ಸಿದ್ದರಾಮಯ್ಯ ಅವರನ್ನು ಅಹಿಂದ ನಾಯಕ ಎಂದು ಕರೆಯುತ್ತಾರೆ. ದಲಿತರ ಉದ್ಧಾರಕ್ಕಾಗಿ ಸರ್ಕಾರದ ಮುಖೇನ ಹಲವು ಕಾರ್ಯಕ್ರಮಗಳನ್ನು ಸಹ ಜಾರಿಗೆ ತಂದಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರದಲ್ಲೇ ದಲಿತ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ
ದ.ಕ ಜಿಲ್ಲಾ ಕಛೇರಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಜಿಲ್ಲೆಯ ಇಬ್ಬರು ಹಿರಿಯ ನಾಯಕರು ಹೊಡೆದಾಡಿಕೊಂಡಿದ್ದಾರೆ ಎಂಬ ಸುದ್ದಿ ಹಬ್ಬಿದೆ. ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಬೆ ಚಂದ್ರ ಪ್ರಕಾಶ್ ಶೆಟ್ಟಿ ಗೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.
ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ…
Welcome, Login to your account.
Welcome, Create your new account
A password will be e-mailed to you.