ರಾಜಕೀಯ

ಸಿಎಂ ಸೀಟ್ ಚರ್ಚೆ: ಸಿದ್ದರಾಮಯ್ಯ – ರಾಹುಲ್ ಗಾಂಧಿ ಮಾತುಕತೆ!!

ಇಡೀ ದೇಶದ ಗಮನ ಸೆಳೆದಿರುವ ಕರ್ನಾಟಕ ರಾಜ್ಯದ ಸಿಎಂ ಬದಲಾವಣೆ ಚರ್ಚೆ ಇದೀಗ ತಾರಕಕ್ಕೇರಿದೆ. ದಿಲ್ಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಹೈಕಮಾಂಡ್‌ ಜೊತೆ ಚರ್ಚೆ ನಡೆಸುತ್ತಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಮಂಗಳವಾರ (ಮೇ 26) ದೆಹಲಿಯ ಇಂದಿರಾ ಭವನದಲ್ಲಿ ಈ ಅತ್ಯಂತ ಮಹತ್ವದ…

ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಪ್ರಕರಣ: ಸುಬ್ರಹ್ಮಣ್ಯದಲ್ಲಿ ಸಚಿವ ಈಶ್ವರ್‌ ಖಂಡ್ರೆ

ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಮಾಡಿದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕುಮಾರಧಾರಾ ನದಿಗೆ…

ಮ್ಯಾಜಿಕ್ ನಂಬರ್ ಗೆದ್ದ ದಳಪತಿ ವಿಜಯ್!! ಗಿಟ್ಟಿಸಿಕೊಂಡ ತಮಿಳುನಾಡು ಸಿಎಂ ಪಟ್ಟ!

ತಮಿಳುನಾಡು ಚುನಾವಣೆಯಲ್ಲಿ ಅದ್ಭುತ ಯಶಸ್ಸು ಕಂಡಿರುವ ನಟ, ದಳಪತಿ ವಿಜಯ್ ಅವರು ಮ್ಯಾಜಿಕ್ ನಂಬರ್ ಕೊರತೆಯಿಂದ ಸಿಎಂ ಪಟ್ಟಕ್ಕೆ ಕೊನೆ ಹಂತದಲ್ಲಿ ದೂರವಾಗಿದ್ದರು. ಆದರೆ ಇದೀಗ ಎಡಪಕ್ಷಗಳ ಬೆಂಬಲದಿಂದಾಗಿ ಮ್ಯಾಜಿಕ್ ನಂಬರ್ ಪಡೆದುಕೊಂಡಿದ್ದಾರೆ. ಹಾಗಾಗಿ ವಿಜಯ್ ಸಿಎಂ ಪದಪ್ರಧಾನ ಸ್ವೀಕಾರಕ್ಕೆ ಕ್ಷಣಗಣನೆ…

ಬಿ.ಎಸ್.ವೈ. ಅಭಿಮಾನೋತ್ಸವಕ್ಕೆ ಪುತ್ತೂರಿನಿಂದ ಸಾವಿರಕ್ಕೂ ಅಧಿಕ ಮಂದಿ ಭಾಗಿ | ಅಭಿಮಾನಿಗಳನ್ನು…

ಪುತ್ತೂರು: ಮೇ 9ರಂದು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿರುವ ಬಿ.ಎಸ್.ವೈ. ಅಭಿಮಾನೋತ್ಸವಕ್ಕೆ ಪುತ್ತೂರಿನಿಂದ ಸಾವಿರಕ್ಕೂ ಹೆಚ್ಚು ಮಂದಿ ತೆರಳಲಿದ್ದು, ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 9ರಂದು ಚಿತ್ರದುರ್ಗದಲ್ಲಿ…

