ಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವಕ್ಕೆ ವೈಭವದ ತೆರೆ | ಕಾರ್ತಿಕ ಮಾಸದಲ್ಲಿ 5 ದಿನಗಳ ಕಾಲ ನಡೆದ…

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.15ರಂದು ಆರಂಭಗೊಂಡ ಲಕ್ಷದೀಪೋತ್ಸವ, 19ರಂದು ಧರ್ಮಸ್ಥಳದ ಗೌರಿಮಾರು ಕಟ್ಟೆ ಉತ್ಸವದ ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿ ಸಮಾಪನಗೊಂಡಿತು. ಲಕ್ಷದೀಪೋತ್ಸವದ ಕೊನೆ ದಿನದಂದು ಅಮೃತವರ್ಷಿಣಿ ಸಭಾಂಗಣದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಿತು. ವಿಶ್ವವಾಣಿ ದಿನಪತ್ರಿಕೆಯ…

ಪಾದಯಾತ್ರೆಯಿಂದ ಅನನ್ಯ ಅನುಭವ: ತನ್ವೀರ್ ಅಹ್ಮದ್ ಉಲ್ಲಾ | ಇಂದು ಪೂಜ್ಯ ವಿದ್ಯಾಸಾಗರ ಮುನಿಮಹಾರಾಜರ ಸಂಘ…

ಉಜಿರೆ: ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬವರ್ಗದವರ ಆಶೀರ್ವಾದ ಮತ್ತು ಶುಭ ಹಾರೈಕೆಗಳೊಂದಿಗೆ ಪಾದಯಾತ್ರೆ ಸುಗಮವಾಗಿ ಅನನ್ಯ ಅನುಭವ ನೀಡಿದೆ ಎಂದು ಅಂಕಣಕಾರ ಅಹಮ್ಮದ್ ಉಲ್ಲಾ ಹೇಳಿದರು. ಮಂಗಳವಾರ…

ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನದ 93ನೆ ಅಧಿವೇಶನ | ಮಾನವ ಸೇವೆಯೇ ಶ್ರೇಷ್ಠ ಧರ್ಮ: ಸಚಿವ ಡಾ.…

ಉಜಿರೆ: ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿರುವ ಭಾರತದ ಸರ್ವಧರ್ಮಗಳೂ ಸತ್ಯ, ಅಹಿಂಸೆ, ಪರೋಪಕಾರ, ಸೇವೆ, ಅನುಕಂಪ ಮೊದಲಾದ ಮಾನವೀಯ ಮೌಲ್ಯಗಳಿಗೆ ಒತ್ತು ನೀಡಿ ವಿಶ್ವವೇ ಒಂದು ಕುಟುಂಬ ಎಂದು ಭಾವಿಸುವ ವಿಶಾಲ ಮನೋಭಾವ ನಮ್ಮದಾಗಿದೆ. ನಮ್ಮ ಧರ್ಮವನ್ನು ಪ್ರೀತಿಸಿ ಅನುಷ್ಠಾನಗೊಳಿಸುವದರೊಂದಿಗೆ ಇತರರ ಧರ್ಮವನ್ನೂ…

ಎಸ್.ಪಿ.ವೈ.ಎಸ್.ಎಸ್. ನರಿಮೊಗರು ಶಾಖೆ ಉದ್ಘಾಟನೆ

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ನರಿಮೊಗರು ಗ್ರಾಮದ ಶಾಖೆ ನ. 16ರಂದು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು. ಎಸ್.ಪಿ.ವೈ.ಎಸ್.ಎಸ್.ನ ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮವನ್ನು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ…

ಹೆಗ್ಗಡೆಯವರನ್ನು ಭೇಟಿಯಾದ ಕನ್ಯಾಡಿ ಸ್ವಾಮೀಜಿ

ಉಜಿರೆ: ಕನ್ಯಾಡಿ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಸೋಮವಾರ ಧರ್ಮಸ್ಥಳಕ್ಕೆ ಆಗಮಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಲಕ್ಷದೀಪೋತ್ಸವದ ಎಲ್ಲಾ ಕಾರ್ಯಕ್ರಮಗಳೂ ಸುಗಮವಾಗಿ…

