ಧಾರ್ಮಿಕ

‘ಹತ್ತೂರ ಒಡೆಯ, ಪುತ್ತೂರ ಮುತ್ತು’ ಸನ್ನಿಧಿಗೆ ಸಿ.ಟಿ. ರವಿ ಭೇಟಿ

ಪುತ್ತೂರು, ಆ.7:ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ಶ್ರೀ ಮಹಾಲಿಂಗೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ರಾಜ್ಯ ಹಾಗೂ ನಾಡಿನ ಸಮಸ್ತ ಜನರ ಸುಖ, ಶಾಂತಿ, ಸಮೃದ್ಧಿ ಮತ್ತು…

ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷರು ಕುಕ್ಕೆಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಭೇಟಿ

ಪುತ್ತೂರು: ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರಿಯ ಅಧ್ಯಕ್ಷರಾದ ಅಲೋಕ್ ಕುಮಾರ್ ಅವರು ಗುರುವಾರ ಬೆಳಿಗ್ಗೆ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಹಿಂದೂ ಧರ್ಮದ ಚಟುವಟಿಕೆಗಳ ಬಗ್ಗೆ ಹಾಗೂ ಧಾರ್ಮಿಕ ವಿಚಾರಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನ ಪ್ರಮುಖರು, ಸಂತರ…

ಆಗಸ್ಟ್ 9ರಂದು ಮಾಣಿಲ ಕ್ಷೇತ್ರಕ್ಕೆ ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ: ಇಂದು ಕಚೇರಿ ಉದ್ಘಾಟನೆ

ಪುತ್ತೂರು: ಬಂಟ್ವಾಳ ತಾಲೂಕಿನ ಶ್ರೀಧಾಮ ಮಾಣಿಲದ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿರುವ 27ನೇ ವರ್ಷದ 48 ದಿನಗಳ ಶ್ರೀ ಮಹಾಲಕ್ಷ್ಮೀ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಅಂಗವಾಗಿ, ಪುತ್ತೂರಿನ…

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೆಕ್ಕರೆಯ ಕೃಷ್ಣಪ್ಪ ಅವರಿಗೆ ವೀಲ್‌ಚೇರ್ ವಿತರಣೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿ ಆರ್ಯಾಪು ಗ್ರಾಮದ ನೆಕ್ಕರೆ ನಿವಾಸಿ ಕೃಷ್ಣಪ್ಪ ಅವರಿಗೆ ವೀಲ್‌ಚೇರ್ ವಿತರಿಸಲಾಯಿತು. ಕಳೆದ ಮೂರು ತಿಂಗಳಿನಿಂದ ಸೊಂಟದ ಕೆಳಭಾಗ ದುರ್ಬಲಗೊಂಡು ನಡೆದಾಡಲು ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ ಕೃಷ್ಣಪ್ಪ ಅವರಿಗೆ ಜನಮಂಗಳ…

ಪುತ್ತೂರು: ಎಡನೀರು ಶ್ರೀಗಳ ಚಾತುರ್ಮಾಸ್ಯ ಸಮಿತಿಯ ಸಭೆ

ಎಡನೀರು ಶ್ರೀಗಳ  ಆರನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ ಸಮಿತಿಯ ಪುತ್ತೂರು ಘಟಕದ  ಸಭೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ಜರಗಿತು. ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಗೌರವಾಧ್ಯಕ್ಷ ಬಲರಾಮ ಆಚಾರ್ಯ ಮಾತನಾಡಿ, ಚಾತುರ್ಮಾಸ್ಯದ  ಅವಧಿಯಲ್ಲಿ ನಿರಂತರ ಜರಗುವ ಧಾರ್ಮಿಕ, ಸಾಂಸ್ಕೃತಿಕ…

ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಾರ್ವಜನಿಕ ರಜೆ ನೀಡಿ: ಯಾದವ ಸಭಾ ಮನವಿ

ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಕರ್ನಾಟಕ ಸರ್ಕಾರದ ಸಾರ್ವಜನಿಕ ರಜೆಯಾಗಿ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಯಾದವ ಸಭಾ ತಾಲೂಕು ಸಮಿತಿ, ಪುತ್ತೂರು ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು. ಭಗವಾನ್ ಶ್ರೀಕೃ ಷ್ಣ ದೇವರ ಜನ್ಮದಿನವನ್ನು ರಾಜ್ಯ…

ಆರೋಪಗಳ ಹಿಂದೆ ಭೂ ಮಾಫಿಯಾ ವಾಸನೆ: ಪಂಜಿಗುಡ್ಡೆ ಈಶ್ವರ ಭಟ್ ಅನುಮಾನ | ದೇವಳದ ಬದಿಯಿಂದ ನಿರ್ಮಾಣವಗುವ…

ಪುತ್ತೂರು: ದೇವಸ್ಥಾನದ ಅಭಿವೃದ್ಧಿ ಕುರಿತು ಅನಗತ್ಯ ಆರೋಪಗಳು ಕೇಳಿಬರುತ್ತಿದ್ದು, ಇದರ ಹಿಂದೆ ಭೂ ಮಾಫಿಯಾ ಕೆಲಸ ಮಾಡುತ್ತಿರುವ ಅನುಮಾನ ಮೂಡುತ್ತಿದೆ ಎಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ…

ಧರ್ಮಸ್ಥಳದಲ್ಲಿ ಪುಸ್ತಕಗಳ ಲೋಕಾರ್ಪಣೆ, ಅಂಚೆ-ಕುಂಚ ಸ್ಪರ್ಧೆ ವಿಜೇತರ ಪುರಸ್ಕಾರ ಸಮಾರಂಭ

ಉಜಿರೆ: ಅಹಂ ಮತ್ತು ಕೀಳರಿಮೆ ತೊರೆದು ಇತರರಲ್ಲಿರುವ ಒಳ್ಳೆಯ ಗುಣಗಳನ್ನು ಗುರುತಿಸಿ ಗೌರವಿಸಬೇಕು. ಸಣ್ಣ ಸಣ್ಣ ಸತ್ಕಾರ್ಯಗಳನ್ನು ಮಾಡಿದರೂ ಸಾರ್ಥಕ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಹಾಗೂ ಅಂಕಣ ಬರಹಗಾರ್ತಿ ದೀಪಾ ಹಿರೇಗುತ್ತಿ ಹೇಳಿದರು. ಅವರು…

ಶ್ರೀ ಮಹಾಲಿಂಗೇಶ್ವರ ದೇವರ ಸ್ವರ್ಣ ಕವಚಕ್ಕೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಚಿನ್ನ ಸಮರ್ಪಣೆ

ಪುತ್ತೂರು: ಪುತ್ತೂರಿನ ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವರ ಸ್ವರ್ಣ ಕವಚ ನಿರ್ಮಾಣಕ್ಕಾಗಿ 2 ಗ್ರಾಂ ಚಿನ್ನವನ್ನು ಸಮರ್ಪಿಸಲಾಯಿತು. ಸಮಿತಿಯ ಗೌರವಾಧ್ಯಕ್ಷೆ, ಮಾಜಿ…

ಆನೆಗುಂದಿ ಶ್ರೀಗಳ 22ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಆರಂಭ | ಶ್ರೀಗಳ 50ನೇ ಜನ್ಮ ವರ್ಧಂತಿ ಪ್ರಯುಕ್ತ…

ಕಟಪಾಡಿ ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನದ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ 22ನೇ ವರ್ಷದ ಚಾತುರ್ಮಾಸ್ಯ ವ್ರತ ಬುಧವಾರ ಪಡುಕುತ್ಯಾರು ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ವೈಭವದಿಂದ ಆರಂಭಗೊಂಡಿತು. ಶ್ರೀಗಳ 50ನೇ ವರ್ಷದ ಜನ್ಮವರ್ಧಂತಿ ಹಿನ್ನೆಲೆಯಲ್ಲಿ ಸುವರ್ಣ ಸಂಭ್ರಮ ವರ್ಷಾಚರಣೆ…