ಕುರಿಯ ಗ್ರಾಮದ ಅಮ್ಮುಂಜೆ ಪಾಲಿಂಜೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ದುರ್ಗಾಪೂಜೆ, ರಂಗಪೂಜೆ ಹಾಗೂ ಭಜನಾ ಕಾರ್ಯಕ್ರಮವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ…
ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ 15ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವದ ವರ್ಧಂತ್ಯುತ್ಸವವು ಮೇ 22ರಂದು ಪಡುಕುತ್ಯಾರಿನ ಮಹಾಸಂಸ್ಥಾನದಲ್ಲಿ ನಡೆಯಲಿದೆ. ಮೇ 22ರಂದು ವರ್ಧಂತಿ ಉತ್ಸವದ ಅಂಗವಾಗಿ ಸಾಮೂಹಿಕ ಚಂಡಿಕಾಯಾಗ ವೈದಿಕ ಕಾರ್ಯಕ್ರಮಗಳು,…
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಆಯ್ಕೆ ಯಾಗಿದ್ದಾರೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರ ಪಟ್ಟಿ ಅಂತಿಮಗೊಂಡಿದ್ದು ಇಂದು ಮೇ.12ರಂದು ಸೋಮವಾರ ನೂತನ ವ್ಯವಸ್ಥಾಪನಾ ಸಮಿತಿ ಸದಸ್ಯರು ಅಧಿಕಾರ ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.…
ವ್ಯಾಟಿಕನ್ ಸಿಟಿ: ಅಮೆರಿಕದ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರೆವೋಸ್ಟ್ ಪೋಪ್ ಆಗಿ ಆಯ್ಕೆಯಾದರು. ಅವರು ಪೋಪ್ ಲಿಯೋ XIV ಎಂದು ಹೆಸರು ಪಡೆದಿದ್ದಾರೆ.
ಸಾವಿರ ವರ್ಷ ಇತಿಹಾಸವಿರುವ ಶ್ರೀ ಮಹಾಕಾಳಿ ದೇವಸ್ಥಾನದ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠೆ ಭಾನುವಾರ ಬೆಳಿಗ್ಗೆ ನಡೆಯಿತು.
ಪುತ್ತೂರು: ಬಂಗರಸರ ಆಡಳಿತದಲ್ಲಿ ಆರಾಧ್ಯ ದೇವಿಯಾಗಿ ಗುರುತಿಸಿಕೊಂಡಿದ್ದ ಶ್ರೀ ಮಹಾಕಾಳಿ ದೇವಸ್ಥಾನದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಶನಿವಾರ ನಿಧಿಕುಂಭ ಮೆರವಣಿಗೆ ನಡೆಯಿತು. ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ನಿಧಿಕುಂಭದ ಮೆರವಣಿಗೆ ಹೊರಟಿತು.…
ಪುತ್ತೂರು: ಇಲ್ಲಿನ ಕಿಲ್ಲೆ ಮೈದಾನ ಬಳಿಯ ಪುತ್ತೂರು ಸೆಂಟರ್ ಹಿಂಭಾಗದಲ್ಲಿರುವ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ ಮೇ 10, 11ರಂದು ಜರಗಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮುರಳಿಕೃಷ್ಣ ಹಸಂತ್ತಡ್ಕ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ…
ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ವಿದ್ಯಾಶ್ರೀ ಆಚಾರ್ಯ ಈಶ್ವರಮಂಗಲ ಮತ್ತು ಮನೆಯವರ ವತಿಯಿಂದ ಪಾರ್ತಿಸುಬ್ಬ ವಿರಚಿತ ಪಂಚವಟಿ ಯಕ್ಷಗಾನ ತಾಳಮದ್ದಳೆ ಜರುಗಿತು.
34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮೇ 6ರಂದು ನಡೆಯಲಿದೆ.
ಬಲ್ನಾಡು ಶ್ರೀ ಉಳ್ಳಾಲ್ತಿ, ದಂಡನಾಯಕ ದೈವಸ್ಥಾನದಲ್ಲಿ ಸೋಮವಾರ ವಾರ್ಷಿಕ ನೇಮ ನಡೆಯಿತು.
Welcome, Login to your account.
Welcome, Create your new account
A password will be e-mailed to you.