ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ. ಪಾಟ್ನಾದಲ್ಲಿರುವ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ಬಿಜೆಪಿ ಶಾಸಕರು ಬಹುಮತದಿಂದ ಚೌಧರಿ ಅವರನ್ನು ಶಾಸಕಾಂಗ…
ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಪರವಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಪ್ರಚಾರ ನಡೆಸಿದರು. ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಪ್ರತಿ ಚುನಾವಣೆಯಲ್ಲೂ ಕಠಿಣ ಸ್ಪರ್ಧೆ ನಡೆಯುವ ಹಾಟ್ ಸೀಟ್ ಎಂದು…
ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಉಪ್ಪಿನಂಗಡಿಯ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ನಿವೃತ್ತ ಶಿಕ್ಷಕಿ ದುರ್ಗಾಮಣಿ ಮಾತನಾಡಿ, ಮಹಿಳಾ ಜೀವನ ಪದ್ಧತಿ ಹಾಗೂ ರಕ್ಷಣೆಯ ಬಗ್ಗೆ ಮಾಹಿತಿ…
ಪುತ್ತೂರು: ಅಭಿವೃದ್ಧಿಯನ್ನು ಸಹಿಸದ ಕೆಲವರು ತಪ್ಪು ಮಾಹಿತಿ ನೀಡಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸೇಡಿಯಾಪಿನಲ್ಲೇ ಆಗಲು ಪುತ್ತೂರು ಹಾಗೂ ಆಸುಪಾಸಿನ ತಾಲೂಕಿನಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ…
ಪುತ್ತೂರು: ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲರ ಅಮಾನತು ವಿಚಾರ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಶಾಸಕ ಕಿಶೋರ್ ಕುಮಾರ್ ಅವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ತೀವ್ರ ಆಕ್ರೋಶ…
ಪುತ್ತೂರು: ನಾಯಿಗಳು ಒಳ್ಳೆಯವರನ್ನು ಕಂಡರೂ ಬೊಗಳುತ್ತವೆ. ಕೆಟ್ಟವರನ್ನು ಕಂಡರೂ ಬೊಗಳುತ್ತವೆ. ಅದಕ್ಕೆ ಉತ್ತರ ನೀಡಬೇಕಾಗಿಲ್ಲ. ನಾರಾಯಣ ಸ್ವಾಮಿ ಅವರು ನಾಲಾಯಕ್ ಸ್ವಾಮಿ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದರು. ಇದೊಂದು ರಾಜಕೀಯ ಹೇಳಿಕೆ. ಇಲ್ಲಿ ಎಲ್ಲೂ ದಲಿತ ಸಮುದಾಯದ ಹೆಸರು ಉಲ್ಲೇಖವಾಗಿಲ್ಲ ಎಂದು…
ಪುತ್ತೂರು: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಹಾಗೂ ದಲಿತ ಸಮುದಾಯದ ಹಿರಿಯ ಮುಖಂಡ ಛಲವಾದಿ ನಾರಾಯಣಸ್ವಾಮಿ ಅವರನ್ನು ಪುತ್ತೂರು ಶಾಸಕ ಅಶೋಕ್ ರೈ ಅವರು 'ನಾಯಿ'ಗೆ ಹೋಲಿಸಿ ಅತ್ಯಂತ ಕೀಳಾಗಿ ಮಾತನಾಡಿರುವುದು ಅಕ್ಷಮ್ಯ ಅಪರಾಧ. ಶಾಸಕರ ಈ ದುರಹಂಕಾರದ ಮಾತುಗಳನ್ನು ಉಗ್ರವಾಗಿ ಖಂಡಿಸುತ್ತೇನೆ…
ಪುತ್ತೂರು: ಕಾಂಗ್ರೆಸ್ ಪಕ್ಷ ಪ್ರಚಾರ ಸಮಿತಿಗೆ ಇದೀಗ ಹೆಚ್ಚು ಒತ್ತು ನೀಡುತ್ತಿದ್ದು, ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಪದಸ್ವೀಕಾರ ಹಾಗೂ ಕಾರ್ಯಕರ್ತರ ಸಮಾವೇಶ ಪುತ್ತೂರಿನ ಜೈನ ಸಮುದಾಯ ಭವನದಲ್ಲಿ ಫೆ. 16ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮಹಮ್ಮದಾಲಿ ಹೇಳಿದರು. ಶುಕ್ರವಾರ…
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಪಡೆಯಲು ಮನೆ ಒಡತಿಯರು ಜೀವಿತ ಪ್ರಮಾಣ ಪತ್ರ ಕೊಡಬೇಕು ಎಂಬ ಸರ್ಕಾರದ ಹೊಸ ನಿಯಮಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಈ ಸರ್ಕಾರ ಬಂದ ಮೇಲೆ 2 ಲಕ್ಷ ಕೋಟಿ ರೂ. ಸಾಲ ಮಾಡಿದೆ. ಈಗ…
ಕಾಣಿಯೂರು: ಮಹಾತ್ಮಾ ಗಾಂಧಿಜೀ ಉದ್ಯೋಗ ಖಾತರಿ ಯೋಜನೆ ರದ್ದು ಪಡಿಸಿ, ನೂತನ ಹೆಸರು ನೀಡಿರುವುದನ್ನು ಕಡಬ ಬ್ಲಾಕ್ ಕಾಂಗ್ರೆಸ್ ವಿರೋಧಿಸಿ, ತನ್ನ ಪ್ರತಿಭಟನೆ ಸೂಚಿಸಿದೆ. ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರತಿಭಟನೆ ನಡೆಸಿ, ಪಿಡಿಓ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ನೀಡಲಾಗುತ್ತಿದೆ. ಕಡಬ ಬ್ಲಾಕ್…
Welcome, Login to your account.
Welcome, Create your new account
A password will be e-mailed to you.