ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಆಶ್ರಯದಲ್ಲಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ 27ನೇ ವರ್ಷದ ಶ್ರೀಕೃಷ್ಣ ಲೋಕ ಕಾರ್ಯಕ್ರಮ ಆ. 16ರಂದು ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಮೋಹನ್ ಕೆ. ಹೇಳಿದರು. ಮಂಗಳವಾರ…
ಆಧ್ಯಾತ್ಮಿಕ ಹಿರಿಮೆ ಮತ್ತು ಸಾಂಸ್ಕೃತಿಕ ಆಚರಣೆಯ ಸಂಭ್ರಮದ ಕ್ಷಣವೊಂದಕ್ಕೆ ಕೆನಡಾ ಸಾಕ್ಷಿಯಾಗಿದ್ದು, 51 ಅಡಿ ಎತ್ತರದ ಶ್ರೀ ರಾಮನ ವಿಗ್ರಹವು ಈಗ ಪಶ್ಚಿಮದಲ್ಲಿ ಸನಾತನ ಧರ್ಮದ ಅತ್ಯುನ್ನತ ಸಂಕೇತವಾಗಿ ಲೋಕಾರ್ಪಣೆಯಾಗಿದೆ. ಒಂಟಾರಿಯೊದ ಮಿಸ್ಸಿಸೌಗಾದಲ್ಲಿರುವ ಹಿಂದೂ ಹೆರಿಟೇಜ್ ಒಂಟಾರಿಯೊದ…
ತಿರುಪತಿ ತಿರುಮಲಕ್ಕೆ ನಿತ್ಯ ಭಕ್ತರು ಭೇಟಿಗಾಗಿ ಮುಂಗಡ ಟಿಕೆಟ್ ಖರೀದಿಸಿ ವೆಂಕಟೇಶ್ವರನ ದರ್ಶನದ ಸಮಯಕ್ಕಾಗಿ ಕಾಯ್ತಿರುತ್ತಾರೆ. ಇದೀಗ ಭಕ್ತರಿಗೆ ಟಿಟಿಡಿ అಲರ್ಟ್ ಆಫ್ ಲೈನ್ ನಲ್ಲಿ ಟಿಕೆಟ್ ಪಡೆದ ನಂತರ ಶ್ರೀವಾರಿಯ ದರ್ಶನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ದರ್ಶನ ಸಮಯಗಳಲ್ಲಿ ಬದಲಾವಣೆಗಳನ್ನು…
ಪುತ್ತೂರು: ಆರ್ಯಾಪು ಗ್ರಾಮದಲ್ಲಿರುವ ಪುರಾತನ ಕಾರಣಿಕ ಕ್ಷೇತ್ರ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ವಿಶೇಷ ಕಾರ್ಯಕ್ರಮಗಳು ನಡೆಯಿತು. ಬೆಳಿಗ್ಗೆಯಿಂದ ನಾಗನ ಸನ್ನಿಧಿಯಲ್ಲಿ ಭಕ್ತಾದಿಗಳು ಕ್ಷೀರಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ, ನಾಗಪೂಜೆ ಸೇವೆಗಳನ್ನು ಸಲ್ಲಿಸಿ…
ಮುಸ್ಲಿಂ ಮಹಿಳೆಯೊಬ್ಬರು ದಕ್ಷಿಣದ ಕುಂಭಮೇಳ ಎಂಬ ಖ್ಯಾತಿಯ ಕೊಪ್ಪಳದ ಗವಿಮಠದಲ್ಲಿ ಧ್ಯಾನಕ್ಕೆ ಕುಳಿತು ಸುದ್ದಿಯಾಗಿದ್ದಾರೆ. ಶಿಕ್ಷಣ ಸೇರಿದಂತೆ ಹತ್ತು ಹಲವು ವಿಚಾರಗಳಿಗೆ ಸುಪ್ರಸಿದ್ಧವಾಗಿರುವ ಗವಿಮಠದ ಇದೀಗ ಕೌತುಕದ ಕೇಂದ್ರವಾಗಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದರಿ ಮೋತಿ ನಿವಾಸಿ ಹಸೀನಾ…
ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇದರ ರಾಜ್ಯ ರಾಷ್ಟ್ರೀಯ ಯೋಗ ಶಿಕ್ಷಕರ ಪ್ರಶಿಕ್ಷಣ ಶಿಬಿರದ ಅಂಗವಾಗಿ ಪುತ್ತೂರಿನಲ್ಲಿ ನಡೆಯುತ್ತಿರುವ ಯೋಗ ಜೀವನ ದರ್ಶನ 2025ರ ನಾಲ್ಕನೆಯ ದಿನವಾದ ಜುಲೈ 19ರಂದು ಆರೋಗ್ಯದ ಕಡೆಗೆ ಯೋಗದ ನಡಿಗೆ ಜರಗಿತು. ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ…
ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಒತ್ತುವಾರಿಯಲ್ಲಿದ್ದ ಜಾಗವನ್ನು ಮತ್ತೆ ದೇವಸ್ಥಾನಕ್ಕೆ ಹಿಂತಿರುಗಿಸಿಕೊಳ್ಳುವ ಕಾರ್ಯ ಪುನರಾರಂಭವಾಗಿದೆ. ಜುಲೈ 17ರಂದು ದೇವಳದ ತೆಂಕಿಲದ 3 ಕಡೆಗಳಲ್ಲಿ ಒಟ್ಟು 1 ಎಕರೆಗೂ ಮಿಕ್ಕಿ ಜಾಗವನ್ನು ದೇವಸ್ಥಾನದ ಸುಪರ್ದಿಗೆ…
ಒಡಿಶಾದ ಪುರಿಯಲ್ಲಿ ನಡೆದ ರಥಯಾತ್ರೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ.
ಪುತ್ತೂರು: 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ನೇತ್ರಾವತಿ ವಲಯ, ಪುತ್ತೂರು ತಾಲೂಕಿನ ಆಶ್ರಯದಲ್ಲಿ ಶನಿವಾರ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ "ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ" ಎಂಬ…
ಪುತ್ತೂರು: 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂನ್ 21ರ ಶನಿವಾರ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಸ್‌ಪಿವೈಎಸ್‌ಎಸ್ ಆಶ್ರಯದಲ್ಲಿ ಯೋಗ ಸಂಭ್ರಮ ನಡೆಯಲಿದೆ. 1980ರಿಂದ ಸರ್ವರಿಗೂ ಉಚಿತ ಶಿಕ್ಷಣವನ್ನು ನೀಡುತ್ತಿರುವ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ನೇತ್ರಾವತಿ…
Welcome, Login to your account.
Welcome, Create your new account
A password will be e-mailed to you.