ರಾಜಕೀಯ

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ…

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ  ವಿದಾಯ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಬಳಿಕ ಅಣ್ಣಾಮಲೈ ಅವರು ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯೊಂದಿಗಿನ ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು…

ತಮಿಳುನಾಡು ಸಿಎಂ ವಿಜಯ್ ಪತ್ನಿ ಬಿಜೆಪಿಗೆ?

ಚೆನ್ನೈ: ನಟ – ಮುಖ್ಯಮಂತ್ರಿ ವಿಜಯ್‌ ಅವರ ಮಾಜಿ ಪತ್ನಿ ರಾಜಕೀಯಕ್ಕೆ ಬರಲಿದ್ದಾರೆ ಎನ್ನುವ ಸುದ್ದಿಯೊಂದು ಈಗ ಭಾರೀ ವೈರಲ್‌ ಆಗುತ್ತಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರ ಮಾಜಿ ಪತ್ನಿ ಸಂಗೀತ ಸ್ವರ್ಣಲಿಂಗಂ ಅವರು ಸದ್ಯವೇ ಬಿಜೆಪಿ ಸೇರಲಿದ್ದಾರೆ ಎಂಬ ಗಾಸಿಪ್ ತಮಿಳುನಾಡು…

ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಆಫರ್!!

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈ ಕಮಾಂಡ್ ನಾಯಕರು ಸತೀಶ್ ಜಾರಕಿಹೊಳಿ ಅವರನ್ನು ಆಯ್ಕೆ ಮಾಡಲು ಮುಂದಾಗಿದ್ದಾರೆ ಎಂಬುದು ತಿಳಿದುಬಂದಿದೆ. ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಸತೀಶ್ ಜಾರಕಿಹೊಳಿಗೆ ಕರೆ ಮಾಡಿ ಪ್ರಸ್ತಾಪ ಮಾಡಿದ್ದಾರೆ. ಆದರೆ, ಸತೀಶ್ ಜಾರಕಿಹೊಳಿ ಅವರು…

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ: ಸಿದ್ದರಾಮಯ್ಯ ಘೋಷಣೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರೇ ಸ್ವತಃ ಪ್ರಕಟಿಸಿದ್ದಾರೆ. ಇಂದು ನಡೆದ ಸಚಿವರ ಮಹತ್ವದ ‘ಬ್ರೇಕ್ಫಾಸ್ಟ್ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಅವರು ತಾವಾಗಿಯೇ ಪದತ್ಯಾಗ ಮಾಡಲಿರುವ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಇಂದು…

ನಿಕೇತ್ ರಾಜ್ ಮೌರ್ಯ, ಭಾವನಾ ರಾಮಣ್ಣ ಪಕ್ಷದ ಹುದ್ದೆಯಿಂದ ವಜಾ: ಕ್ರಮ ಕೈಗೊಂಡ ಡಿ.ಕೆ.ಶಿ.!!

ಕೆಪಿಸಿಸಿ ವಕ್ತಾರ ಹಾಗೂ ಪ್ರಧಾನ ಕಾರ್ಯದರ್ಶಿ ನಿಕೇತ್ ರಾಜ್ ಮೌರ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಟಿ ಭಾವನಾ ರಾಮಣ್ಣ ಸೇರಿದಂತೆ 29 ಮಂದಿ ಪ್ರಧಾನ ಕಾರ್ಯದರ್ಶಿಗಳಿಗೆ ತಮ್ಮ ಹುದ್ದೆಯಿಂದ ಬಿಡುಗಡೆಗೊಳಿಸಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ. ಎಐಸಿಸಿ ಸೂಚನೆ ಮೇರೆಗೆ…

ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿದ್ದರಾಮಯ್ಯ; ಸಿಎಂ ಹುದ್ದೆಯಿಂದ ಕೆಳಗಿಳಿಯುವ ಸಾಧ್ಯತೆ?

