ರಾಜಕೀಯ

ಬಿಜೆಪಿ ಮೈತ್ರಿ ಅಣ್ಣಾಮಲೈಗೆ ಮುಳ್ಳಾಯ್ತೇ? ಅಣ್ಣಾಮಲೈ ರಾಜೀನಾಮೆ ಸಾಧ್ಯತೆ ದಟ್ಟವಾದ ಬೆನ್ನಲ್ಲೇ,…

ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ, ರಾಜ್ಯದಲ್ಲಿ ಬಿಜೆಪಿ ಪಕ್ಷದ ಸಂಘಟನೆಗೆ ಹಗಲಿರುಳು ದುಡಿಯುತ್ತಿದ್ದಾರೆ. ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ, ಅವರು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ.

ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಕಾಲ ಉಚ್ಚಾಟನೆ!

ಯತ್ನಾಳ್‌ ಉಚ್ಚಾಟನೆ ಬಿಜೆಪಿಯಲ್ಲಿ ಅಚ್ಚರಿ, ಕುತೂಹಲ, ಭಯ ಹಾಗೂ ಆಕ್ರೋಶವನ್ನು ಏಕಕಾಲಕ್ಕೆ ಹುಟ್ಟು ಹಾಕಿದ್ದು, ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೆ ಎಷ್ಟೇ ದೊಡ್ಡವರಾದರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂಬ ಎಚ್ಚರಿಕೆಯ ಸಂದೇಶವನ್ನು ಬಿಜೆಪಿ ವರಿಷ್ಠರು ರವಾನಿಸಿದ್ದಾರೆ.

ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ನೂರುದ್ದೀನ್! ಮದರಸದ ವಿರುದ್ಧ ಆಧಾರ ರಹಿತ ಹೇಳಿಕೆ ನೀಡಿದ ಆರೋಪ

ಕರ್ನಾಟಕ ವಿಧಾನಸಭೆಯಲ್ಲಿ ಮದರಸದ ವಿರುದ್ಧ, ಆಧಾರ ರಹಿತ ಹೇಳಿಕೆ ನೀಡಿದ, ಬಸಣಗೌಡ ಪಾಟೀಲ್ ಯತ್ನಾಳ್ ರವರ ಮೇಲೆ ಸೂಕ್ತ ಕ್ರಮಕ್ಕೆ ನೂರುದ್ದೀನ್ ಸಾಲ್ಮರ ಆಗ್ರಹ.

ಪುಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಅಮಳ ರಾಮಚಂದ್ರ |  ಅಂದಿನ ತನ್ನ ಪ್ರತಿಸ್ಪರ್ಧಿ, ಇಂದು ಪುಡಾ…

ಪುಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅಮಳ ರಾಮಚಂದ್ರ ಅವರಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನಾ ಸಭೆ ನಡೆಯಿತು.

ಕೊನೆಗೂ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು! ಬಜೆಟ್ ಮಂಡಿಸುತ್ತಾ ಸಿಎಂ ಸಿದ್ದರಾಮಯ್ಯ ಘೋಷಣೆ! ಶಾಸಕ…

ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಿ ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ತಿಳಿಸಿದ್ದಾರೆ.

ಕೈ ನಾಯಕ ಶಶಿ ತರೂರ್‌ಗೆ ಟಾಂಗ್ ಕೊಟ್ಟ ರಾಹುಲ್ ಗಾಂಧಿ!

ಮುಂದಿನ ವರ್ಷ ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಪೂರಕವಾಗಿ ಇಲ್ಲಿನ ಇಂದಿರಾ ಭವನದಲ್ಲಿ, ಶಿಸ್ತು, ಒಗ್ಗಟ್ಟು, ರಾಜ್ಯ ಸಂಘಟನೆಯ ಬಲವರ್ಧನೆಯನ್ನು ಧ್ಯೇಯವಾಗಿಟ್ಟುಕೊಂಡು ಸಭೆ ನಡೆಸಲಾಗಿತ್ತು.

ವ್ಹೀಲ್ ಚೇರಿನಲ್ಲಿ ವಿಧಾನಸಭೆ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿ! ಅಷ್ಟಕ್ಕೂ ಸಿಎಂಗೇನಾಯ್ತು?

ಇಂದಿನಿಂದ ವಿಧಾನಸಭೆ ಅಧಿವೇಶನ. ಈ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವ್ಹೀಟ್‌ ಚೇರಿನಲ್ಲಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ರ್ಯಾಂಪ್ ವ್ಯವಸ್ಥೆ ಮಾಡಲಾಗಿದೆ

ಅರವಿಂದ್ ಕೇಜ್ರಿವಾಲ್ ಹೊಸ ರಾಜಕೀಯ ಇನ್ನಿಂಗ್ಸ್ ಶುರು? ರಾಜ್ಯಸಭೆ ಎಂಟ್ರಿಗೆ ಹೊಸ ದಾಳ ಉರುಳಿಸಿದ ಮಾಜಿ…

ಇತ್ತೀಚಿನ ದೆಹಲಿ ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ಆಮ್‌ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌, ಆಪ್‌ ಅಧಿಕಾರದಲ್ಲಿರುವ ಏಕೈಕ ರಾಜ್ಯ ಪಂಜಾಬ್‌ನಿಂದ ರಾಜ್ಯಸಭಾ ಹುದ್ದೆಗೆ ಪ್ರವೇಶ ಪಡೆಯಲಿದ್ದಾರೆ ಎಂಬ ಗುಸುಗುಸು ಎದ್ದಿದೆ.

ದೇವೇಗೌಡರು ಜೀವನದ ಕೊನೆ ಆಸೆ ಹೇಳಿ ಕಣ್ಣೀರು ಹಾಕಿದರು!!

ಭಾರತದ ಮಾಜಿ ಪ್ರಧಾನಿ ಕರ್ನಾಟಕದ ಹೆಮ್ಮೆಯ ಪುತ್ರ ಎಚ್ ಡಿ ದೇವೇಗೌಡ 90ರ ಗಡಿದಾಟಿದರೂ ಕೂಡ ರಾಷ್ಟ್ರ ರಾಜಧಾನಿಗೆ ತೆರಳಿ ಸದನದಲ್ಲಿ ಅಬ್ಬರಿಸುವ ತಾಕತ್ತು ಗೌಡರದ್ದು.