ಧಾರ್ಮಿಕ

ಪುತ್ತೂರು ಜಾತ್ರೆ ಸಮಾಪನ: ಇಂದು ರಾತ್ರಿ ಚೂರ್ಣೋತ್ಸವ, ನೇಮ

ಪುತ್ತೂರು: ಹತ್ತೂರ ಒಡೆಯ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆ ವೈಭವಯುತವಾಗಿ ನಡೆದು, ಭಾನುವಾರ ಬೆಳಿಗ್ಗೆ ಸಮಾಪನಗೊಂಡಿತು. ಶನಿವಾರ ಸಂಜೆ ದೇವರ ಬಲಿ ಹೊರಟು, ರಕ್ತೇಶ್ವರಿ ದೈವದ ನುಡಿಯಾಗಿ ಬಳಿಕ ವೀರಮಂಗಲಕ್ಕೆ ಅವಬೃತ ಸ್ನಾನಕ್ಕಾಗಿ ಹೊರಟರು. ಸುಮಾರು 14 ಕಿಲೋ ಮೀಟರ್ ದೂರದ…

ಧಾರ್ಮಿಕ ಕೇಂದ್ರಗಳು ಎಲ್ಲರನ್ನು ಏಕಸೂತ್ರದಲ್ಲಿ ಬಂಧಿಸುತ್ತದೆ: ಎಡನೀರು ಶ್ರೀ | ಬಾರ್ಯ ದೇವಳದ…

ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ಯಜ್ಞ ಯಾಗಾದಿಗಳು ಆ ಕ್ಷೇತ್ರಕ್ಕೆ ಮಾತ್ರ ಸಂಬಂಧಪಡದೆ ಲೋಕ ಕಲ್ಯಾಣದ ದೃಷ್ಟಿಯಿಂದ ನಡೆಯುತ್ತದೆ.  ಭೇದ ಭಾವವನ್ನು ಮರೆತು ನಾವು ಮಾಡುವ ಪ್ರಾರ್ಥನೆಯಿಂದ ಸಮಾಜಕ್ಕೆ ಭಗವದನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಹೇಳಿದರು. ಬಾರ್ಯ ಶ್ರೀ…

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನಕ್ಕೆ ಶಿಲಾಮಯ ದಾರಂದ

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಸುತ್ತುಪೌಳಿಯ ಮಹಾದ್ವಾರಕ್ಕೆ ಶಿಲಾಮಯ ದಾರಂದವನ್ನು ಮಂಗಳವಾರ ಅಳವಡಿಸಲಾಯಿತು. ಈ ಹಿಂದೆ ಇದ್ದ ಮರದ ದಾರಂದ ಶಿಥಿಲವಾದ ಕಾರಣ ಅದನ್ನು ತೆಗೆದು, ನೂತನ ಶಿಲಾಮಯ ದಾರಂದವನ್ನು ಕ್ರೇನ್ ಮೂಲಕ ಅಳವಡಿಸಲಾಯಿತು.

ಸಮರ್ಪಣೆಗೊಂಡ ಗೌಡ ಸಮುದಾಯ ಭವನದ ನೂತನ ಕಟ್ಟೆ

ಪುತ್ತೂರು: ತೆಂಕಿಲ ಗೌಡ ಸಮುದಾಯ ಭವನದ ಮುಂದೆ ನಿರ್ಮಾಣಗೊಂಡಿರುವ ನೂತನ ಕಟ್ಟೆಯನ್ನು ಭಾನುವಾರ ಬೆಳಿಗ್ಗೆ ದೇವರಿಗೆ ಸಮರ್ಪಿಸಲಾಯಿತು. ಬೆಳಿಗ್ಗೆ ಗಣಪತಿ ಹವನ, ವಾಸ್ತು ಪೂಜೆ, ವಾಸ್ತು ಬಲಿ ಪೂಜೆ ನಡೆದು ಕಟ್ಟೆಯನ್ನು ದೇವರಿಗೆ ಸಮರ್ಪಿಸಲಾಯಿತು. ನಂತರ ದಾನಿಗಳನ್ನು ಗೌರವಿಸಲಾಯಿತು. ಸಂಜೆ ವಿವಿಧ…

ಹನುಮಗಿರಿ ಬ್ರಹ್ಮಕಲಶೋತ್ಸವ: ಸನಾತನ ಧರ್ಮ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು – ಕಂಚಿ ಶಂಕರಾಚಾರ್ಯ

ಪುತ್ತೂರು: ಸನಾತನ ಧರ್ಮದ ರಕ್ಷಣೆ ಮಾಡುವವರನ್ನು ಸದಾ ಬೆಂಬಲಿಸಬೇಕು. ಧರ್ಮ ರಕ್ಷಣೆ ಕಾರ್ಯಕ್ಕೆ ಪ್ರತಿಯೊಬ್ಬರೂ ತಮ್ಮ ಮಟ್ಟಿನಲ್ಲಿ ಸಹಕಾರ ನೀಡಬೇಕು ಎಂದು ತಮಿಳುನಾಡಿನ ಕಂಚಿಪುರದ ಕಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದರು. ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ…

