ಧಾರ್ಮಿಕ

ಶ್ರೀನಿವಾಸ ಕಲ್ಯಾಣಕ್ಕೆ ಮುನ್ನ ಕಾಶೀ ಯಾತ್ರೆ ಆರಂಭ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಆರಂಭವಾಗಿದೆ. ಪುತ್ತೂರು ಶ್ರೀ ದೇವರಮಾರು ಗದ್ದೆಯಲ್ಲಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಪೂರ್ವಭಾವಿಯಾಗಿ ಇದೀಗ ಶ್ರೀನಿವಾಸನ ಕಾಶೀ ಯಾತ್ರೆ ಆರಂಭಗೊಂಡಿದೆ. ಸಭಾ ವೇದಿಕೆಯಿಂದ ಹೊರಟ ಶ್ರೀನಿವಾಸ ದೇವರ ಮೆರವಣಿಗೆ ಕಾಶೀ ಯಾತ್ರೆಗಾಗಿ ಶ್ರೀ ಮಹಾಲಿಂಗೇಶ್ವರ…

ಶ್ರೀನಿವಾಸನ ತೋರಿಸಿದ ಗೋವುಗಳ ರಕ್ಷಣೆ ನಮ್ಮ ಆದ್ಯತೆ: ಪೇಜಾವರ ಶ್ರೀ | ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ…

ಪುತ್ತೂರು: ಪುತ್ತಿಲ ಪರಿವಾರ ಟ್ರಸ್ಟ್ ನೇತೃತ್ವದಲ್ಲಿ ನಡೆಯುತ್ತಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ಸಹಿತ ದೇವರ ಆಗಮನದ ಬಳಿಕ ಹಿಂದವಿ ಸಾಮ್ರಾಜ್ಯೋತ್ಸವ ಜರಗಿತು. ಆಶೀರ್ವಚನ ನೀಡಿದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ…

ನದಿ ಸಂರಕ್ಷಣೆ ಸೇರಿ 9 ಸಂಕಲ್ಪಕ್ಕೆ ಪ್ರಧಾನಿ ಮೋದಿ ಕರೆ | ಉಡುಪಿ ಪುತ್ತಿಗೆ ಮಠದಲ್ಲಿ ನಡೆದ ವಿಶ್ವ ಗೀತಾ…

ಉಡುಪಿ: ಜಲ ಸಂರಕ್ಷಣೆ, ನದಿಗಳ ಉಳಿಸುವಿಕೆ ಸೇರಿದಂತೆ ಪ್ರತಿಯೊಬ್ಬ ಭಾರತೀಯರು 9 ಸಂಕಲ್ಪಗಳನ್ನು ತೊಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಉಡುಪಿಯ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀ ಪಾದರ ನೇತೃತ್ವದಲ್ಲಿ ನಡೆದ ವಿಶ್ವ ಗೀತಾ ಪರ್ಯಾಯ-ಲಕ್ಷ ಕಂಠ ಗೀತಾ ಪಾರಾಯಣ…

ಹಿಂದೂ ಧರ್ಮದಡಿ ಬಿಲ್ಲವ ಸಮಾಜ ಸಂಘಟಿತರಾಗಬೇಕು | ಗೆಜ್ಜೆಗಿರಿ ಕ್ಷೇತ್ರದಲ್ಲಿ ನಡೆದ ಯಾತ್ರಿ ನಿವಾಸಿ…

ಪುತ್ತೂರು: ಗೆಜ್ಜೆಗಿರಿ ಆದಿಧೂಮಾವತಿ ಕ್ಷೇತ್ರ, ಸಾಯನ ಬೈದ್ಯರ ಗುರುಪೀಠ, ದೇಯಿಬೈದೈತಿ-ಕೋಟಿ ಚೆನ್ನಯ ಮೂಲಸ್ಥಾನದಲ್ಲಿ ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಯಾತ್ರಿ ನಿವಾಸ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನ. 22ರಂದು ನಡೆಯಿತು. ಶಿಲಾನ್ಯಾಸದ ಬಳಿಕ ಕ್ಷೇತ್ರದ ಆವರಣದಲ್ಲಿ ಸಭಾ…

ಅಯೋಧ್ಯೆಯ ರಾಮಮಂದಿರ ಮೇಲೆ ಹಾರಾಡಿತು ಧರ್ಮ ಧ್ವಜಾರೋಹಣ | ಶಿಲಾನ್ಯಾಸ ನೆರವೇರಿಸಿದ್ದ ಮೋದಿಯಿಂದ ಧ್ವಜಾರೋಹಣ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಧರ್ಮಧ್ವಜಾರೋಹಣ ಕಾರ್ಯ ನೆರವೇರಿಸಿದರು. ಇದೀಗ ಭಕ್ತರಿಗೆ ದೇವಾಲಯಕ್ಕೆ ಆಗಮಿಸಲು ಮುಕ್ತ ಆಹ್ವಾನ ನೀಡಿದಂತಾಗಿದೆ. ಧ್ವಜವು ಕೋವಿದಾರ ಮರದ ಚಿತ್ರ ಮತ್ತು ಓಂ ಚಿಹ್ನೆಯನ್ನು ಹೊಂದಿದೆ. ಕೋವಿದಾರ ಮರವನ್ನು ಅನೇಕ…

