ಗಾಲಿಜನಾರ್ದನ ರೆಡ್ಡಿ ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು ದೈವ ನುಡಿದ ನುಡಿ ನಿಜವಾಗಿದೆ.
ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಪವಿತ್ರ ಕೊಳದ ಬಳಿ ಬುದ್ಧನ ಅಪರೂಪದ ಶಿಲ್ಪ ಮತ್ತು ಗುಹೆಗಳ ಸಮುಚ್ಚಯವು ಪುರಾತತ್ವ ಆವಿಷ್ಕಾರದ ವೇಳೆ ಪತ್ತೆಯಾಗಿದೆ.
ಪುತ್ತೂರು: ಬಹುವಚನಂ ಪುತ್ತೂರು, ದಿ. ಜಿ.ಎಲ್. ಆಚಾರ್ಯ ಜನ್ಮಶತಾಬ್ಧಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಸ್ವಾಮಿ ಕಲಾಮಂದಿರದ ಆಶ್ರಯದಲ್ಲಿ ಏಳು ದಿನಗಳ ಕಾಲ ನಡೆದ ಶ್ರೀ ಮದ್ಭಾಗವತ ಪ್ರವಚನ ಸಪ್ತಾಹ ಜೂ. 7ರಂದು ಪುತ್ತೂರು ತೆಂಕಿಲ ದರ್ಶನ ಕಲಾಮಂದಿರದಲ್ಲಿ ಸಮಾರೋಪಗೊಂಡಿತು.
ಬೆಳ್ತಂಗಡಿ: ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ಅವರು ಜೂ.7 ರ ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು. ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ ಅವರ ಸ್ತ್ರೀ ವೇಷದ ಚಿತ್ರ ಮುಖಪುಟದಲ್ಲಿದ್ದು ಅವರ ವೇಷದ ಸರಣಿಯ ದಾಖಲಾತಿ ಒದಗಿಸುತ್ತದೆ. ಹೃದಯ…
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಗುಜರಾತ್ ಮೂಲದ ವಜ್ರ ವ್ಯಾಪಾರಿ 11 ಕಿರೀಟಗಳು ಮತ್ತು ಚಿನ್ನದ ಬಿಲ್ಲು ಮತ್ತು ಬಾಣ ಸೇರಿದಂತೆ ದುಬಾರಿ ಆಭರಣಗಳ ಸಂಗ್ರಹವನ್ನು ದಾನ ಮಾಡಿದ್ದಾರೆ.
ನಾಸಿಕ್'ನಲ್ಲಿ ನಡೆಯಲಿರುವ ಕುಂಭಮೇಳಕ್ಕೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಧುಗಳು ಮತ್ತು ಮಹಾಂತರ ಸಭೆಯಲ್ಲಿ ಬಹುನಿರೀಕ್ಷಿತ ದಿನಾಂಕಗಳನ್ನು ಘೋಷಿಸಲಾಯಿತು.
ಉಪ್ಪಿನಂಗಡಿ: ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಭದ್ರತಾ ಕೋಶ ಕೊಡುಗೆಯಾಗಿ ನೀಡಿದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ಅವರನ್ನು ಸನ್ಮಾನಿಸಲಾಯಿತು. ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬಾರ್ಯ ಕ್ಷೇತ್ರದ ಆಡಳಿತ…
ಪುತ್ತೂರು : ಹಿಂದೂ ಧರ್ಮ ಶಿಕ್ಷಣ ಎಂಬುದು ಪ್ರತೀ ಹಿಂದೂ ಮನೆಯ ಪ್ರತಿಯೊಂದು ಮಗುವಿಗೂ ದೊರಕುವಂತಾಗಬೇಕು. ಈ ಹಿನ್ನೆಲೆಯಲ್ಲಿ ಧರ್ಮ ಶಿಕ್ಷಣಕ್ಕಾಗಿ ಇಡಿಯ ಹಿಂದೂ ಸಮಾಜ ಒಂದಾಗಬೇಕು. ವಿಶೇಷವಾಗಿ ಎಲ್ಲಾ ಮಠಾಧೀಶರೂ ಈ ವಿಚಾರವನ್ನು ಕೈಗೆತ್ತಿಕೊಳ್ಳಬೇಕು ಎಂದು ದೇವಾಲಯ ಸಂವರ್ಧನಾ ಸಮಿತಿಯ ವಿಭಾಗ ಪ್ರಮುಖ್…
ಬಹುವಚನಂ ಪುತ್ತೂರು, ದಿ. ಜಿ.ಎಲ್. ಆಚಾರ್ಯ ಜನ್ಮಶತಾಬ್ಧಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಸ್ವಾಮಿ ಕಲಾಮಂದಿರದ ಆಶ್ರಯದಲ್ಲಿ ಏಳು ದಿನಗಳ ಶ್ರೀ ಮದ್ಭಾಗವತ ಪ್ರವಚನ ಸಪ್ತಾಹ ಜೂ. 1ರಿಂದ 7ರತನಕ ಪುತ್ತೂರು ತೆಂಕಿಲ ದರ್ಶನ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಜಿ.ಎಲ್.ಸಮೂಹ ಸಂಸ್ಥೆಗಳ ಆಡಳಿತ…
ಉಪ್ಪಿನಂಗಡಿ: ಇಲ್ಲಿನ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪರಿವಾರ ದೈವಗಳಾದ ಗ್ರಾಮ ದೈವ ಪಂಜುರ್ಲಿ, ಮರುಳು ಧೂಮಾವತಿ ಮತ್ತು ರಾಜನ್ ದೈವಗಳಿಗೆ ವಾರ್ಷಿಕ ತಂಬಿಲ ಸೇವೆ ಸಂಪ್ರದಾಯದಂತೆ ಪತ್ತನಾಜೆಯಂದು ನಡೆಯಿತು.
Welcome, Login to your account.
Welcome, Create your new account
A password will be e-mailed to you.