ಧರ್ಮ ರಕ್ಷಣೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ: ಕಂಚಿ ಶ್ರೀ | ಹನುಮಗಿರಿ ಬ್ರಹ್ಮಕಲಶೋತ್ಸವದಲ್ಲಿ ಕಂಚಿ…

ಪುತ್ತೂರು: ಸನಾತನ ಧರ್ಮದ ರಕ್ಷಣೆ ಮಾಡುವವರನ್ನು ಸದಾ ಬೆಂಬಲಿಸಬೇಕು. ಧರ್ಮ ರಕ್ಷಣೆ ಕಾರ್ಯಕ್ಕೆ ಪ್ರತಿಯೊಬ್ಬರೂ ತಮ್ಮ ಮಟ್ಟಿನಲ್ಲಿ ಸಹಕಾರ ನೀಡಬೇಕು ಎಂದು ತಮಿಳುನಾಡಿನ ಕಂಚಿಪುರದ ಕಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದರು. ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ…

ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ

ಪುತ್ತೂರು: ತಾಲೂಕಿನ ಹನುಮಗಿರಿಯ ಬಯಲು ಕ್ಷೇತ್ರವಾದ ಶ್ರೀ ಕೋದಂಡರಾಮ–ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಭಾನುವಾರ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ವೈದಿಕ ವಿಧಿವಿಧಾನಗಳೊಂದಿಗೆ ಭಕ್ತಿಭಾವದಿಂದ ನೆರವೇರಿದವು. ದೈವಜ್ಞರ ಸಲಹೆಯಂತೆ ಏಕಕಾಲದಲ್ಲಿ ಶ್ರೀ ಕೋದಂಡರಾಮ ಮತ್ತು ಪಂಚಮುಖಿ…

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕದ 9ನೇ ವಾರ್ಷಿಕೋತ್ಸವ | ಚಾರಿಟಿ, ಮನರಂಜನೆಯ…

ಪುತ್ತೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕದ 9ನೇ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ವೇದಿಕೆಯ ಉದ್ಘಾಟನೆ ಏ. 10ರಂದು ಸಂಜೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ…

ಗೌಡ ಸಮುದಾಯ ಭವನದಲ್ಲಿ ದೇವರ ನೂತನ ಶಿಲಾಮಯ ಕಟ್ಟೆ | ಏ. 12ರಂದು ದೇವರಿಗೆ ಸಮರ್ಪಣೆ

ಪುತ್ತೂರು: ತೆಂಕಿಲ ಗೌಡ ಸಮುದಾಯ ಭವನದ ಮುಂಭಾಗದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ನೂತನ ಶಿಲಾಮಯ ದೇವರ ಕಟ್ಟೆ ಸಿದ್ಧಗೊಂಡಿದೆ. ಏ. 12ರಂದು ಬೆಳಿಗ್ಗೆ ಸಮರ್ಪಣಾ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ ದೇವರ ಕಟ್ಟೆಯಲ್ಲಿ ಪೂಜೆ ಸ್ವೀಕರಿಸಲಿದ್ದಾರೆ. 2007ರಲ್ಲಿ ಗೌಡ ಸಮುದಾಯ ಭವನ ಲೋಕಾರ್ಪಣೆಗೊಂಡಿತ್ತು.…

ಹನುಮನ ಸಮರ್ಪಣಾ ಭಾವ ಪ್ರೇರಣಾದಾಯಕ: ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ | ಬ್ರಹ್ಮಕಲಶದ ಸಂಭ್ರಮದಲ್ಲಿ…

ಹನುಮಂತನಂತೆ ಸೇವೆ. ಕರ್ತವ್ಯ ಮತ್ತು ಸಮರ್ಪಣಾ ಮನೋಭಾವವೇ ಜೀವನದ ನಿಜವಾದ ಮಾರ್ಗವಾಗಿದ್ದು, ಕಷ್ಟ ಕಾಲಕ್ಕೆ ನಿತ್ಯ ಪ್ರೇರಣೆಯಾಗಿದೆ. ಶ್ರೀರಾಮನಂತೆ ಕಠಿಣ ಸಂದರ್ಭದಲ್ಲೂ ಸತ್ಯ, ಧರ್ಮ ಮತ್ತು ಮಾರ್ಯಾದೆ ಪಾಲನೆ ಮಾಡಬೇಕಿದೆ. ಧರ್ಮ ಸಂಸ್ಕೃತಿ ಮತ್ತಷ್ಟು ಬಲಪಡಿಸಲು ಮತ್ತು ಸಮಾಜಮುಖಿ ಕಾರ್ಯಗಳನ್ನು ಮಾಡಲು…