ರಾಜಕೀಯ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ: ಸುರ್ಜೇವಾಲ ಹೇಳಿಕೆ!

ರಾಜ್ಯ ರಾಜಕೀಯದಲ್ಲಿ ಸದ್ದು ಮಾಡ್ತಿರೋ ಸಿಎಂ ಬದಲಾವಣೆ ಬಗ್ಗೆ ಸಿಎಂ, ಡಿಸಿಎಂ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ…

ಆರ್ಯಾಪು ಗ್ರಾಪಂ ಮಾಜಿ ಅಧ್ಯಕ್ಷೆ ಕಾಂಗ್ರೆಸ್ ಸೇರ್ಪಡೆ!

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಸಹಿತ 30 ಮಂದಿ ಕಾಂಗ್ರೆಸ್ ಸೇರ್ಪಡೆಯಾದ ಬಗ್ಗೆ ವರದಿಯಾಗಿದೆ. ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ ನೀಡುವ ಮೂಲಕ ಸ್ವಾಗತಿಸಿದರು. ಆರ್ಯಾಪು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆಯಾಗಿದ್ದ ಗೀತಾ ಚೆನ್ನಪ್ಪ ಅವರು 30…

ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಹುದ್ದೆ ತೊರೆದ ಅಕ್ಕೈ!! ರಾಜೀನಾಮೆ ಪತ್ರದಲ್ಲಿ ಕಾರಣವೂ ಉಲ್ಲೇಖ!

ಕೆಪಿಸಿಸಿ ಉಪಾಧ್ಯಕ್ಷೆಯಾಗಿದ್ದ ಅಕ್ಕೆ ಪದ್ಮಶಾಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೂ ಅಕೈ ಪದ್ಮಶಾಲಿ ಅವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ನಮ್ಮ…

ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಯು ಟಿ ತೌಸೀಫ್

ಪುತ್ತೂರು: ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ತೌಸೀಫ್ ಯು ಟಿ ಅವರನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಆದೇಶಿಸಿದ್ದಾರೆ.‌ ತಕ್ಷಣದಿಂದ ಹುದ್ದೆಯನ್ನು ಅಲಂಕರಿಸಿ ಪಕ್ಷದ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ. ಎರಡು…

ದಳಪತಿ ವಿಜಯ್ ಪಕ್ಷದಿಂದ ಮಹತ್ವದ ಘೋಷಣೆ!! ಸಿಎಂ ಅಭ್ಯರ್ಥಿ ಘೋಷಿಸಿ, ಏಕಾಂಗಿ ಸ್ಪರ್ಧೆಗೆ ಧುಮುಕಿದ ಟಿವಿಕೆ…

ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಎಲ್ಲಾ ರಾಜಕೀಯ ಪಕ್ಷಗಳು ಈ ಕುರಿತು ಸಿದ್ಧತೆಗಳನ್ನು ಚುರುಕುಗೊಳಿಸುತ್ತಿದೆ ಇದರ ನಡುವೆ ತಮಿಳುನಾಡು ರಾಜಕೀಯ ಪಕ್ಷ 'ತಮಿಳಗ ವೆಟ್ರಿ ಕಳಗಂ' (TVK) ಶುಕ್ರವಾರ ದೊಡ್ಡ ಘೋಷಣೆಯೊಂದನ್ನು ಮಾಡಿದೆ.

ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ 60 ಪರ್ಸೆಂಟ್ ಸರಕಾರ | ವಸತಿ ಯೋಜನೆಗಳನ್ನು ಕ್ಷೇತ್ರಕ್ಕೆ…

ಪುತ್ತೂರು: ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯವನ್ನು ವಿರೋಧಿಸಿ ಬಿಜೆಪಿ ಕರೆ ಕೊಟ್ಟಿದ್ದ ಪ್ರತಿಭಟನೆ ಅಂಗವಾಗಿ ಸೋಮವಾರ ಬೆಳಿಗ್ಗೆ ಆರ್ಯಾಪು ಗ್ರಾಮ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಯಿತು. ರಾಜ್ಯ ಹಿಂದುಳಿದ ವರ್ಗದ ಕಾರ್ಯದರ್ಶಿ ಆರ್.ಸಿ. ನಾರಾಯಣ್ ಮಾತನಾಡಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ…

ಸಾಲು ಸಾಲು ಕೌನ್ಸಿಲರ್ಸ್ಗಳ ಸಾವು: ಪುತ್ತೂರು ನಗರಸಭೆಗೆ ಏನಾಗಿದೆ? ಮತ್ತೊಂದು ಚುನಾವಣೆಗೆ ನಾಲ್ಕು…

ಗಣೇಶ್ ಎನ್. ಕಲ್ಲರ್ಪೆ ಪುತ್ತೂರು: ಒಟ್ಟು ನಾಲ್ಕು ಮಂದಿ ಪುತ್ತೂರು ನಗರಸಭೆಯ ಕೌನ್ಸಿಲರ್ಸ್ ಮೃತಪಟ್ಟಿದ್ದಾರೆ; ಅದು ಎರಡು ವರ್ಷಗಳ ಅಂತರದಲ್ಲಿ. 2023ರ ಮಾರ್ಚ್ 16ರಂದು ಶಿವರಾಂ ಸಫಲ್ಯ, 2023ರ ಅಕ್ಟೋಬರ್ 17ರಂದು ಶಕ್ತಿ ಸಿನ್ಹಾ, 2025ರ ಜೂನ್ 5ರಂದು ರಮೇಶ್ ರೈ, 2025ರ ಜೂನ್ 21ರಂದು ಶೀನಪ್ಪ ನಾಯ್ಕ.…

ಪುತ್ತೂರು: ಎಸ್.ಡಿ.ಪಿ.ಐ.ನ 17ನೇ ಸಂಸ್ಥಾಪನಾ ದಿನಾಚರಣೆ | ದ್ವೇಷ ರಾಜಕೀಯ, ಫ್ಯಾಶಿಸ್ಟ್ ಧೊರಣೆ,…

ಪುತ್ತೂರು: ಎಸ್.ಡಿ.ಪಿ.ಐ. 17ನೇ ಸಂಸ್ಥಾಪನಾ ದಿನವನ್ನು ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ಷೇತ್ರಾಧ್ಯಕ್ಷ ಅಶ್ರಫ್ ಬಾವು ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಉಪಾಧ್ಯಕ್ಷರೂ ಬಂಟ್ವಾಳ ಪುರಸಭೆಯ ಉಪಾಧ್ಯಕ್ಷರೂ ಆಗಿರುವ…

ಜೂ. 23ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಪುತ್ತೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದ್ದು ಸೃಜನ ಪಕ್ಷಾಪಾತ, ಭ್ರಷ್ಟಾಚಾರ ಹಾಗೂ ವಿರೋಧ ಪಕ್ಷದವರನ್ನು ಧಮನಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಆರೋಪಿಸಿ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿಗಳು, ಪಟ್ಟಣ ಪಂಚಾಯಿತಿ ಮತ್ತು ನಗರಸಭೆಯ ಎದುರು ಇದೇ…

ಅರ್ಷಾದ್ ದರ್ಬೆ ಮನೆಗೆ ದಿನೇಶ್ ಗುಂಡೂರಾವ್ ಭೇಟಿ

ಪುತ್ತೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮೊಯ್ದಿನ್ ಅರ್ಷಾದ್ ದರ್ಬೆ ಅವರ ಮನೆಗೆ ಬೇಟಿ ನೀಡಿ ಮಾತುಕತೆ ನಡೆಸಿದರು.