ತ್ರಿಷಾ ಜನ್ಮದಿನಕ್ಕೆ ವಿಜಯ್ ಉಡುಗೊರೆ?? ದಳಪತಿ ಗೆಲುವಿನ ಓಟದಲ್ಲಿ ತ್ರಿಷಾ ಭಾಗಿ

ದಳಪತಿ ವಿಜಯ್ ಅವರ ಟಿವಿಕೆ ಪಕ್ಷ ತಮಿಳುನಾಡು ಚುನಾವಣೆಯಲ್ಲಿ ಜಯಭೇರಿ ಭಾರಿಸುವ ಎಲ್ಲಾ ಲಕ್ಷಣಗಳು ಕಂಡುಬಂದಿವೆ. ಇದರ ಬೆನ್ನಲ್ಲೇ ನಟಿ ತ್ರಿಷಾ ಅವರು ವಿಜಯ್ ಮನೆಗೆ ಭೇಟಿ ನೀಡಿದ್ದಾರೆ. ತಮಿಳುನಾಡು ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಮುನ್ನಡೆಯುತ್ತಿರುವ ಟಿವಿಕೆ ಪಕ್ಷ, ಈಗಾಗಲೇ 108…

ಬಂಗಾಳ ಚುನಾವಣಾ ಫಲಿತಾಂಶ: ಚುರುಮುರಿ ತಯಾರಿಸಿ ಸಂಭ್ರಮಿಸಿದ ಮಂಗಳೂರು ಬಿಜೆಪಿ

ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ… ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ಘಟಕದ ವತಿಯಿಂದ ಸಂಭ್ರಮಾಚರಣೆ ನಡೆಯಿತು. ಬಂಗಾಳದಲ್ಲಿ ಬಿಜೆಪಿ 195 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಟಿಎಂಸಿ 91 ಕ್ಷೇತ್ರಗಳಲ್ಲಿ ಮುನ್ನಡೆ…

ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್ ನಡೆಗೆ ಬಿಜೆಪಿ ಪ್ರತಿಭಟನೆ

ಪುತ್ತೂರು: ಮಹಿಳಾ ಮೀಸಲಾತಿ ಕಾಯ್ದೆಯನ್ನು‌ ವಿರೋಧಿಸುವ ಕಾಂಗ್ರೆಸ್ ನಡೆಯನ್ನು ಪ್ರತಿಭಟಿಸಿ ಬಿಜೆಪಿಯ ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲದ ವತಿಯಿಂದ ಸೋಮವಾರ ಅಮರ್ ಜವಾನ್ ಸ್ಮಾರಕ ಬಳಿ ಜನಾಕ್ರೋಶ ಮಹಿಳಾ ಸಭೆ ನಡೆಯಿತು. ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಮಾತನಾಡಿ, ಮಹಿಳಾ ಮೀಸಲಾತಿಯನ್ನು ಜಾರಿಗೆ…

ಇದೇ ಮೊದಲ ಬಾರಿ ತಮಿಳುನಾಡಿನಲ್ಲಿ ಭಾರೀ ಪ್ರಮಾಣದ ಮತದಾನ!

ತಮಿಳುನಾಡಿನಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಭಾರೀ ಮತದಾನವಾಗಿದ್ದು, ಹೊಸ ಅಧ್ಯಾಯ ಬರೆದಿದೆ. ರಾಜ್ಯದ 234 ವಿಧಾನಸಭಾ ಸ್ಥಾನಗಳಿಗೆ ನಡೆದ ಮತದಾನವು ಕಳೆದ 74 ವರ್ಷಗಳ ಎಲ್ಲಾ ದಾಖಲೆಗಳನ್ನು ಮುರಿದು ಹಾಕಿತು. ಚುನಾವಣಾ ಆಯೋಗದ ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಜ್ಯವು 84.73% ಮತದಾನವನ್ನು ದಾಖಲಿಸಿದೆ.…

ಬಿಹಾರದ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ. ಪಾಟ್ನಾದಲ್ಲಿರುವ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ಬಿಜೆಪಿ ಶಾಸಕರು ಬಹುಮತದಿಂದ ಚೌಧರಿ ಅವರನ್ನು ಶಾಸಕಾಂಗ…

ಕೇರಳ ಚುನಾವಣೆ: `ಹಾಟ್ ಸೀಟ್’ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಕಿಶೋರ್ ಕುಮಾರ್ ಪುತ್ತೂರು ಪ್ರಚಾರ

ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಪರವಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಪ್ರಚಾರ ನಡೆಸಿದರು. ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಪ್ರತಿ ಚುನಾವಣೆಯಲ್ಲೂ ಕಠಿಣ ಸ್ಪರ್ಧೆ ನಡೆಯುವ ಹಾಟ್ ಸೀಟ್ ಎಂದು…