ಶ್ರೀನಿವಾಸ ಕಲ್ಯಾಣೋತ್ಸವದ ಕಾರ್ಯಾಲಯ ಉದ್ಘಾಟನೆ | ಭಾರತ ದೇವಭೂಮಿ, ಬೆಳಕಿನ ದೇಶ: ಸೀತಾರಾಮ ಕೆದಿಲಾಯ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದ ಕಾರ್ಯಾಲಯದ ಉದ್ಘಾಟನೆ ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಉದ್ಘಾಟನೆಗೊಂಡಿತು. ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಆರ್.ಎಸ್.ಎಸ್.ನ ಹಿರಿಯ ಸ್ವಯಂ ಸೇವಕ…

ಧರ್ಮಸ್ಥಳ ಲಕ್ಷದೀಪೋತ್ಸವ: ಹೊಸಕಟ್ಟೆ ಉತ್ಸವ

ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ನಡೆಯುತ್ತಿದ್ದು, ಶನಿವಾರ ರಾತ್ರಿ ಹೊಸಕಟ್ಟೆ ಉತ್ಸವ ನಡೆಯಿತು. ಸಾವಿರಾರು ಭಕ್ತರು ಶ್ರದ್ಧಾ-ಭಕ್ತಿಯಿಂದ ಉತ್ಸವ ವೀಕ್ಷಿಸಿ, ದೇವರ ಪ್ರಸಾದ ಸ್ವೀಕರಿಸಿದರು.

ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ಸಾವಿರಾರು ಭಕ್ತರ ಪಾದಯಾತ್ರೆ | ಉಜಿರೆಯಲ್ಲಿ…

ಉಜಿರೆ: ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ಈ ವರ್ಷ ನರ್ಸಿಂಗ್ ಕಾಲೇಜು ಪ್ರಾರಂಭಿಸಲಾಗುವುದು. ನೂರು ಎಕರೆ ಪ್ರದೇಶದಲ್ಲಿ ಕೃಷಿ ಕಾಲೇಜು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಕೃಷಿ ಕಾಲೇಜಿಗಾಗಿ ನೂರು ಎಕರೆ ಪ್ರದೇಶ ದೊರಕಿದಲ್ಲಿ ತಕ್ಷಣ…

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೋತ್ಸವಕ್ಕೆ ಸಿದ್ಧತೆ | ಪೂರ್ವಭಾವಿಯಾಗಿ ನವಂಬರ್…

ಪುತ್ತೂರು: ತಾಲೂಕಿನ ಕಾರಣಿಕ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಪೂರ್ವಭಾವಿಯಾಗಿ ನಡೆಯಲಿರುವ ಒಂದು ಮಂಡಲ ರಂಗಪೂಜೆ ನವಂಬರ್ 8ರಂದು ಸಂಜೆ ಆರಂಭಗೊಳ್ಳಲಿದೆ. ಒಂದು ಮಂಡಲ ಅಂದರೆ 48 ದಿನಗಳ ಪರ್ಯಂತ ರಂಗಪೂಜೆ ನಡೆದು, ಕೊನೆ…

ಜಿಲ್ಲೆಯ ಮೊದಲ ಜಾತ್ರೋತ್ಸವಕ್ಕೆ ಬೆಟ್ಟಂಪಾಡಿಯಲ್ಲಿ ಗೊನೆ ಮುಹೂರ್ತ

ನಿಡ್ಪಳ್ಳಿ; ಜಿಲ್ಲೆಯಲ್ಲಿ ವರ್ಷದ ಮೊದಲ ಜಾತ್ರೋತ್ಸವ ನಡೆಯುವ ಕ್ಷೇತ್ರ  ಎಂದು ಹೆಸರುವಾಸಿಯಾದ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಅ.29 ರಂದು ನಡೆಯಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನ.4 ರಿಂದ…