ಪುತ್ತೂರು: ಸಂಪ್ಯ ಶ್ರೀರಾಮ ನಗರದ ನವಚೇತನಾ ಯುವಕ ಮಂಡಲದ ವತಿಯಿಂದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳ ಕಾಲ ಸಡಗರ, ಸಂಭ್ರಮದಿಂದ ನಡೆದ 42ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದ ವೈಭವದ ಶೋಭಾಯಾತ್ರೆಯು ಸೆ.8ರಂದು ಸಂಜೆ ನಡೆಯಿತು.
Browsing: ಧಾರ್ಮಿಕ
ಕೆಲ ಅಪ್ರಾಪ್ತ ಬಾಲಕರು ಗಣೇಶ ಪೆಂಡಾಲ್‌ಗೆ (Ganesh pandal) ಕಲ್ಲು ಎಸೆದ (Stone throwing) ಪರಿಣಾಮ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಘಟನೆ ಗುಜರಾತ್‌ನ ಸೂರತ್ (Surat) ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಮುಕ್ಕೂರು : ರಾಷ್ಟ್ರಭಕ್ತಿಗೆ ಪೂರಕವಾಗಿ ಗಣೇಶೋತ್ಸವವನ್ನು ಆಚರಿಸುವ ಮೂಲಕ ಮುಕ್ಕೂರು ಗಣೇಶೋತ್ಸವ ಸಮಿತಿ ಅರ್ಥಪೂರ್ಣ ಹೆಜ್ಜೆ ಇಟ್ಟಿರುವುದು ಶ್ಲಾಘನೀಯ ಸಂಗತಿ ಎಂದು ದ.ಕ.ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ನಳಿನ್ ಕುಮಾರ್ ಕಟೀಲು ಹೇಳಿದರು.
ಅಲ್ಲಿಪಾದೆ: ಬಂಟ್ವಾಳದ ಅಲ್ಲಿಪಾದೆ ಸಂತ ಅಂತೋನಿಯವರ ಚರ್ಚ್’ನಲ್ಲಿ ಮೋಂತಿ ಫೆಸ್ಟ್ ಅನ್ನು ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.
ಶ್ರೀ ಶಿವ ಸುಜ್ಞಾನ ಮೂರ್ತಿ ಸ್ವಾಮಿಗಳು ಅರೆಮಾದನಹಳ್ಳಿ ಹಾಸನ ಜಿಲ್ಲೆ ಇವರ 42ನೇ ಚಾತುರ್ಮಾಸ್ಯದ ಅಂಗವಾಗಿ ಬ್ರಹ್ಮಾವರ ತಾಲ್ಲೂಕು ಕಜ್ಕೆ ಶಾಖಾ ಮಠದ ಶ್ರೀ ಅನ್ನಪೂರ್ಣೇಶ್ವರಿ ದೇವಳದಲ್ಲಿ ಶಿಲ್ಪ ದರ್ಶಕ ತಾಳಮದ್ದಳೆ ಜರಗಿತು.
ಪುತ್ತೂರು: ಇಲ್ಲಿನ ಕೊಡಿಪ್ಪಾಡಿ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದ ಪ್ರತಿವರ್ಷದಂತೆ ಸೆ. 3ರಂದು ಬೆಳಿಗ್ಗೆ ಕೊಡಿಪ್ಪಾಡಿ ತೀರ್ಥ ನಡೆಯಲಿದೆ.