ಮೌನಿ ಬಾಬಾ ಮಹಾಕುಂಭ ಮೇಳದಲ್ಲಿ 57 ನೇ ಬಾರಿಗೆ ಭೂಸಮಾಧಿಯಾದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ. ದೇವರಮಾರು ಗದ್ದೆಯಲ್ಲಿ ಮಾರ್ಚ್1 ಮತ್ತು 2 ರಂದು ನಡೆಯಲಿರುವ 32ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಸೋಮವಾರ ಕರೆ ಮುಹೂರ್ತ ನೆರವೇರಿಸಲಾಯಿತು
ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ದರ್ಶನ ಬಲಿ ಬಳಿಕ ಧೂಮಾವತಿ ಹಾಗೂ ಗುಳಿಗ ದೈವಗಳ ಕೋಲ ನಡೆಯಿತು.
ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ದರ್ಶನ ಬಲಿ ಬಳಿಕ ಧೂಮಾವತಿ ಹಾಗೂ ಗುಳಿಗ ದೈವಗಳ ಕೋಲ ನಡೆಯಿತು.
ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಉತ್ಸವ ಬಲಿ, ಪಲ್ಲಕ್ಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ಭಾನುವಾರ ರಾತ್ರಿ ನಡೆಯಿತು.
ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವಕ್ಕೆ ಜ. 25ರಂದು ಸಂಜೆ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು.
ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲೂ ನಟಿಸಿ ಜನಪ್ರಿಯರಾಗಿದ್ದ 90ರ ದಶಕದ ಬಾಲಿವುಡ್ ನ ಹಾಟ್ ನಟಿ ಜೀವನದ ಐಷಾರಾಮದ ವೈಭೋಗ ಬದುಕಿಗೆ ವಿದಾಯ ಹೇಳಿ ಕುಂಭಮೇಳದಲ್ಲಿ ಸನ್ಯಾಸ ದೀಕ್ಷೆ ಸ್ವಿಕರಿಸಿದ್ದಾರೆ
ಡ್ರೋನ್ ಒಂದು ಅಪರೇಟರ್ ನಿಯಂತ್ರಣ ತಪ್ಪಿ ರಥದ ಮೇಲಿದ್ದ ಅರ್ಚಕರ ತಲೆಗೆ ಬಡಿದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ನಡೆದಿದೆ.
ಹಿಂದೂ ಧರ್ಮದ ಆಚಾರ, ವಿಚಾರ, ಪದ್ಧತಿ, ಸಂಪ್ರದಾಯ ಮತ್ತು ಸಂಸ್ಕಾರ - ಸಂಸ್ಕೃತಿಗಳ ಬಗ್ಗೆ ಎಳವೆಯಿಂದಲೇ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಮುಂದಿನ ಹಿಂದೂ ಪೀಳಿಗೆಯನ್ನು ಧರ್ಮಜಾಗೃತರನ್ನಾಗಿ ಮಾಡುವ ಮಹಾ ಯೋಜನೆಯೊಂದು ಸದ್ದಿಲ್ಲದೆ ಕಾರ್ಯಗತಗೊಳ್ಳುತ್ತಿದೆ.
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 61ನೇ ಕಾರ್ಯಕ್ರಮವಾಗಿ ಶೇಣಿ ಡಾ.ಗೋಪಾಲಕೃಷ್ಣ ಭಟ್ ವಿರಚಿತ ಮಧ್ಯಮ ವ್ಯಾಯೋಗ ತಾಳಮದ್ದಳೆ ಜರಗಿತು.
Welcome, Login to your account.
Welcome, Create your new account
A password will be e-mailed to you.