ಪುತ್ತೂರು: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಹಾಗೂ ದಲಿತ ಸಮುದಾಯದ ಹಿರಿಯ ಮುಖಂಡ ಛಲವಾದಿ ನಾರಾಯಣಸ್ವಾಮಿ ಅವರನ್ನು ಪುತ್ತೂರು ಶಾಸಕ ಅಶೋಕ್ ರೈ ಅವರು 'ನಾಯಿ'ಗೆ ಹೋಲಿಸಿ ಅತ್ಯಂತ ಕೀಳಾಗಿ ಮಾತನಾಡಿರುವುದು ಅಕ್ಷಮ್ಯ ಅಪರಾಧ. ಶಾಸಕರ ಈ ದುರಹಂಕಾರದ ಮಾತುಗಳನ್ನು ಉಗ್ರವಾಗಿ ಖಂಡಿಸುತ್ತೇನೆ…
ಪುತ್ತೂರು: ಕಾಂಗ್ರೆಸ್ ಪಕ್ಷ ಪ್ರಚಾರ ಸಮಿತಿಗೆ ಇದೀಗ ಹೆಚ್ಚು ಒತ್ತು ನೀಡುತ್ತಿದ್ದು, ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಪದಸ್ವೀಕಾರ ಹಾಗೂ ಕಾರ್ಯಕರ್ತರ ಸಮಾವೇಶ ಪುತ್ತೂರಿನ ಜೈನ ಸಮುದಾಯ ಭವನದಲ್ಲಿ ಫೆ. 16ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮಹಮ್ಮದಾಲಿ ಹೇಳಿದರು. ಶುಕ್ರವಾರ…
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಪಡೆಯಲು ಮನೆ ಒಡತಿಯರು ಜೀವಿತ ಪ್ರಮಾಣ ಪತ್ರ ಕೊಡಬೇಕು ಎಂಬ ಸರ್ಕಾರದ ಹೊಸ ನಿಯಮಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಈ ಸರ್ಕಾರ ಬಂದ ಮೇಲೆ 2 ಲಕ್ಷ ಕೋಟಿ ರೂ. ಸಾಲ ಮಾಡಿದೆ. ಈಗ…
ಕಾಣಿಯೂರು: ಮಹಾತ್ಮಾ ಗಾಂಧಿಜೀ ಉದ್ಯೋಗ ಖಾತರಿ ಯೋಜನೆ ರದ್ದು ಪಡಿಸಿ, ನೂತನ ಹೆಸರು ನೀಡಿರುವುದನ್ನು ಕಡಬ ಬ್ಲಾಕ್ ಕಾಂಗ್ರೆಸ್ ವಿರೋಧಿಸಿ, ತನ್ನ ಪ್ರತಿಭಟನೆ ಸೂಚಿಸಿದೆ. ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರತಿಭಟನೆ ನಡೆಸಿ, ಪಿಡಿಓ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ನೀಡಲಾಗುತ್ತಿದೆ. ಕಡಬ ಬ್ಲಾಕ್…
ಪುತ್ತೂರು: ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಹೆಸರು ಬದಲಾಯಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸುಳ್ಯದಿಂದ ಮೂಲ್ಕಿವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆ ಮಂಗಳವಾರ ಪುತ್ತೂರಿಗೆ ಆಗಮಿಸಲಿದೆ. ಸುಳ್ಯದಲ್ಲಿ ಬೆಳಿಗ್ಗೆ ಆರಂಭವಾಗುವ ಪಾದಯಾತ್ರೆ ಸಂಜೆ ಅಮ್ಚಿನಡ್ಕಕ್ಕೆ…
ಪುತ್ತೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬರುವಾಗ ಪುತ್ತೂರಿನ ನೂತನ ಕಾಂಗ್ರೆಸ್ ಕಚೇರಿಯ ಉದ್ಘಾಟನೆ ನೆರವೇರಿಸುತ್ತೇವೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಪುತ್ತೂರು ksrtc ಬಸ್ ನಿಲ್ದಾಣ ಮುಂಭಾಗ ಶುಕ್ರವಾರ ಸಂಜೆ ನಡೆದ ಕಾಂಗ್ರೆಸ್ ಕಚೇರಿಯ ಶಿಲಾನ್ಯಾಸ…
ಪುತ್ತೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಪುತ್ತೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 1:40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಪರಾಹ್ನ 3:30ಕ್ಕೆ ಪುತ್ತೂರು ತಾಲೂಕಿನ ಕಾಂಚನ ಬಜತ್ತೂರು ಶ್ರೀಲಕ್ಷ್ಮಿ ನಾರಾಯಣ ಸಂಗೀತ ಕಲಾ ಶಾಲೆ ವತಿಯಿಂದ…
ಪುತ್ತೂರು: ಬಡಗನ್ನೂರಿನ ಕೊಯಿಲ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕರನ್ನು ನಿಂದಿಸಿದ ಘಟನೆಯೇ ನಡೆದಿಲ್ಲ. ಹಾಗಿದ್ದು ಶಿಕ್ಷಕಿಯನ್ನು ಕಚೇರಿಗೆ ಕರೆಸಿ ಅವಮಾನಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರ ನಡೆ ಗೂಂಡಾ ವರ್ತನೆಯನ್ನು ತೋರಿಸುತ್ತದೆ. ಶಾಸಕರು ಕ್ಷಮೆಯಾಚಿಸಬೇಕು ಎಂದು ಪುತ್ತೂರು ಬಿಜೆಪಿ…
ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳ ಹಿನ್ನೆಲೆಯಲ್ಲಿ ದಿಢೀರ್ ಕೋರ್ ಕಮಿಟಿ ಸಭೆ ನಡೆಸಿದ ಬಿಜೆಪಿಯು ಸರಕಾರದ ವಿರುದ್ಧ "ಕರ್ನಾಟಕ ಉಳಿಸಿ, ಕಾಂಗ್ರೆಸ್ ತೊಲಗಿಸಿ' ಹೋರಾಟ ರೂಪಿಸಲು ನಿರ್ಧರಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.…
ಬೆಂಗಳೂರು: ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.6ರಂದು ಸಜ್ಜಾಗಿದ್ದು, ದಿವಂಗತ ಡಿ. ದೇವರಾಜ ಅರಸು ಅವರ ಅತಿ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆಯನ್ನು ಮುರಿಯಲಿದ್ದಾರೆ ಜ.6ರಂದು ನೆಲಮಂಗಲದ ಭಕ್ತನ ಪಾಳ್ಯದಲ್ಲಿ ನಾಟಿ ಕೋಳಿ ಔತಣಕೂಟ ನಡೆಯಲಿದ್ದು,…
Welcome, Login to your account.
Welcome, Create your new account
A password will be e-mailed to you.