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನಗಳಲ್ಲಿ ನಾಯಕತ್ವ ಬದಲಾವಣೆಯಾಗಬಹುದು ಎಂಬ ತೀವ್ರ ಊಹಾಪೋಹಗಳ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ. ಮುಖ್ಯಮಂತ್ರಿ ಕಚೇರಿ…

ಲಂಚ ಪಡೆದದ್ದನ್ನು ಸಾಬೀತು ಪಡಿಸಿದರೆ ಶಾಸಕ ಅಶೋಕ್ ರೈಗೆ ಬಿಜೆಪಿಯಿಂದ ಶಹಬ್ಬಾಶ್ | ಮನೆ ಕಟ್ಟಿದ್ದು…

ಪುತ್ತೂರು: 45 ಜನರಿಂದ 2 ಲಕ್ಷ ರೂಪಾಯಿ ಲಂಚ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದ ಶಾಸಕ ಅಶೋಕ್ ಕುಮಾರ್ ರೈ ಅವರು ಒಳ್ಳೆಯ ಸ್ಥಳದಲ್ಲಿ ಆ 45 ಜನರನ್ನು ಕರೆದುಕೊಂಡು ಬಂದು ಆ ಮಾಜಿ ಶಾಸಕರಾರು ಎಂದು ಖಾತ್ರಿ ಪಡಿಸಿದರೆ ಭಾರತೀಯ ಜನತಾ‌ ಪಕ್ಷ ಅವರಿಗೆ ಶಹಬ್ಬಾಶ್ ಹೇಳಲಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು…

ಸಿಎಂ ಸೀಟ್ ಚರ್ಚೆ: ಸಿದ್ದರಾಮಯ್ಯ – ರಾಹುಲ್ ಗಾಂಧಿ ಮಾತುಕತೆ!!

ಇಡೀ ದೇಶದ ಗಮನ ಸೆಳೆದಿರುವ ಕರ್ನಾಟಕ ರಾಜ್ಯದ ಸಿಎಂ ಬದಲಾವಣೆ ಚರ್ಚೆ ಇದೀಗ ತಾರಕಕ್ಕೇರಿದೆ. ದಿಲ್ಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಹೈಕಮಾಂಡ್‌ ಜೊತೆ ಚರ್ಚೆ ನಡೆಸುತ್ತಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಮಂಗಳವಾರ (ಮೇ 26) ದೆಹಲಿಯ ಇಂದಿರಾ ಭವನದಲ್ಲಿ ಈ ಅತ್ಯಂತ ಮಹತ್ವದ…

ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಪ್ರಕರಣ: ಸುಬ್ರಹ್ಮಣ್ಯದಲ್ಲಿ ಸಚಿವ ಈಶ್ವರ್‌ ಖಂಡ್ರೆ

ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಮಾಡಿದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕುಮಾರಧಾರಾ ನದಿಗೆ…

ಮ್ಯಾಜಿಕ್ ನಂಬರ್ ಗೆದ್ದ ದಳಪತಿ ವಿಜಯ್!! ಗಿಟ್ಟಿಸಿಕೊಂಡ ತಮಿಳುನಾಡು ಸಿಎಂ ಪಟ್ಟ!

ತಮಿಳುನಾಡು ಚುನಾವಣೆಯಲ್ಲಿ ಅದ್ಭುತ ಯಶಸ್ಸು ಕಂಡಿರುವ ನಟ, ದಳಪತಿ ವಿಜಯ್ ಅವರು ಮ್ಯಾಜಿಕ್ ನಂಬರ್ ಕೊರತೆಯಿಂದ ಸಿಎಂ ಪಟ್ಟಕ್ಕೆ ಕೊನೆ ಹಂತದಲ್ಲಿ ದೂರವಾಗಿದ್ದರು. ಆದರೆ ಇದೀಗ ಎಡಪಕ್ಷಗಳ ಬೆಂಬಲದಿಂದಾಗಿ ಮ್ಯಾಜಿಕ್ ನಂಬರ್ ಪಡೆದುಕೊಂಡಿದ್ದಾರೆ. ಹಾಗಾಗಿ ವಿಜಯ್ ಸಿಎಂ ಪದಪ್ರಧಾನ ಸ್ವೀಕಾರಕ್ಕೆ ಕ್ಷಣಗಣನೆ…