ಪುತ್ತೂರು: ಯುವ ಕಾಂಗ್ರೆಸ್ ರಾಜ್ಯ ಘಟಕಕ್ಕೆ ನಡೆದ ಅಂತರಿಕ ಚುನಾವಣೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವಕ್ತಾರ ಶ್ರೀ ಪ್ರಸಾದ್ ಪಾಣಾಜೆ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇವರು 5820 ಮತಗಳನ್ನು ಪಡೆದುಕೊಂಡಿದ್ದಾರೆ. ಪಾಣಾಜೆಯ ನಡುಗಟ್ಟಿ ನಿವಾಸಿಯಾಗಿರುವ ಇವರು ಖಾಸಗಿ…
ರಾಜ್ಯ ಬಿಜೆಪಿಯಲ್ಲಿ ಸದ್ಯ ಬಂಡಾಯದ ಕಿಚ್ಚು ಹೊತ್ತಿಕೊಂಡಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯ ಹೊತ್ತಲ್ಲೇ ಬಿಜೆಪಿ ನಾಯಕರ ಅಸಮಾಧಾನ ಸ್ಫೋಟಗೊಳ್ಳುತ್ತಿದೆ.
ಜಿಲ್ಲಾ ಕೇಂದ್ರವಾಗಲು ಎಲ್ಲಾ ಸೌಲಭ್ಯಗಳಿರುವ ಪುತ್ತೂರನ್ನು ಸರಕಾರ ಹೊಸ ಜಿಲ್ಲೆಯಾಗಿ ಘೋಷಿಸಬೇಕು ಎಂದು ಎಸ್ ಡಿಪಿಐ ಪಕ್ಷದ ಮಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅನ್ವರ್ ಸಾದತ್ ಆಗ್ರಹಿಸಿದ್ದಾರೆ.
ಕಮಲ ಪಾಳಯದಲ್ಲಿ ಬಣ ಬಡಿದಾಟ ಜೋರಾಗಿದ್ದು, ಹೈಕಮಾಂಡ್ ಮಧ್ಯ ಪ್ರವೇಶಿಸಿದೆ.
ರಾಜ್ಯ ಬಿಜೆಪಿಯಲ್ಲಿ ಹಲವು ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ನಡುವೆಯೇ ಇದೀಗ ಪಕ್ಷಕ್ಕೆ ದೊಡ್ಡ ಅಘಾತ ಎದುರಾಗಿದೆ. ಹಾಸನದ ಮಾಜಿ ಶಾಸಕ ಪ್ರೀತಂ ಜೆ ಗೌಡ(Preetham Gowda)ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಮಾಜಿ ಆಪ್ತರು…
ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಎಸ್ಸೆಸ್ಸೆಫ್ ಇದರ ಸಂಪ್ಯ ಶಾಖೆಯ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಜನವರಿ 2ರಂದು ಸಂಪ್ಯ ತಾಜುಲ್ ಉಲಮಾ ಮಂಝಿಲ್ ನಲ್ಲಿ ನಡೆಯಿತು.
ಪ್ರತಿಷ್ಠಿತ ಅರಂತೋಡು- ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಮೊದಲ ಎರಡೂವರೆ ವರ್ಷಗಳ ಅವದಿಯ ಅಧ್ಯಕರಾಗಿ ಸಂತೋಷ್ ಕುತ್ತಮೊಟ್ಟೆ ಆಯ್ಕೆಯಾಗಿದ್ದು , ಉಪಾಧ್ಯಕ್ಷರಾಗಿ ಜನಸ್ನೇಹಿ ವೈದ್ಯ ಡಾ.ಲಕ್ಷ್ಮೀ ಶ ಕಲ್ಲುಮುಟ್ಲು ಆಯ್ಕೆಯಾಗಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಮುಂದಿನ 5 ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಹಿರಿಯ ಸಹಕಾರಿ ಧುರೀಣ ಶಶಿಕುಮಾರ್ ರೈ ಬಾಲ್ಯೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ…
ನೀರಿನ ಬಿಲ್ ಕಟ್ಟದ ಕಾರಣ ನನ್ನಮನೆಗೆ ನೀರು ಕೊಡುತ್ತಿಲ್ಲ, ಸಂಪರ್ಕ ಕಡಿತಮಾಡಿದ್ದಾರೆ ಎಂದುಮರೀಲ್ ನಿವಾಸಿ ಪೊಡಿಯ ಎಂಬ ವೃದ್ದೆಯೋರ್ವರು ಶಾಸಕರ ಕಚೇರಿಗೆ ಬಂದು ದೂರು ನೀಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಲಾಟೆಯಿಂದ ನೊಂದು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿರುವ ಹರೀಶ್ ಕುಮಾರ್ ಜ.7 ರಂದು ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ರಾಜಕೀಯ ನಿವೃತ್ತಿ ಘೋಷಣೆ ಬಗ್ಗೆ ಭಾಷಣ ಮಾಡಿ ಸಭೆಯಲ್ಲಿದ್ದವರಿಗೆ ಸಿಹಿ-ತಿಂಡಿ ಬಾಕ್ಸ್…
Welcome, Login to your account.
Welcome, Create your new account
A password will be e-mailed to you.