ಜ್ಞಾನ ವಿಕಾಸದಿಂದ ಗ್ರಾಮೀಣ ಮಹಿಳೆಯರ ವಿಕಾಸ: ಶ್ರದ್ದಾ ಅಮಿತ್

ಗ್ರಾಮೀಣ ಪ್ರದೇಶದ ಮಹಿಳೆಯರ ಜ್ಞಾನದ ಮಟ್ಟವನ್ನು ಹೆಚ್ಚಿಸುವುದರ ಜೊತೆಗೆ ಆರ್ಥಿಕ ಸಬಲೀಕರಣ ಮಾಡುವ ಮೂಲಕ ಜ್ಞಾನ ವಿಕಾಸ ಕಾರ್ಯಕ್ರಮ ಮಹತ್ತರ ಪಾತ್ರವನ್ನು ವಹಿಸಿದೆ ಎಂದು ಬೆಂಗಳೂರು ಕ್ಷೇಮವನ ಕಾರ್ಯನಿರ್ವಹಣಾಧಿಕಾರಿ ಶೃದ್ಧಾ ಅಮಿತ್ ಹೇಳಿದರು. ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ಬಡಕೋಡಿಯಲ್ಲಿ…

ನ. 29, 30ರಂದು ಶ್ರೀನಿವಾಸ ಕಲ್ಯಾಣೋತ್ಸವ, ಹಿಂದವೀ ಸಾಮ್ರಾಜ್ಯೋತ್ಸವ, ಸಾಮೂಹಿಕ ವಿವಾಹ: ಅರುಣ್ ಕುಮಾರ್…

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವರಮಾರು ಗದ್ದೆಯಲ್ಲಿ ನ. 29, 30ರಂದು ಶ್ರೀನಿವಾಸ ಕಲ್ಯಾಣೋತ್ಸವ, ಹಿಂದವೀ ಸಾಮ್ರಾಜ್ಯೋತ್ಸವ, ಸಾಮೂಹಿಕ ವಿವಾಹ ಆಯೋಜಿಸಲಾಗಿದೆ ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ…

ಶ್ರೀಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸಕ್ಕೆ ನೆರವೇರಿದ ಶಿಲಾನ್ಯಾಸ

ಪುತ್ತೂರು: ಕರಾವಳಿಯ ಅವಳಿ ವೀರರಾದ ಕೋಟಿ ಚೆನ್ನಯರು ಹುಟ್ಟಿ ಬೆಳೆದ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಭಾನುವಾರ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ ನೆರವೇರಿತು. ಸೋಲೂರು ಮಠದ ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಗುಜರಾತಿನ ಉದ್ಯಮಿ ದಯಾನಂದ್ ಬೊಂಟ್ರ…

ಧರ್ಮಸ್ಥಳ ಲಕ್ಷದೀಪೋತ್ಸವ : ಸಮವಸರಣ ಪೂಜೆ

ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂದರ್ಭದಲ್ಲಿ ಗುರುವಾರ ರಾತ್ರಿ ಮಹೋತ್ಸವ ಸಭಾಭವನದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಿತು. ತೀರ್ಥಂಕರರು ತಮ್ಮ ದಿವ್ಯಧ್ವನಿಯಿಂದ ಧರ್ಮೋಪದೇಶ ನೀಡುವ ಧರ್ಮಸಭೆಗೆ ಸಮವಸರಣ ಎನ್ನುತ್ತಾರೆ. ಇಲ್ಲಿ ಸಕಲ ಜೀವಿಗಳಿಗೂ ಧರ್ಮೋಪದೇಶ ಪಡೆಯುವ…

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

ಪುತ್ತೂರು: ಇತಿಹಾಸ ಪ್ರಸಿದ್ದಿ ಬಡಗನ್ನೂರು ಗ್ರಾಮದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ 'ಯಾತ್ರಿ ನಿವಾಸ' ಮತ್ತು 'ಅನ್ನಛತ್ರ' ನಿರ್ಮಾಣದ ಯೋಜನೆಗೆ ನ. 23ರಂದು ಬೆಳಿಗ್ಗೆ 10ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ದೇಯಿ ಬೈದೆತಿ ಕೋಟಿ ಚೆನ್ನಯ…