ವಾಯುನೆಲೆಯಲ್ಲಿ ಕೇಂದ್ರ ಸಚಿವ ಅಶ್ವಿನಿ…

AI ವಾದಕ್ಕೆ ನ್ಯಾಯಾಧೀಶರೇ ಶಾಕ್! ಸುಪ್ರೀಂ ಕೋರ್ಟಿನಲ್ಲಿ ಮೊದಲ ಬಾರಿಗೆ ವಾದ ಮಂಡಿಸಿದ ರೋಬೋ ಮಾನವ!

ಕೃತಕ ಬುದ್ಧಿಮತ್ತೆ ಇಂದು ವಿಶ್ವದಾದ್ಯಂತ ತಂದ ಚಾಪನ್ನು ವ್ಯಾಪಿಸಿದೆ. ಏನು ಕೇಳಿದರೂ ಕೂಡ ಕ್ಷಣಾರ್ಧದಲ್ಲಿ ನೀಡಬಲ್ಲಂತಹ ಚಾಕ ಚಕ್ಯತೆ ಇದರಲ್ಲಿ ಇದೆ. ಇಂದು ಎಲ್ಲಾ ಕ್ಷೇತ್ರಗಳಲ್ಲೂ ಇದರ ಬಳಕೆಯಾಗುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ನ್ಯಾಯಾಲಯಕ್ಕೂ ಕೂಡ Al ಕಾಲಿಟ್ಟಿದೆ

ಸಮುದ್ರದಲ್ಲಿ ಪಾಕ್ ವ್ಯಕ್ತಿಗೆ ಶಸ್ತ್ರಚಿಕಿತ್ಸೆ ನೀಡಿ ಜೀವ ಉಳಿಸಿದ ಭಾರತೀಯ ನೌಕಾಪಡೆ

ಓಮನ್ ಕರಾವಳಿಯಲ್ಲಿ ಇರಾನಿನ ಮೀನುಗಾರಿಕಾ ಹಡಗಿನಲ್ಲಿದ್ದ ಅಸ್ವಸ್ಥಗೊಂಡಿದ್ದ ಪಾಕಿಸ್ತಾನಿ ಸಿಬ್ಬಂದಿಗೆ ಭಾರತೀಯ ನೌಕಾಪಡೆ ತುರ್ತು ವೈದ್ಯಕೀಯ ನೆರವು ನೀಡಿ, ಮಾನವೀಯತೆ ಮೆರೆದಿದೆ.

131 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ರೈತ ನಾಯಕ ಜಗಜಿತ್ ಸಿಂಗ್ ಡಲ್ಲೆವಾಲ್!!

ಹಿರಿಯ ರೈತ ಮುಖಂಡ ಜಗಜಿತ್ ಸಿಂಗ್ ಡಲ್ಲೆವಾಲ್ ಅವರು ಕಳೆದ 131 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಭಾನುವಾರ ಅಂತ್ಯಗೊಳಿಸಿದ್ದಾರೆ.

Waqf Bill: ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಸಹಿ

ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಐತಿಹಾಸಿಕ ವಕ್ಸ್ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ರಾತ್ರಿ ಒಪ್ಪಿಗೆ ನೀಡಿದ್ದು, ಕಾಯ್ದೆ ಜಾರಿಗೆ ಅಧಿಸೂಚನೆಯೊಂದೇ ಬಾಕಿ ಇದೆ.

ಪ್ರಧಾನಿ ಮೋದಿಗೆ ಶ್ರೀಲಂಕಾದ ಅತ್ಯುನ್ನತ ಗೌರವ ‘ಮಿತ್ರ ವಿಭೂಷಣ’ ಪ್ರಶಸ್ತಿ ಪ್ರದಾನ

ಕೊಲೊಂಬೊ: ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ 'ಮಿತ್ರ ವಿಭೂಷಣ' ಅತ್ಯುನ್ನತ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಥೈಲ್ಯಾಂಡ್ ಬಳಿಕ ಈಗ ಪ್ರಧಾನಿ ಮೋದಿ ಅವರು ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ದೇಶದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ…

9 ತಿಂಗಳ ಅಂತರಿಕ್ಷ ವಾಸದ ಬಳಿಕ ಭೂಮಿ ತಾಯಿಯ ಮಡಿಲಿಗೆ ಸುನಿತಾ ವಿಲಿಯಮ್ಸ್

ಗಗನಯಾತ್ರಿಗಳನ್ನು ಕರೆತರುವ ಮಿಷನ್ ಯಶಸ್ವಿ ಸಂಪನ್ನ ಫ್ಲೋರಿಡಾ: ಭಾರತೀಯ ಸಂಜಾತೆ ಗಗನಯಾತ್ರಿ ಸುನಿತಾ ವಿಲ್ಲಿಯಮ್ಸ್ ಬರೋಬ್ಬರಿ 9 ತಿಂಗಳ ಕಾಲ ಅಂತರಿಕ್ಷ ವಾಸ ಮುಗಿಸಿ ಇಂದು ಮುಂಜಾನೆ ವೇಳೆ ಭೂಸ್ಪರ್ಶ ಮಾಡಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 286 ದಿನ ಬಾಕಿಯಾಗಿದ್ದ ಭಾರತೀಯ ಮೂಲದ…