ಯತ್ನಾಳ್ ಉಚ್ಚಾಟನೆ ಬಿಜೆಪಿಯಲ್ಲಿ ಅಚ್ಚರಿ, ಕುತೂಹಲ, ಭಯ ಹಾಗೂ ಆಕ್ರೋಶವನ್ನು ಏಕಕಾಲಕ್ಕೆ ಹುಟ್ಟು ಹಾಕಿದ್ದು, ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೆ ಎಷ್ಟೇ ದೊಡ್ಡವರಾದರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂಬ ಎಚ್ಚರಿಕೆಯ ಸಂದೇಶವನ್ನು ಬಿಜೆಪಿ ವರಿಷ್ಠರು ರವಾನಿಸಿದ್ದಾರೆ.
ಕರ್ನಾಟಕ ವಿಧಾನಸಭೆಯಲ್ಲಿ ಮದರಸದ ವಿರುದ್ಧ, ಆಧಾರ ರಹಿತ ಹೇಳಿಕೆ ನೀಡಿದ, ಬಸಣಗೌಡ ಪಾಟೀಲ್ ಯತ್ನಾಳ್ ರವರ ಮೇಲೆ ಸೂಕ್ತ ಕ್ರಮಕ್ಕೆ ನೂರುದ್ದೀನ್ ಸಾಲ್ಮರ ಆಗ್ರಹ.
ಪುಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅಮಳ ರಾಮಚಂದ್ರ ಅವರಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನಾ ಸಭೆ ನಡೆಯಿತು.
ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಿ ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ತಿಳಿಸಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಪೂರಕವಾಗಿ ಇಲ್ಲಿನ ಇಂದಿರಾ ಭವನದಲ್ಲಿ, ಶಿಸ್ತು, ಒಗ್ಗಟ್ಟು, ರಾಜ್ಯ ಸಂಘಟನೆಯ ಬಲವರ್ಧನೆಯನ್ನು ಧ್ಯೇಯವಾಗಿಟ್ಟುಕೊಂಡು ಸಭೆ ನಡೆಸಲಾಗಿತ್ತು.
ಇಂದಿನಿಂದ ವಿಧಾನಸಭೆ ಅಧಿವೇಶನ. ಈ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವ್ಹೀಟ್ ಚೇರಿನಲ್ಲಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ರ್ಯಾಂಪ್ ವ್ಯವಸ್ಥೆ ಮಾಡಲಾಗಿದೆ
ಇತ್ತೀಚಿನ ದೆಹಲಿ ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ಆಮ್‌ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಆಪ್ ಅಧಿಕಾರದಲ್ಲಿರುವ ಏಕೈಕ ರಾಜ್ಯ ಪಂಜಾಬ್‌ನಿಂದ ರಾಜ್ಯಸಭಾ ಹುದ್ದೆಗೆ ಪ್ರವೇಶ ಪಡೆಯಲಿದ್ದಾರೆ ಎಂಬ ಗುಸುಗುಸು ಎದ್ದಿದೆ.
ಭಾರತದ ಮಾಜಿ ಪ್ರಧಾನಿ ಕರ್ನಾಟಕದ ಹೆಮ್ಮೆಯ ಪುತ್ರ ಎಚ್ ಡಿ ದೇವೇಗೌಡ 90ರ ಗಡಿದಾಟಿದರೂ ಕೂಡ ರಾಷ್ಟ್ರ ರಾಜಧಾನಿಗೆ ತೆರಳಿ ಸದನದಲ್ಲಿ ಅಬ್ಬರಿಸುವ ತಾಕತ್ತು ಗೌಡರದ್ದು.
ಶನಿವಾರ ಪ್ರಕಟಗೊಂಡ ದಿಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಆಡಳಿತಾರೂಢ ಆಮ್ ಆದ್ಮ ಪಕ್ಷ ಪರಾಭವಗೊಂಡ ನಂತರ, ರವಿವಾರ ದಿಲ್ಲಿ ಮುಖ್ಯಮಂತ್ರಿ ಅತಿಶಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
47 ಸೀಟುಗಳನ್ನು ಪಡೆದುಕೊಂಡ ಬಿಜೆಪಿ ದೆಹಲಿಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಂಟ್ಯಾರ್ ಜಂಕ್ಷನಲ್ಲಿ ಸಂಭ್ರಮಾಚರಣೆ ನಡೆಯಿತು.
Welcome, Login to your account.
Welcome, Create your new account
A password will be e-mailed to you.