ಪುತ್ತೂರು : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ನೇತ್ರಾವತಿ ವಲಯ, ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾಮೂಹಿಕ ಗೋಪೂಜಾ ಕಾರ್ಯಕ್ರಮ ಹಿಂದಾರು ಭಾಸ್ಕರ್ ಆಚಾರ್ ಅವರ ಸಾಯಿ ಭಗವಾನ್ ಗೋಶಾಲೆಯಲ್ಲಿ ಅ. 22ರಂದು ಬ್ರಾಹ್ಮೀ ಶುಭಮುಹೂರ್ತದಲ್ಲಿ ಅಭೂತಪೂರ್ವ, ಅವಿಸ್ಮರಣೀಯ ಹಾಗೂ…
ಪುತ್ತೂರು: ಸಿನಿಮಾ, ನಾಟಕದ ಹಾಸ್ಯ ಸನ್ನಿವೇಶಗಳಿಗೆ ಕುಡುಕರ ಜೀವನವೇ ವಸ್ತು ಆಗುತ್ತಿದೆ. ಮದ್ಯಪ್ರಿಯರು ಇದನ್ನು ಗಮನಿಸಿ, ಮದ್ಯದಿಂದ ದೂರ ಇರಬೇಕು. ಇಲ್ಲದೇ ಹೋದರೆ, ನಾಳೆ ನೀವೂ ಹಾಸ್ಯಕ್ಕೆ ವಸ್ತು ಆಗಬಹುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅಖಿಲ…
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಗುರುವಾರ ಸಂಜೆ ಆರಂಭಗೊಂಡ ‘ಮಂಗಳೂರು ದಸರಾ’ಶೋಭಾಯಾತ್ರೆ ಶುಕ್ರವಾರ ಮುಂಜಾನೆ ಸಮಾಪನಗೊಂಡಿತು. ಗುರುವಾರ ಸಂಜೆ ಕುದ್ರೋಳಿಯಿಂದ ಶ್ರೀ ಶಾರದೆ ಶೋಭಾಯಾತ್ರೆಯಲ್ಲಿ ಹೊರಟಿದ್ದು, ಶುಕ್ರವಾರ ಮುಂಜಾನೆ ಕುದ್ರೋಳಿಗೆ ಆಗಮಿಸಿತು. ಬೆಳಗ್ಗೆ…
ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯ, ಉಪ್ಪಿನಂಗಡಿಯ ನೇತ್ರಾವತಿ ಸಭಾಭವನದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ಮಹಾನಗರದ ಯೋಗ ಬಂಧುಗಳ ಸಾಮೂಹಿಕ ಯೋಗ ದುರ್ಗಾ ನಮಸ್ಕಾರ ಮತ್ತು ಮಹಾಲಕ್ಷ್ಮ್ಯಷ್ಟಕಂ ಸ್ತೋತ್ರ ಪಠಣ ಹಾಗೂ ಅರ್ಚನೆಯ ಕಾರ್ಯಕ್ರಮ ಸೆ. 28ರಂದು ನಡೆಯಿತು.…
ಪುತ್ತೂರು: ವರ್ಷಂಪ್ರತಿಯಂತೆ ನವರಾತ್ರಿ ಸಂದರ್ಭದಲ್ಲಿ ಆಚರಿಸುವ ಶಾರದೋತ್ಸವಕ್ಕೆ ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳ ವಠಾರದ ಪುತ್ತೂರು ಶಾರದೋತ್ಸವಕ್ಕೆ ಚಾಲನೆ ನೀಡಲಾಯಿತು. ಮೊದಲಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಶಾರದಾ ಭಜನಾ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿ ಶಾರದಾ ಮೂರ್ತಿ…
ಪುತ್ತೂರು: ಪುತ್ತೂರು ಶಾರದೋತ್ಸವಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಅಂತಿಮ ಸಿದ್ಧತೆಗಳು ನಡೆಯುತ್ತಿದೆ. ವಿಜೃಂಭಣೆಯಿಂದ ನಡೆಯಲಿರುವ ಪುತ್ತೂರು ಶಾರದೋತ್ಸವದಲ್ಲಿ ಸೆ. 29ರಂದು ಶಾರದಾ ವಿಗ್ರಹ ಪ್ರತಿಷ್ಠೆಯಾಗಲಿದ್ದು, ಅ. 2ರಂದು ಸಂಜೆ ಅದ್ದೂರಿಯ…
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವೀಕರಣದ ರೂವಾರಿ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ಗುರುವಾರ ಮಂಗಳೂರು ದಸರಾ ಸಮಾರಂಭ, ಮಂಗಳೂರು ದಸರಾ ಸನ್ಮಾನ 2025 ನೆರವೇರಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಜಿ ವಿತ್ತ…
ಪುತ್ತೂರು: ವಿಜಯ ಸಾಮ್ರಾಟ್ ಪುತ್ತೂರು ವತಿಯಿಂದ ಸೆಪ್ಟೆಂಬರ್ 28ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ರಾಜ್ಯದ ಗಮನ ಸೆಳೆಯುವಂತಹ 'ಪುತ್ತೂರುದ ಪಿಲಿಗೊಬ್ಬು-2025' ಸೀಸನ್ -3 ಹಾಗೂ 'ಪುತ್ತೂರು ಪುಡ್ ಫೆಸ್ಟ್' ನಡೆಯಲಿದೆ ಎಂದು ವಿಜಯ…
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು, ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಹೈದರಾಬಾದ್ ನಲ್ಲಿ ಏರ್ಪಡಿಸಿದ್ದ ಝೋನಲ್ ಹಂತದ ಗಣಿತ ವಿಜ್ಞಾನ ಮೇಳ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಷ್ಟ್ರಮಟ್ಟಕ್ಕೆ…
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾಕ್ಕೆ ಸೋಮವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದಲ್ಲಿ ಶಾರದಾ ಮಾತೆ, ಮಹಾಗಣಪತಿ ಮತ್ತು ನವದುರ್ಗೆಯರ ಮೂರ್ತಿ ಪ್ರತಿಷ್ಠಾಪನೆ ವೈಭವದಿಂದ ನಡೆಯಿತು. ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುವ ಮಂಗಳೂರು…
Welcome, Login to your account.
Welcome, Create your new account
A password will be e-mailed to you.