ಪುತ್ತೂರು: ಹಿಂದು ಜಾಗರಣ ವೇದಿಕೆಯ ಪುರುಷರಕಟ್ಟೆ ಶಿವಾಜಿ ಶಾಖೆ ಸಾರಥ್ಯದಲ್ಲಿ ಇಂದು (ಡಿ. 20) ಸಂಜೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆ ಮುಂಭಾಗದಲ್ಲಿ ದುರ್ಗಾ ಪೂಜೆ ಹಾಗೂ ಅನ್ನಸಂತರ್ಪಣೆ ಜರುಗಲಿದೆ. ಸಂಜೆ 6ಕ್ಕೆ ದುರ್ಗಾ ಪೂಜೆ ಆರಂಭಗೊಳ್ಳಲಿದ್ದು, ಪುರೋಹಿತ ನಾರಾಯಣ ಐತಾಳ್ ನರಿಮೊಗರು ನೇತೃತ್ವದಲ್ಲಿ…
ಕೊಲ್ಲೂರು ಮೂಕಾಂಬಿಕಾ ದೇಗುಲದ ಆವರಣದಲ್ಲಿ ವಂಶಪಾರಂಪರಿಕ ಅರ್ಚಕರನ್ನು ಹೊರತುಪಡಿಸಿ ಅನ್ಯ ಅರ್ಚಕರಿಗೂ ಹೋಮಹವನ ನಡೆಸಲು ಅವಕಾಶ ಮಾಡಿಕೊಟ್ಟಿರುವ ದೇಗುಲದ ಆಡಳಿತ ಮಂಡಳಿಯ ಕ್ರಮವನ್ನು ಪ್ರಶ್ನಿಸಿ ವಂಶಪಾರಂಪರಿಕ ಅರ್ಚಕರು ಹೈ ಕೋರ್ಟ್ ನಲ್ಲಿ ದಾವೆ ಹೂಡಿದ್ದಾರೆ. ದೇಗುಲದ ವ್ಯವಸ್ಥಾಪನ ಸಮಿತಿಯು ಕಳೆದ…
ಪುತ್ತೂರು: ಧರ್ಮವನ್ನು ಎಲ್ಲಾ ಕಾಲದಲ್ಲಿಯೂ ಅನುಸರಿಸಬೇಕು. ಧರ್ಮವನ್ನು ಮೀರಿದ ಬದುಕು ಸುಖ ಕಳೆದುಕೊಳ್ಳುತ್ತದೆ. ಆಧುನಿಕ ವ್ಯವಸ್ಥೆಗಳು, ಸೌಕರ್ಯಗಳು ಬೆಳೆದಂತೆ ಅದರಿಂದಾಗಿಯೇ ಮೂಡುವ ದುಃಖವೂ ಹೆಚ್ಚಾಗುತ್ತಿದೆ. ಹಾಗಾಗಿ ಧರ್ಮದ ಹಾದಿಯಲ್ಲಿ ಮುನ್ನಡೆಯುವುದೇ ನಮ್ಮ ಬದುಕಿನಲ್ಲಿ ಸುಖವನ್ನು ಕಾಣುವ ವಿಧಾನ…
ಮೇಲಾಧಿಕಾರಿಗಳ ಆದೇಶದ ಹೊರತಾಗಿಯೂ ತನ್ನ ಧಾರ್ಮಿಕ ಹಿನ್ನೆಲೆಯನ್ನು ಮುಂದಿಟ್ಟು ತಾನು ದೇಗುಲ ಹಾಗೂ ಗುರುದ್ವಾರವನ್ನು ಪ್ರವೇಶಿಸುವುದಿಲ್ಲ ಎಂದು ಸೇನಾ ನಿಯಮ ಉಲ್ಲಂಘಿಸಿದ ಕ್ರಿಶ್ಚಿಯನ್ ಸಮುದಾಯ ಮಿಲಿಟರಿ ಅಧಿಕಾರಿಯ ಅಮಾನತು ಆದೇಶವನ್ನು ಭಾರತದ ಸರ್ವೋಚ್ಚ ನ್ಯಾಯಾಲಯವೂ ಎತ್ತಿ ಹಿಡಿದಿದೆ. ಈ ಆದೇಶ ನೀಡುವ…
ಪುತ್ತೂರು: ನೆಟ್ಟಣಿಗೆಮುಡ್ನೂರು ಗ್ರಾಮದ ಈಶ್ವರಮಂಗಲ ಬೆಳ್ಳಿಚಡವು ಅಯ್ಯಪ್ಪ ಸ್ವಾಮಿ-ಶಾರದಾಂಭ ಭಜನಾ ಮಂದಿರ ಮತ್ತು ನಾಗಸಾನಿಧ್ಯ ಇದರ 3ನೇ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ ಡಿ. 7 ಮತ್ತು 8ರಂದು ನಡೆಯಲಿದೆ ಎಂದು ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಜಯಾನಂದ ಕೋರಿಗದ್ದೆ…
ಪುತ್ತೂರು: ತಾಲೂಕಿನ ಒಳಮೊಗ್ರು ಗ್ರಾಮದ ಕೈಕಾರದಲ್ಲಿ ನಿರ್ಮಿಸಲಾದ ನೂತನ ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಡಿ. 7ರಿಂದ 9ರ ತನಕ ನಡೆಯಲಿದೆ ಎಂದು ಲೋಕಾರ್ಪಣಾ ಸಮಿತಿ ಅಧ್ಯಕ್ಷ ಸೀತಾರಾಮ ರೈ ಕೈಕಾರ ತಿಳಿಸಿದರು. ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಸುಮಾರು…
ಉಡುಪಿ: ಪರ್ಯಾಯ ಪುತ್ತಿಗೆಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ವಿಶ್ವ ಗೀತಾ ಪರ್ಯಾಯದಲ್ಲಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ತೆಲುಗು ಚಿತ್ರ ನಟ ಹಾಗೂ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿಯೂ ಆಗಿರುವ ಪವನ್ ಕಲ್ಯಾಣ್ ಭಾಗವಹಿಸಲಿದ್ದಾರೆ.…
ಪುತ್ತೂರು: ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಶ್ರೀ ಆಂಜನೇಯ 57 ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀ ಈಶ್ವರ ಭಟ್ ಪಂಜಿಗುಡ್ಢೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ಡಿಸೆಂಬರ್ 25ರಂದು ಪುತ್ತೂರಿನ ನಟರಾಜ ವೇದಿಕೆಯಲ್ಲಿ…
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಂಗಳವಾರ ಅಕ್ಕಿ, ಬೆಲ್ಲ, ತೊಗರಿಬೇಳೆ, ಕಡ್ಲೆಬೇಳೆ ನೀಡಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರ ಉಪಸ್ಥಿತಿಯಲ್ಲಿ ದೇವರ ನಡೆಯಲ್ಲಿ ದೇವಸ್ಥಾನದ ಪ್ರಧಾನ…
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರಿಗೆ ಪುತ್ತೂರು ರೋಟರ್ಯಾಕ್ಟ್ ಕ್ಲಬ್'ನಿಂದ ಸನ್ಮಾನಿಸಲಾಯಿತು. ಕ್ಲಬ್ ವತಿಯಿಂದ ದೇವಸ್ಥಾನ ಆವರಣದಲ್ಲಿ ಸ್ವಚ್ಛತೆ ನಡೆಸಿ, ಬಳಿಕ ದೇವಳದ ಕಚೇರಿಯಲ್ಲಿ ಸನ್ಮಾನಿಸಲಾಯಿತು.…
Welcome, Login to your account.
Welcome, Create your new account
A password will be e-mailed to you.