ಪುತ್ತೂರು: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ವಿವೇಕಾನಂದ ಶಿಶುಮಂದಿರ, ಶಿವಪೇಟೆ-ಪರ್ಲಡ್ಕ, ಪುತ್ತೂರು ಇದರ ಆಶ್ರಯದಲ್ಲಿ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ 28ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮ ಸೆ.4ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ಆಯೋಜಕರು…
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ ಕಾರ್ಯದರ್ಶಿ ಎ. ವೀರು ಶೆಟ್ಟಿ ಮಾತನಾಡಿ, ತಾಲೂಕು ಹಾಗೂ ವಲಯ ಭಜನಾ ಪರಿಷತ್ಗಳ ಮೂಲಕ ಮಕ್ಕಳ…
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ಪರಿಸರ ಹಾಗೂ ಘಟ್ಟ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಸುರಿದ ಭಾರೀ ಮಳೆಯಿಂದಾಗಿ ದರ್ಪಣ ತೀರ್ಥ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಪರಿಣಾಮವಾಗಿ ಆದಿ ಸುಬ್ರಹ್ಮಣ್ಯ ದೇವಳದ ಮುಂಭಾಗಕ್ಕೆ ನೆರೆ ನೀರು ಪ್ರವೇಶಿಸಿದೆ. ಸುಮಾರು ಒಂದು ಗಂಟೆಗೂ ಹೆಚ್ಚು…
ಧರ್ಮಸ್ಥಳ: ರಾಕಿಂಗ್ ಸ್ಟಾರ್ ಯಶ್ ಅವರು ಆ.25ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಸ್ಥಳಕ್ಕೆ ಆಗಮಿಸಿದ ಯಶ್ ಅವರು ಮೊದಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ…
ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ‘ಶ್ರೀಮಾತಾ’ ಹೆಸರಿನ ಪೂಜಾ ಸಾಮಗ್ರಿ ಹಾಗೂ ಸಾವಯವ ಉತ್ಪನ್ನಗಳ ನೂತನ ಮಳಿಗೆಯ ಶುಭಾರಂಭ ಆ.24ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ. ರಾಮ್ ಗೋಪಾಲ್ ಕಾಂಪ್ಲೆಕ್ಸ್, ಗಾಂಧಿಪಾರ್ಕ್, ಉಪ್ಪಿನಂಗಡಿ ಇಲ್ಲಿ ಮಳಿಗೆ ಆರಂಭಗೊಳ್ಳಲಿದ್ದು, ಗ್ರಾಹಕರಿಗೆ ವಿವಿಧ ಬಗೆಯ ಪೂಜಾ…
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು ಸರ್ಪಸಂಸ್ಕಾರ, ಅಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನಡೆಯುವುದಿಲ್ಲ. ಆ.23ರಂದು ಏಕಾದಶಿ ಹಾಗೂ ಆ.24ರಂದು ಅತಿರಿಕ್ತ ಏಕಾದಶಿ ಇರುವ ಹಿನ್ನೆಲೆಯಲ್ಲಿ ಈ ಸೇವೆಗಳನ್ನು ನಡೆಸಲಾಗುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ…
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು ಸರ್ಪಸಂಸ್ಕಾರ, ಅಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನಡೆಯುವುದಿಲ್ಲ. ಆ.23ರಂದು ಏಕಾದಶಿ ಹಾಗೂ ಆ.24ರಂದು ಅತಿರಿಕ್ತ ಏಕಾದಶಿ ಇರುವ ಹಿನ್ನೆಲೆಯಲ್ಲಿ ಈ ಸೇವೆಗಳನ್ನು ನಡೆಸಲಾಗುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ…
ಧರ್ಮಸ್ಥಳ: ತಮಿಳುನಾಡಿನ ರಾಣಿಪೇಟ್ ಜಿಲ್ಲೆಯ ರತ್ನಗಿರಿ ಬಾಲಮುರುಗನ್ ದೇವಸ್ಥಾನದ ಸುಬ್ರಹ್ಮಣ್ಯ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಶ್ರೀ ಮಂಜುನಾಥ ಸ್ವಾಮಿಯ ದರ್ಶನ…
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆ.17ರಂದು ನಾಗರಪಂಚಮಿ ಪ್ರಯುಕ್ತ ಮೂಲ ನಾಗಸನ್ನಿಧಿಯಲ್ಲಿ ಸಂಪ್ರದಾಯದಂತೆ ನಾಗಾರಾಧನೆ ನಡೆಯಲಿದೆ. ಬೆಳಗ್ಗೆ 5.30ರಿಂದ ನಾಗದೇವರಿಗೆ ವಿವಿಧ ಅಭಿಷೇಕಗಳು ಆರಂಭಗೊಳ್ಳಲಿದ್ದು, ಮಧ್ಯಾಹ್ನ 12.30ರಿಂದ ನಾಗತಂಬಿಲ ಹಾಗೂ…
ತಮಿಳುನಾಡಿನಾದ್ಯಂತ ಇರುವ ಎಲ್ಲಾ ಪ್ರಸಿದ್ಧ ದೇವಸ್ಥಾನಗಳ ಒಳಗೆ ಮೊಬೈಲ್ ಫೋನ್ಗಳ ಬಳಕೆಯನ್ನು ಸೆಪ್ಟೆಂಬರ್ 1 ರಿಂದ ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದರ್ಮಾದಾಯ (HR&CE) ಸಚಿವ ಎಸ್. ರಮೇಶ್ ಘೋಷಿಸಿದ್ದಾರೆ. ತಿರುಚಿಯ ಶ್ರೀರಂಗಂನಲ್ಲಿ ಸುದ್ದಿಗಾರರೊಂದಿಗೆ…
Welcome, Login to your account.
Welcome, Create your new account
A password will be e-mailed to you.